ಕಾಡು ಪ್ರಾಣಿಗಳಿಗೆ ನೀರು ಪೂರೈಸಲು ತೊಟ್ಟಿ ಅಳವಡಿಕೆ
Mar 06 2025, 12:30 AM ISTಬಂಗಾರಪೇಟೆ ತಾಲೂಕಿನ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿರುವ ಕಾಡಿನಲ್ಲಿ ಜಿಂಕೆ, ಕಾಡುಹಂದಿ, ಮೊಲ, ನವಿಲುಗಳು, ಕೋತಿಗಳು ಕರಡಿಗಳು ಸೇರಿದಂತೆ ಅನೇಕ ಪ್ರಾಣಿಗಳಿವೆ ಬೇಸಿಗೆ ಆರಂಭವಾಗುತ್ತಿದ್ದಂತೆ ಕಾಡಿನಲ್ಲಿ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕಾಡಿನಲ್ಲಿ ನೀರಿನ ತೊಟ್ಟಿ ಇಡುವ ಮೂಲಕ ನೀರುಪೂರೈಸಲಾಗುತ್ತಿದೆ