ನಾಲೆಯ ಹೂಳು ತೆಗೆಸಿ ನೀರು ಹರಿಸುವಂತೆ ರೈತರ ಪ್ರತಿಭಟನೆ
Sep 27 2024, 01:22 AM ISTಹೇಮಾವತಿ ಜಲಾಶಯದ ಸಾಹುಕಾರ್ ಚನ್ನಯ್ಯ ನಾಲಾ ವ್ಯಾಪ್ತಿಗೆ ಸೇರಿದ 54 ನೇ ವಿತರಣಾ ನಾಲೆ ಸಂಪೂರ್ಣ ಮುಚ್ಚಿ ಹೋಗಿದೆ. ಇದರಿಂದ ಗಾಂಧಿ ನಗರದಿಂದ ಕೃಷ್ಣಾಪುರ, ಲಿಂಗಾಪುರ ಮತ್ತು ಚೌಡೇನಹಳ್ಳಿ ಭಾಗದ ನೂರಾರು ಎಕರೆ ಪ್ರದೇಶದ ರೈತರು ಹೇಮೆಯ ನೀರಿನಿಂದ ವಂಚಿತರಾಗಿದ್ದಾರೆ.