ಹೂಳೆತ್ತದ ಜಲಾಶಯ, ವ್ಯರ್ಥವಾಗುತ್ತಿದೆ ನೀರು
Jun 05 2025, 01:51 AM ISTತುಂಗಭದ್ರಾ ಜಲಾಶಯದಲ್ಲಿ ಬರೋಬ್ಬರಿ 28ರಿಂದ 30 ಟಿಎಂಸಿ ಹೂಳು ತುಂಬಿದೆ. ಇದಕ್ಕೆ ಪರ್ಯಾಯವಾಗಿ ಸಮಾನಾಂತರ ಜಲಾಶಯ ನಿರ್ಮಿಸುವ ಯೋಜನೆ 50 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈಗ ಇದಕ್ಕೆ ಪರ್ಯಾಯವಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರ ಡಿಪಿಆರ್ ಮಾಡಿದೆ. ಆದರೆ, ಆಂಧ್ರ ಮತ್ತು ತೆಲಂಗಾಣ ಸರ್ಕಾರಗಳ ಸಮ್ಮತಿ ಇನ್ನೂ ದೊರೆತಿಲ್ಲ.