• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದ್ವಾರಸಮುದ್ರ ಕೆರೆಗೆ ಶಾಶ್ವತ ನೀರು ಪೂರೈಕೆ

Aug 31 2024, 01:41 AM IST
ದ್ವಾರಸಮುದ್ರ ಕೆರೆ ಮುಂಗಾರು ಮಳೆ ಹಾಗೂ ಏತ ನೀರಾವರಿ ಯೋಜನೆಯಿಂದ ಮೈತುಂಬಿ ಹರಿಯುತ್ತಿರುವುದು ಸಂತೋಷದ ವಿಚಾರ. ಈ ವರ್ಷದಲ್ಲಿ ಕೆರೆ ಭರ್ತಿಯಾಗಿರುವುದರಿಂದ ಹಳೇಬೀಡು, ಮಾದೀಹಳ್ಳಿ ಜಾವಾಗಲ್ ಮೂರು ಹೋಬಳಿಯ ರೈತರ ಜೀವನಾಡಿಯಾಗಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಈ ವರ್ಷದಲ್ಲಿ ಕೆರೆ ಭರ್ತಿಯಾಗಿರುವುದರಿಂದ ಹಳೇಬೀಡು, ಮಾದೀಹಳ್ಳಿ ಜಾವಾಗಲ್ ಮೂರು ಹೋಬಳಿಯ ರೈತರ ಜೀವನಾಡಿಯಾಗಿದೆ ಎಂದರು.

ಸಾಸಿವೆಹಳ್ಳಿ, ಉಬ್ರಾಣಿ ಏತನೀರಾವರಿ ಕೆರೆಗಳಿಗೆ ಶೀಘ್ರವೇ ನೀರು ಹರಿಸಬೇಕು

Aug 31 2024, 01:40 AM IST
ತಾಲೂಕಿನ ಸಾಸಿವೆಹಳ್ಳಿ ಮತ್ತು ಉಬ್ರಾಣಿ ಏತನೀರಾವರಿ ಯೋಜನೆಗೆ ಒಳಪಡುವ ಎಲ್ಲ ಕೆರೆಗಳಿಗೆ ಶೀಘ್ರದಲ್ಲಿಯೇ ನೀರನ್ನು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಖಡ್ಗ ಸಂಘ ಕಾರ್ಯಕರ್ತರು ಪಟ್ಟಣದ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಚನ್ನಗಿರಿಯಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಕ್ಯಾಸಿನಕೆರೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಮೃತಪಟ್ಟಿಲ್ಲ: ಸ್ಪಷ್ಟನೆ

Aug 31 2024, 01:32 AM IST
ಹೊನ್ನಾಳಿ ತಾಲೂಕು ಕ್ಯಾಸಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹುಣಸಘಟ್ಟ ಗ್ರಾಮದಲ್ಲಿ ಕಳೆದ ವಾರ ವಾಂತಿ- ಭೇದಿ ಪ್ರಕರಣ ಕಂಡುಬಂದು, 20 ಜನರು ಚಿಕಿತ್ಸೆ ಪಡೆದಿದ್ದಾರೆ. ಈ ಮಧ್ಯೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದ ಒಬ್ಬ ಮಹಿಳೆಯು ಕಲುಷಿತ ನೀರಿನ ಸೇವನೆಯಿಂದ ಮೃತಪಟ್ಟಿಲ್ಲ. ಬಹು ಅಂ ಗಾಂಗ ವೈಫಲ್ಯದಿಂದ ಮಹಿಳೆ ಮರಣ ಸಂಭವಿಸಿದೆ ಎಂಬುದು ದೃಢಪಟ್ಟಿದೆ.

ಚನ್ನಗಿರಿ: ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ12 ಜನರಿಗೆ ವಾಂತಿ - ಭೇದಿ

Aug 30 2024, 02:03 AM IST

ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 12 ಜನರು ವಾಂತಿ-ಭೇದಿಯಿಂದ ಬಳಲಿ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ಗುರುವಾರ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲುಷಿತ ನೀರು ಸರಬರಾಜು ಆಗದಂತೆ ನಿಗಾವಹಿಸಿ: ಡಿಸಿ

Aug 30 2024, 02:03 AM IST
ಬೆಳಗಾವಿ ನಗರದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಳೆಗಾಲ ಸಂದರ್ಭದಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚನೆ ನೀಡಿದರು.

ದಾಸರಹಳ್ಳಿ ಕ್ಷೇತ್ರಕ್ಕೆ ನೀರು ಕೊಡದಿದ್ದರೆ ಘಟಕಕ್ಕೆ ಬೀಗ: ಶಾಸಕ ಎಸ್‌. ಮುನಿರಾಜು

Aug 29 2024, 02:00 AM IST
ದಾಸರಹಳ್ಳಿ ಕ್ಷೇತ್ರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ದೂರಿರುವ ಶಾಸಕ ಎಸ್‌.ಮುನಿರಾಜು ಅವರು, ನೀರು ಪೂರಕೆ ಕೊರತೆ ಆದರೆ ಘಟಕ್ಕೆ ಬೀಗ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಲುಷಿತ ನೀರು ಸೇವನೆ ಪ್ರಕರಣ: ಜಿಲ್ಲಾಧಿಕಾರಿ ಭೇಟಿ

Aug 29 2024, 12:56 AM IST
ಭಾರತೀಪುರ ಕ್ರಾಸ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಹರ್ಷವರ್ಧಿನಿ ಜೊತೆಗೆ ತಜ್ಞ ವೈದ್ಯರ ತಂಡ ಗ್ರಾಮದಲ್ಲಿ ಬೀಡುಬಿಟ್ಟಿದೆ. ಗ್ರಾಮದ ಎಲ್ಲಾ ಜನರ ಆರೋಗ್ಯ ಪರೀಕ್ಷಿಸಿ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಜಿಲ್ಲಾ ಹಾಗೂ ತಾಲೂಕು ಆಡಳಿತವು ನಿಮ್ಮ ಜೊತೆಗಿದೆ.

ಬೆಂಗಳೂರಿಗೆ ‘ಶರಾವತಿ’ ನೀರು; ವಿರೋಧಿಸಿ ಜನಾಂದೋಲನಕ್ಕೆ ತೀರ್ಮಾನ

Aug 29 2024, 12:54 AM IST
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ರಾಜ್ಯ ಸರ್ಕಾರದ ಯೋಜನೆ ವಿರೋಧಿಸಿ ಶಿವಮೊಗ್ಗದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು.

ಗ್ರಾಮೀಣ ಜನರಿಗೆ ಶುದ್ಧ ನೀರು, ಸ್ವಚ್ಛತೆ ಕಲ್ಪಿಸಿ

Aug 29 2024, 12:48 AM IST
ಕನ್ನಡಪ್ರಭ ವಾರ್ತೆ ಕೊಲ್ಹಾರ ಕೂಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎನ್.ಟಿ.ಪಿ.ಸಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು, ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ವಿಶೇಷವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು, ಸ್ವಚ್ಛತೆ ಒದಗಿಸುವ ನಿಟ್ಟಿನಲ್ಲಿ ಪಿಡಿಒ, ಅಧ್ಯಕ್ಷರು ಹಾಗೂ ಸದಸ್ಯರು ಕಾರ್ಯನಿರ್ವಹಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ್ ಹೇಳಿದರು.

ಕಲುಷಿತ ನೀರು ಸೇವನೆ: ಇಬ್ಬರು ವೃದ್ಧೆಯರು ಸಾವು

Aug 28 2024, 12:59 AM IST
ಕಲುಷಿತ ನೀರು ಸೇವನೆಯಿಂದ ಇಬ್ಬರು ಮಹಿಳೆಯರು ಸಾವನ್ನಪ್ಪಿ, ೧೨ ಮಂದಿ ತೀವ್ರ ಅಸ್ವಸ್ಥರಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಭಾರತೀಪುರ ಕ್ರಾಸ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರೇನಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 172
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved