ತುಂಗಭದ್ರಾ ಜಲಾಶಯದಲ್ಲಿ ಹೆಚ್ಚು ನೀರು ಸಂಗ್ರಹಿಸದಿರಲು ಆಗ್ರಹ
May 30 2025, 11:57 PM ISTಕ್ರಸ್ಟ್‌ಗೇಟ್ ಸವಕಳಿ ಹೊಂದಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಲ್ಲಿ 25 ಟಿಎಂಸಿ ನೀರು ಸಂಗ್ರಹವಾಗುತ್ತಿದ್ದಂತೆಯೇ ಎಚ್‌ಎಲ್‌ಸಿ, ಎಲ್‌ಎಲ್‌ಸಿ, ಎಲ್‌ಬಿಎಂಸಿಗಳಿಗೆ ನೀರು ಹರಿಸಬೇಕು ಎಂದು ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ. ಪುರುಷೋತ್ತಮಗೌಡ ಒತ್ತಾಯಿಸಿದ್ದಾರೆ.