• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೆ ಗೋಕಾಕ ನಗರಕ್ಕೆ ನುಗ್ಗಿದ ಫಟಪ್ರಭ ನೀರು

Aug 02 2024, 12:48 AM IST
ಘಟಪ್ರಭ ನದಿಗೆ 53 ಸಾವಿರ ಕ್ಯುಸೆಕ್‌ ನೀರನ್ನು ಹರಿಬಿಟ್ಟಿರುವ ಪರಿಣಾಮ ಬುಧವಾರ ರಾತ್ರಿ ಮತ್ತೆ ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಲೋಳಸೂರ ಸೇತುವೆ ಮೇಲೆ ಮತ್ತೆ ನೀರು ಬಂದು ಸೇತುವೆ ಮುಳುಗಡೆಯಾಗಿದೆ.

ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ, ತಡೆಗೋಡೆ ಕುಸಿತ, ಸಂಪರ್ಕ ರಸ್ತೆಗೆ ಹಾನಿ

Aug 02 2024, 12:48 AM IST
ಕಾವೇರಿ ನದಿಗೆ 1,72,161 ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಬಹುತೇಕ ಮುಳುಗಡೆಗೊಂಡು ಸಮೀಪದಲ್ಲಿನ ತಡೆಗೋಡೆ ಹಾಗೂ ವೆಲ್ಲೆಸ್ಲಿ ಸೇತುವೆ- ಶ್ರೀರಂಗಪಟ್ಟಣ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕಿತ್ತುಹೋಗಿದೆ. ಸೇತುವೆ ಸಮೀಪದಲ್ಲಿನ ತಡೆಗೋಡೆ ಬಹುತೇಕ ಕುಸಿದು ಬಿದ್ದಿದೆ. ಶ್ರೀರಂಗಪಟ್ಟಣ-ವೆಲ್ಲೆಸ್ಲಿ ಸೇತುವೆ ಮಾರ್ಗವಾಗಿ ಕಿರಂಗೂರು ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನದಿ ನೀರು ಹರಿದು ಹೋಗಿದೆ.

ಮಲಪ್ರಭಾ ನದಿಗೆ 15 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ

Aug 02 2024, 12:47 AM IST
ಜಮೀನುಗಳಲ್ಲಿರುವ ಪಂಪ್‌ಸೆಟ್‌, ಜಾನುವಾರು ಸಮೇತ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚಿಸಿದರು

ಕಾವೇರಿ ನದಿಗೆ 1.70 ಲಕ್ಷ ಕ್ಯುಸೆಕ್ ನೀರು ಬಿಡುಗಡೆ: ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ನುಗ್ಗಿದ ನೀರು

Aug 02 2024, 12:45 AM IST
ಕಾವೇರಿ ಜಲಾನಯನ ಪ್ರದೇಶ ವ್ಯಾಪ್ತಿ ಉತ್ತಮ ಮಳೆಯಾಗಿ ಹಾರಂಗಿ, ಹೇಮಾವತಿ, ಕೆಆರ್‌ಎಸ್‌ ಅಣೆಕಟ್ಟೆಗಳು ಭರ್ತಿಯಾಗಿದ್ದು, ಅಣೆಕಟ್ಟೆಗಳಿಂದ ಅಧಿಕ ಪ್ರಮಾಣದಲ್ಲಿ ಹೊರ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ನದಿ ಪಕ್ಕದಲ್ಲಿರುವ ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ನೀರು ಹರಿದು ಬಂದಿದೆ.

ಜೆಜೆಎಂ ಕಾಮಗಾರಿ ಮುಗಿದ ಗ್ರಾಮಕ್ಕೆ ನೀರು ಕೊಡಿ: ಶಾಸಕ ಕೆ.ಎಸ್.ಬಸವಂತಪ್ಪ

Aug 02 2024, 12:45 AM IST
ಮಾಯಕೊಂಡ ಕ್ಷೇತ್ರದ ಗ್ರಾಮಗಳಲ್ಲಿ ಜಲಜೀವನ ಮಿಷನ್ ಕಾಮಗಾರಿ ಬಾಕಿ ಉಳಿದ ಕಡೆಗಳಲ್ಲೂ ತ್ವರಿತವಾಗಿ ಕೆಲಸ ಮುಗಿಸಬೇಕು.

ಬೆಂಗಳೂರು ಮಳೆಗೆ ಭಾರೀ ಪ್ರಮಾಣದ ನೀರು : ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ

Aug 01 2024, 02:02 AM IST
ನಗರದಲ್ಲಿ ಬುಧವಾರ ಸಂಜೆ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡವು. ಇದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಆಯಿತು.

ಮತ್ತೆ ಕಪಿಲಾ ನದಿಯಲ್ಲಿ ಪ್ರವಾಹ: ನಂಜುಂಡೇಶ್ವರ ಸನ್ನಿಧಿಗೂ ಬಂದ ಭಾರೀ ಪ್ರಮಾಣದ ನೀರು

Aug 01 2024, 02:01 AM IST

ನಂಜನಗೂಡು ತಾಲೂಕಿನ ಮಲ್ಲನಮೂಲೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 3 ಅಡಿಗೂ ಹೆಚ್ಚಿನ ನೀರು ತುಂಬಿಕೊಂಡ ಪರಿಣಾಮ 766 ರ ಊಟಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ 

ಕೆರೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ಪಾದಯಾತ್ರೆ

Aug 01 2024, 12:34 AM IST
Farmers march demanding to drain water to lakes

ಮಳೆ ನೀರು ಹೆದ್ದಾರಿಯಲ್ಲಿ ನಿಂತು ಅವ್ಯವಸ್ಥೆ, ಸಚಿವ ಶಿವಾನಂದ ಪಾಟೀಲ್‌ ಪರಿಶೀಲನೆ

Aug 01 2024, 12:30 AM IST
ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಬಸ್ ನಿಲ್ದಾಣದ ಬಳಿ ಶಿರಸಿ-ಮೊಣಕಾಲ್ಮೂರು ರಾಜ್ಯ ಹೆದ್ದಾರಿಯಲ್ಲಿ ಮಳೆ ಸುರಿದಾಗಲೆಲ್ಲ ನೀರು ನಿಂತು ಅವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮತ್ತು ಶಾಸಕ ಶ್ರೀನಿವಾಸ ಮಾನೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ತುಂಗಭದ್ರಾ ಜಲಾಶಯದಿಂದ ನದಿಗೆ ನೀರು; ಮತ್ತೊಮ್ಮೆ ಹಂಪಿಯ ಸ್ಮಾರಕ ಮುಳುಗಡೆ

Aug 01 2024, 12:29 AM IST
ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಬುಧವಾರ 33 ಗೇಟ್‌ಗಳಿಂದ 1ಲಕ್ಷ 49 ಸಾವಿರ ಕ್ಯುಸೆಕ್‌ ನೀರು ನದಿಗೆ ಬಿಡಲಾಯಿತು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 172
  • next >

More Trending News

Top Stories
ಕೊಡವ ಜನರಲ್ಲಿ ನಾನು ಮೊದಲ ಚಿತ್ರ ನಾಯಕಿ ಎಂದ ರಶ್ಮಿಕಾ : ಕೊಡಗಿನ ನಟಿಯರಿಂದ ತೀವ್ರ ‍ವಿರೋಧ
ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌
ಹೃದಯಾಘಾತಕ್ಕೆ ಕೋವಿಡ್‌, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved