ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ಪ್ರತಿಭಟನೆ
Oct 22 2024, 12:13 AM ISTತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಜೊತೆಗೆ ಪಂಪ್ ಹೌಸ್, ಕೆರೆ ನಿರ್ವಹಣೆಗೆ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.