• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರು ಬಿಡಬೇಕೆಂಬ ಸಮಿತಿ ಶಿಫಾರಸ್ಸಿಗೆ ರೈತರ ಆಕ್ರೋಶ

Jul 13 2024, 01:31 AM IST
ಕಳೆದ ವರ್ಷ ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲಿಲ್ಲ, ರೈತರು ಬೆಳೆ ಬೆಳೆಯಲೂ ಸಾಧ್ಯವಾಗಲಿಲ್ಲ. ಈಗಲೂ ಸಹ ಮುಂಗಾರು ಹಂಗಾಮಿಗೆ ಬೆಳೆ ಹಾಕಿಲ್ಲ, ಇದ್ದ ನೀರನ್ನೆಲ್ಲಾ ತಮಿಳುನಾಡಿಗೆ ನಿರಂತರವಾಗಿ ಹರಿಸಲಾಯಿತು. ಇದೀಗ ಜಲಾಶಯಕ್ಕೆ ಸ್ವಲ್ಪ ಪ್ರಮಾಣದ ನೀರು ಹರಿದು ಬಂದಿದ್ದರೂ ಬೆಳೆ ಬೆಳೆಯುವುದಕ್ಕೆ ನೀರು ನೀಡಿಲ್ಲ. ಕೇವಲ ಕೆರೆ ಕಟ್ಟೆಗಳಿಗೆ ಮಾತ್ರ ನೀರನ್ನು ಹರಿಸಲಾಗುತ್ತಿದೆ.

ವಿವಿಧ ನಾಲೆಗಳಿಗೆ ನೀರು ಹರಿಸಲು ಚಾಲನೆ

Jul 13 2024, 01:30 AM IST
ರೈತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಎಚ್ಚರ ವಹಿಸಿ ಅವರ ಜಮೀನಿನ ಕೊನೆಯ ಭಾಗದವರೆಗೆ ನೀರು ಸರಾಗವಾಗಿ ಹರಿಯುವಂತೆ ಗಮನ ಹರಿಸಬೇಕೆಂದು

ಅಮರ್ಜಾಗೆ ನದಿಗೆ ನೀರು: ರೈತರಲ್ಲಿ ಸಂತಸ

Jul 12 2024, 01:44 AM IST
ಮೂರು ವರ್ಷಗಳ ಬಳಿಕ ಬಂಕಲಗಾ ಗ್ರಾಮದ ಸೇತುವೆಗೆ ನೀರು ಬಂದಿದೆ. ತಾಲೂಕಿನಲ್ಲಿ ಭೀಮಾ ನದಿ ಮತ್ತು ಅದರ ಉಪ ನದಿಗಳಾದ ಅಮರ್ಜಾ, ಬೋರಿಹಳ್ಳಗಳಿಗೆ ನಿರಂತರವಾಗಿ ನೀರು ಬರುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ.

ಅಧಿಕಾರಿಗಳ ಅನಾದರ: ಶಿಗೇಹಳ್ಳಿಗಿಲ್ಲ ಶುದ್ಧ ನೀರು

Jul 12 2024, 01:36 AM IST
ಸೊರಬ ತಾಲೂಕಿನ ಶಿಗೇಹಳ್ಳಿ ಗ್ರಾಮದ ಕುಡಿಯುವ ನೀರಿನ ಬೋರ್‌ವೆಲ್‌ನಿಂದ ಮಣ್ಣು ಮಿಶ್ರಿತ ಕಲುಷಿತ ನೀರು.

ಸರ್ಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಯಂತ್ರ ವಿತರಣೆ

Jul 12 2024, 01:33 AM IST
ಸರ್ಕಾರಿ ಪದವಿ ಪೂರ್ವ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯಂತ್ರವನ್ನು ವಿತರಣೆ ಮಾಡುವಂತೆ ಶಾಲೆ ಹಿರಿಯ ವಿದ್ಯಾರ್ಥಿಯೂ ಆದ ಟ್ರಸ್ಟ್ ಅಧ್ಯಕ್ಷ ಕೆ.ಜೆ.ರಾಮಚಂದ್ರ ಅವರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರ ಜನ್ಮ ದಿನದ ಅಂಗವಾಗಿ ಶಾಲೆಗೆ ಉಚಿತವಾಗಿ 20 ಸಾವಿರ ಮೌಲ್ಯದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಅಕ್ವಗಾರ್ಡ್ ಯಂತ್ರ ನೀಡಿದ್ದಾರೆ.

ರಾಮನಗರಕ್ಕೆ ಶೀಘ್ರದಲ್ಲೇ ಕಾವೇರಿ ನೀರು ಪೂರೈಕೆ

Jul 11 2024, 01:37 AM IST
ರಾಮನಗರ: ನೆಟ್ಕಲ್ ಕುಡಿಯುವ ನೀರಿನ ಯೋಜನೆ ಮೂಲಕ ರಾಮನಗರಕ್ಕೆ ಕಾವೇರಿ ನೀರು ಬಂದಿದೆ. ಮುಂದಿನ ವಾರದಿಂದಲೇ ಹಂತಹಂತವಾಗಿ ಕುಡಿಯುವ ನೀರು ಪೂರೈಸಲಾಗುವುದು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಡೆಂಘೀ: ನೀರು ನಿಲ್ಲದಂತೆ ತೀವ್ರ ನಿಗಾ ವಹಿಸಲು ಅಧಿಕಾರಿಗಳಿಗೆ ಎಡಿಸಿ ಸೂಚನೆ

Jul 11 2024, 01:32 AM IST
ಡೆಂಘೀ ಪ್ರಕರಣಗಳ ಬಗ್ಗೆ ಮುನ್ನೆಚ್ಚರಿಕೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಯಿತು,

ಕೆಆರ್‌ಎಸ್ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ 2250 ಕ್ಯುಸೆಕ್ ನೀರು ಬಿಡುಗಡೆ

Jul 11 2024, 01:32 AM IST
ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ ೧೨೪.೮೦ ಅಡಿ ಇದ್ದು, ಹಾಲಿ ಅಣೆಕಟ್ಟೆಯ ನೀರಿನ ಮಟ್ಟ 104.2 ಅಡಿ ಇದೆ. ಅಣೆಕಟ್ಟೆಗೆ 7267 ಕ್ಯುಸೆಕ್ ನೀರು ಹರಿದುಬರುತ್ತಿದ್ದರೆ, ಅಣೆಕಟ್ಟೆಯಿಂದ 2250 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ 26.284 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಆಗಸ್ಟ್‌ 15ರ ವೇಳೆಗೆ 110 ಹಳ್ಳಿಗೆ ಕಾವೇರಿ ನೀರು?

Jul 10 2024, 12:46 AM IST
ಕಳೆದ ಬೇಸಿಗೆ ಅವಧಿಯಲ್ಲಿ ಭೀಕರ ಕುಡಿಯುವ ನೀರಿನ ಸಮಸ್ಯೆ ಎದುರಿಸಿದ 110 ಹಳ್ಳಿಗಳಿಗೆ ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ಕಾವೇರಿ ನೀರು ಸಿಗುವ ನಿರೀಕ್ಷೆ ಇದೆ.

ಕಾಲುವೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಶಾಸಕರಿಂದ ಚಾಲನೆ

Jul 10 2024, 12:42 AM IST
ಯೋಜನೆಯ ಬಲದಂಡೆ ಭಾಗದ ಕೆ.ಅಯ್ಯನಹಳ್ಳಿ ಮತ್ತು ಹಡಗಲಿ ಉಪ ಕಾಲುವೆಗಳಿಗೆ ನೀರು ಹರಿಸುವ ಮೂಲಕ ಚಾಲನೆ ನೀಡಲಾಯಿತು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 172
  • next >

More Trending News

Top Stories
ಅಮರನಾಥ ಯಾತ್ರಿಕರಿದ್ದ5 ಬಸ್‌ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
ಸಮಾನತೆ ಸೂಚ್ಯಂಕ : ಭಾರತ ವಿಶ್ವದಲ್ಲೇ ನಂ. 4ನೇ ಸ್ಥಾನದಲ್ಲಿ
ಪಿಎನ್‌ಬಿ ವಂಚನೆ : ನೀರವ್‌ ಸೋದರ ನೇಹಲ್‌ ಬಂಧನ
ಸೈಫ್‌ಗೆ ನೀಡಿದ್ದ 15000 ಕೋಟಿ ಆಸ್ತಿ ಒಡೆತನಕ್ಕೆ ಕೋರ್ಟ್‌ ತಡೆ
ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ ಪ್ರಕರಣದ ಉಗ್ರ ಬಾಂಬ್‌ ಸ್ಪೆಷಲಿಸ್ಟ್!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved