• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಬಿಡದೆ ಸುರಿದ ಮಳೆ : ಕುಕನೂರು ತಾಲೂಕಿನ ಜನಜೀವನ ಅಸ್ತವ್ಯಸ್ತ-ಮನೆಗಳಿಗೆ ನುಗ್ಗಿದ ನೀರು

Aug 18 2024, 01:58 AM IST
ತಾಲೂಕಿನಾದ್ಯಂತ ರಾತ್ರಿ ಇಡೀ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಪಂಪ್‌ ಸರಿಪಡಿಸಿ ನೀರು ಕೊಡಲು ಆಗ್ರಹ

Aug 18 2024, 01:52 AM IST
ಬುಗುಡನಹಳ್ಳಿ ಪಂಪ್‌ ಸರಿಪಡಿಸಿ ನೀರು ಕೊಡಲು ಆಗ್ರಹ

ದೇವಸ್ಥಾನಕ್ಕೆ ನುಗ್ಗಿದ ನೀರು, ಶಿರೂರು ಗ್ರಾಮಸ್ಥರ ಪ್ರತಿಭಟನೆ

Aug 18 2024, 01:51 AM IST
ಗ್ರಾಮದ ನಾಲ್ಕು ದೇವಸ್ಥಾನಗಳು, ರಸ್ತೆಗಳು ಜಲಾವೃತವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.

ನೆಲ್ಲೂರು ಸರ್ಕಾರಿ ಪ್ರೌಢಶಾಲೆಗೆ ನುಗ್ಗಿದ ನೀರು

Aug 18 2024, 01:51 AM IST
ಸರ್ಕಾರಿ ಶಾಲೆಗಳ ಸ್ಥಿತಿ ಹೇಳಿಕೊಳ್ಳುವಷ್ಟು ಸುಧಾರಿಸಿಲ್ಲ ಎನ್ನುವದಕ್ಕೆ ನೆಲ್ಲೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಉತ್ತಮ ನಿರ್ದಶನವಾಗಿ ನಿಲ್ಲುತ್ತದೆ.

ಕೊನೆ ಭಾಗದ ಜಮೀನುಗಳಿಗೆ ಸಮರ್ಪಕ ನೀರು ಹರಿಸಿ: ಗೃಹ ಸಚಿವ ಜಿ.ಪರಮೇಶ್ವರ್

Aug 17 2024, 12:58 AM IST
ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಕೆ.ಎಂ.ಉದಯ್ ಅವರನ್ನು ದೂರವಾಣಿ ಮೂಲಕ ಸಂರ್ಪಕಿಸಿದ ಸಚಿವರು, ರೈತರ ಸಮಸ್ಯೆ ಬಗ್ಗೆ ಕ್ರಮ ಕೈಗೊಂಡು ಕೊನೆ ಭಾಗದ ಜಮೀನುಗಳಿಗೆ ನೀರು ಹರಿಸುವ ಬಗ್ಗೆ ತಾವು ಉಸ್ತುವಾರಿ ವಹಿಸುವಂತೆ ಸಲಹೆ ನೀಡಿದರು.

ಎಲಿಮೆಂಟ್‌ ಇಳಿಸುವ ಪ್ಲಾನ್‌ : ತುಂಗಭದ್ರಾ ಜಲಾಶಯದಲ್ಲಿ 68 ಟಿಎಂಸಿ ನೀರು ಉಳಿಸಿದ ಕನ್ನಯ್ಯ ನಾಯ್ಡು

Aug 17 2024, 12:53 AM IST
ಜಲಾಶಯದ ಮಟ್ಟ 1625 ಅಡಿಯಲ್ಲಿದ್ದಾಗ ಎಲಿಮೆಂಟ್‌ ಇಳಿಸುವ ಪ್ಲಾನ್‌ಅನ್ನು ಕನ್ಹಯ್ಯ ನಾಯ್ಡು ಮಾಡಿದ್ದರು.

ಕೆರೆ, ಕಟ್ಟೆಗಳಿಗೆ ನೀರು ತುಂಬಿಸದೇ ಸಚಿವರ ಕಾಲಹರಣ: ಡಿ.ಸಿ.ತಮ್ಮಣ್ಣ ಆಕ್ರೋಶ

Aug 17 2024, 12:52 AM IST
ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ತಡೆಗೋಡೆಯು 90 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಕಳಪೆ ಕಾಮಗಾರಿಯಿಂದ ನದಿಯಲ್ಲಿ ನೀರು ಹೆಚ್ಚು ಬಂದಾಗ ತಡೆಗೋಡೆ ಕುಸಿದು ಲಕ್ಷಾಂತರ ರು. ವ್ಯರ್ಥವಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಳ್ನಾವರ: ಮನೆಗಳಿಗೆ ನುಗ್ಗಿದ ಮಳೆ ನೀರು

Aug 17 2024, 12:47 AM IST
ಇಂದಿರಾನಗರ ಮತ್ತು ನೆಹರುನಗರ ಬಡಾವಣೆಗಳ ಬಹುತೇಕ ಮಳೆಯ ನೀರು ಈ ಶಾಲಾ ಮೈದಾನದ ಮೂಲಕ ಹರಿದು ಹಳ್ಳ ಸೇರುತ್ತದೆ. ಈ ನೀರು ಹರಿದು ಹೋಗಲು ಮೈದಾನದ ಮಧ್ಯದಲ್ಲಿ ನಿರ್ಮಿಸಿದ ಚರಂಡಿ ಅವೈಜ್ಞಾನಿಕವಾಗಿದೆ.

6 ತಿಂಗಳೊಳಗೆ ಉಳ್ಳಾಲಕ್ಕೆ 24 ಗಂಟೆ ಕುಡಿಯುವ ನೀರು ಯೋಜನೆ: ಖಾದರ್‌

Aug 16 2024, 12:55 AM IST
ಉಳ್ಳಾಲ ತಾಲೂಕು ಮಟ್ಟದ ಸ್ವಾತಂತ್ರ್ಯ ಆಚರಣೆಗೆ ಉಳ್ಳಾಲದ ಅಬ್ಬಕ್ಕ ವೃತ್ತದಲ್ಲಿ ವೀರ ರಾಣಿ ಅಬ್ಬಕ್ಕಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಥಸಂಚಲನಕ್ಕೆ ಚಾಲನೆ ನೀಡಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಮೀಟರ್ ಎತ್ತರದ ಧ್ವಜ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿದರು.

ಶರಾವತಿ ನೀರು ಬಳಕೆಗೆ ರಾಜ್ಯ ಸರ್ಕಾರ ತೀರ್ಮಾನ

Aug 16 2024, 12:50 AM IST
ಬೆಂಗಳೂರು ಸೇರಿದಂತೆ ರಾಜ್ಯದ ಪೂರ್ವ ಭಾಗಗಳಿಗೆ ಕುಡಿವ ನೀರು ಪೂರೈಕೆ ಸಂಬಂಧ, ರಾಜ್ಯ ಶರಾವತಿ ಜಲಾಶಯದಿಂದ 40 ಟಿಎಂಸಿ ನೀರು ಬಳಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 172
  • next >

More Trending News

Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್‌ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್‌
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved