ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಟ್ಟು ನೀರು ಪದ್ಧತಿ ವಿರೋಧಿಸಿ ಭೂಮಿತಾಯಿ ಹೋರಾಟ ಸಮಿತಿ ಪ್ರತಿಭಟನೆ
Aug 07 2024, 01:03 AM IST
ಕಾಂಗ್ರೆಸ್ ಸರ್ಕಾರ ನಿರಂತರವಾಗಿ ರೈತ ವಿರೋಧಿ ಕೆಲಸ ಮಾಡುತ್ತಲೇ ಬಂದಿದೆ. ಜನ ಬರಗಾಲ ಮತ್ತು ಅತಿವೃಷ್ಟಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ನೆರವಿಗೆ ಬಾರದೇ ಮೌನವಹಿಸಿದೆ. ದಲಿತ ಹಾಗೂ ರೈತ ವಿರೋಧಿ ನೀತಿ ಅನುಸರಿಸುತ್ತಿದೆ.
ಕೊನೆಯ ಭಾಗಕ್ಕೆ ತಲುಪದ ನೀರು: ರೈತರ ಆಕ್ರೋಶ
Aug 07 2024, 01:03 AM IST
ನಮ್ಮ ರೈತರು ಕಳೆದ ಎರಡು ವರ್ಷದಿಂದ ಭೀಕರ ಬರ ಪರಿಸ್ಥಿತಿ ಎದುರಿಸಿದ ಪರಿಣಾಮ ಬೆಳೆ ಬೆಳೆಯಲು ಸಾಧ್ಯವಾಗಲಿಲ್ಲ. ಬರದಿಂದ ತತ್ತರಿಸಿದ್ದ ಜಿಲ್ಲೆಯ ಜನರಿಗೆ ಅಣೆಕಟ್ಟೆಯಲ್ಲಿ ನೀರು ಸಂಪೂರ್ಣ ಭರ್ತಿಯಾಗಿರುವುದು ಸಂತಸ ತಂದಿದೆ. ಜಲಾಶಯ ಭರ್ತಿಯಾಗಿದ್ದರೂ ಸಹ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲು ಮುಂದಾಗಿರುವುದು ಸರಿಯಲ್ಲ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಡ್ಡ ಪರಿಣಾಮ : ನೀರು ನಿಲ್ಲುವ ಸಮಸ್ಯೆ ಪರಿಹಾರಕ್ಕೆ ಮನವಿ
Aug 06 2024, 12:46 AM IST
ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಖಾಸಗಿಯವರಿಗೆ ಸೇರಿದ ಜಾಗವಿದ್ದು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭ ಹೆದ್ದಾರಿಯ ಚರಂಡಿ ಈ ಪ್ರದೇಶಕ್ಕಿಂತ ಮೇಲ್ಮಟ್ಟದಲ್ಲಿ ಇರುವುದರಿಂದ ಮಳೆಗಾಲದಲ್ಲಿ ಈ ಜಾಗದಲ್ಲಿ ನೀರು ತುಂಬಿ ಕೆರೆಯಂತಾಗಿದ್ದು, ಗ್ರಾಮದಲ್ಲಿ ಅನಾರೋಗ್ಯಕರ ಸ್ಥಿತಿಗೆ ಕಾರಣವಾಗಿದೆ.
ಭದ್ರಾ ಡ್ಯಾಂ ನೀರು ನದಿಗೆ ಬಿಡಬೇಡಿ: ರೈತ ಒಕ್ಕೂಟ ತಾಕೀತು
Aug 06 2024, 12:37 AM IST
ಭದ್ರಾ ಅಣೆಕಟ್ಟೆ ಭರ್ತಿಯಾಗಲು ಇನ್ನೂ 6 ಅಡಿ ಬಾಕಿ ಇದೆ. ಈ ಮಧ್ಯೆ ಘಟ್ಟ ಪ್ರದೇಶ, ಡ್ಯಾಂನ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ನದಿಗೆ ನೀರು ಬಿಡುವುದನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಎಂದು ಭಾರತೀಯ ರೈತ ಒಕ್ಕೂಟದ ಭದ್ರಾ ಶಾಖೆ ಅಧ್ಯಕ್ಷ, ರೈತ ಮುಖಂಡ ಶಾಬನೂರು ಎಚ್.ಆರ್. ಲಿಂಗರಾಜ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಹೊಸದುರ್ಗಕ್ಕೆ 2ಟಿಎಂಸಿ ನೀರು ಕಾಯದಿರಿಸಲು ಮನವಿ
Aug 06 2024, 12:33 AM IST
ಬೆಲಗೂರಿನಲ್ಲಿ ಜಲ್ ಜೀವನ್ ಮಿಷನ್ ಯೋಜನೆಯ ಕಾರ್ಯಕ್ರಮವನ್ನು ಶಾಸಕ ಬಿಜಿ ಗೋವಿಂದಪ್ಪ ಉದ್ಘಾಟಿಸಿದರು.
ದನಕರುಗಳಿಗೆ ನೀರು ಕುಡಿಯಲು ತೊಟ್ಟಿ ನಿರ್ಮಿಸಿ
Aug 06 2024, 12:31 AM IST
ಗ್ರಾಮದ ಯುವಕ ಸಿಗೇನಹಳ್ಳಿ ಬಸವರಾಜ ಗ್ರಾಮದಲ್ಲಿ ನೂತನ ಸಾರ್ವಜನಿಕ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಿಸುವಂತೆ ಕ್ರಿಯಾಯೋಜನೆ ರೂಪಿಸಿ
ಭತ್ತದ ನಾಟಿಗಾಗಿ ಕಾಲುವೆಗಳಿಗೆ ನೀರು ಹರಿಸುವಂತೆ ರೈತರು, ಗ್ರಾಮಸ್ಥರ ಪ್ರತಿಭಟನೆ
Aug 06 2024, 12:30 AM IST
ಅಣೆಕಟ್ಟೆ ತುಂಬಿದ್ದರಿಂದ ರೈತರು ಕೃಷಿ ಮಾಡಬಹುದು ಎಂದು ಸಂತಸದಲ್ಲಿದ್ದರು. ಆದರೆ, ನಿಗಮದ ಅಧಿಕಾರಿಗಳು ಕೃಷಿಗೆ ನೀರು ಕೊಡುವುದನ್ನು ಬಿಟ್ಟು ಕೆರೆಕಟ್ಟೆಗಳಿಗೆ ನೀರು ತುಂಬಿಸುತ್ತಿರುವುದು ಸರಿಯಲ್ಲ. ಗದ್ದೆ ಬಯಲಿನ ಹೆಚ್ಚುವರಿ ನೀರಿನಿಂದ ಕೆರೆ ಕಟ್ಟೆಗಳು ತುಂಬುತ್ತವೆ ಎಂಬ ಕನಿಷ್ಠ ಜ್ಞಾನವು ಅಧಿಕಾರಿಗಳಿಗೆ ಇಲ್ಲದಂತಾಗಿದೆ.
ಕೆರೆಯಲ್ಲಿ ಮುಳುಗಿದ ವ್ಯಕ್ತಿ : ನೀರು ಖಾಲಿ ಮಾಡಿ ಶೋಧಕಾರ್ಯ
Aug 06 2024, 12:30 AM IST
ಶ್ರಾವಣ ಹಬ್ಬದ ನಿಮಿತ್ತ ಬಟ್ಟೆಯನ್ನು ತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬ ಕೆರೆಯಲ್ಲಿ ಭಾನುವಾರ ಮುಳುಗಿರುವ ಘಟನೆ ಮಲ್ಲಾ (ಬಿ) ಗ್ರಾಮದಲ್ಲಿ ಸಂಭವಿಸಿದ್ದು, ಮೃತದೇಹಕ್ಕಾಗಿ ಸೋಮವಾರ ಶೋಧ ಕಾರ್ಯ ಮುಂದುವರಿದಿದೆ.
ಫೆಬ್ರವರಿವರೆಗೂ ನೀರು ಕೊಡಲು ತೊಂದರೆ ಇಲ್ಲ: ಶಾಸಕ ಪಿ.ರವಿಕುಮಾರ್
Aug 05 2024, 12:39 AM IST
ಕಟ್ಟು ನೀರು ಪದ್ಧತಿ ಪ್ರಕಾರ ನೀರು ಹರಿಸಲಾಗುವುದು ಎಂದು ಪ್ರಕಟಣೆ ಕೊಟ್ಟಿರುವ ಅಧಿಕಾರಿಯನ್ನು ತಕ್ಷಣ ಅಮಾನತ್ತು ಮಾಡಿ ಎಂದು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೂ ಮಾತನಾಡಿದ್ದೇವೆ. ವಿಸಿ ನಾಲಾ ವಿಭಾಗದ ಕೊನೆ ಭಾಗಕ್ಕೆ ನೀರು ಹರಿಸುವುದು ನಮ್ಮ ಪ್ರಥಮ ಆದ್ಯತೆ.
ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು: ಭತ್ತ ನಾಟಿ ಜೋರು
Aug 05 2024, 12:38 AM IST
ಕೆಳಮಟ್ಟದ ಕಾಲುವೆ ವ್ಯಾಪ್ತಿಯ ರೈತರು ಭತ್ತ, ಹತ್ತಿ, ಮೆಕ್ಕೆಜೋಳ, ಮೆಣಿಸಿನಕಾಯಿ, ಸೂರ್ಯಕಾಂತಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.
< previous
1
...
75
76
77
78
79
80
81
82
83
...
172
next >
More Trending News
Top Stories
ಎಚ್‌ಡಿಕೆ ಕಾಲು ಮುಟ್ಟಿ ನಮಸ್ಕರಿಸಿದ ಕಾಂಗ್ರೆಸ್ ಶಾಸಕ
ತುಂಗಭದ್ರಾ ಜಲಾಶಯದ ಒಳಹರಿವು ಭಾರಿ ಏರಿಕೆ : ಹಂಪಿಯ ಸ್ಮಾರಕಗಳು ಜಲಾವೃತ
ಕಾಂಗ್ರೆಸ್ ಸರ್ಕಾರದಿಂದ ಜನರ ಖಾತೆಗೆ ₹ 3 ಲಕ್ಷ ಕೋಟಿ ಹಣ ಜಮೆ: ಲಾಡ್
ಅಭಿವೃದ್ಧಿ ಹೆಸರಲ್ಲಿ ಕಾಂಗ್ರೆಸ್ಸಿಂದ ಲೂಟಿ : ನಿಖಿಲ್
ರಾಜ್ಯದಲ್ಲಿ ಹೃದಯಾಘಾತದ ರುದ್ರನರ್ತನ : ಮತ್ತೆ 4 ಸಾವು