ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಬಿನಿ ಬಲ ದಂಡೆ ನಾಲೆಗೆ ನೀರು ಹರಿಸಲು ಕ್ರಮಕೈಗೊಳ್ಳಲು ಕಬ್ಬು ಬೆಳೆಗಾರರ ಸಂಘ ಒತ್ತಾಯ
Jul 06 2024, 12:47 AM IST
ಈಗಾಗಲೇ ಕಬಿನಿ ಜಲಾಶಯದ ನೀರಿನ ಮಟ್ಟ ಗರಿಷ್ಠ ಮಟ್ಟವನ್ನು ತಲುಪಿದೆ. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕಬಿನಿ ಜಲಾಶಯ ಬಲದಂಡೆ ನಾಲೆಯ ಅಚ್ಚುಕಟ್ಟು ಭಾಗದ ರೈತರ ಜಮೀನುಗಳಿಗೆ ನೀರನ್ನು ಕೊಡದ ಸರ್ಕಾರ ರಾಜ್ಯದ ರೈತರನ್ನು ಕಡೆಗಣಿಸಿ ತಮಿಳುನಾಡಿಗೆ ರಾಜಕೀಯ ಹಿತಾಶಕ್ತಿಗೆ ನಿರಂತರವಾಗಿ ನೀರು ಹರಿಸಲಾಯಿತು
ಕುಡಿವ ನೀರು ಪೂರೈಕೆ ಸ್ವಚ್ಛತೆಗೆ ಕಾಳಜಿ ವಹಿಸಿ: ಜಿಪಂ ಸಿಇಒ ಸದಾಶಿವ ಪ್ರಭು
Jul 06 2024, 12:46 AM IST
ಬಯಲು ಬಹಿರ್ದೆಸೆ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷೆ ನಡೆಸಿ.
ಕುಂದಾಪುರ: ತಗ್ಗು ಪ್ರದೇಶಗಳಲ್ಲಿ ಮತ್ತೆ ನೀರು ಆವರಿಸಿಕೊಳ್ಳುವ ಭೀತಿ
Jul 06 2024, 12:46 AM IST
ಘಟ್ಟ ಪ್ರದೇಶದಲ್ಲಿ ಬೀಳುತ್ತಿರುವ ಮಳೆ ಹಾಗೂ ಇಲ್ಲಿ ಸುರಿಯುತ್ತಿರುವ ನೀರಿನ ಧಾರೆಯಿಂದಾಗಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಹರಿಯುತ್ತಿರುವ ವಾರಾಹಿ, ಸೌಪರ್ಣಿಕಾ, ಪಂಚಗಂಗಾವಳಿ, ಕುಬ್ಜಾ ಮುಂತಾದ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಅಪೂರ್ಣ ಚಾವಣಿ ಕಾಮಗಾರಿಯಿಂದ ಮಳೆ ನೀರು ಸೋರಿಕೆ
Jul 05 2024, 12:52 AM IST
ಅಯೋಧ್ಯೆ ಶ್ರೀರಾಮ ಮಂದಿರದ ಚಾವಣಿ ನಿರ್ಮಾಣ ಕಾರ್ಯ ಅಪೂರ್ಣವಾಗಿದೆ. ಹೀಗಾಗಿ ಮಳೆ ಬಂದಾಗ ಸೋರಿಕೆಯಾಗಿದೆಯೇ ಹೊರತು, ರಾಮಮಂದಿರ ಕಾಮಗಾರಿಯಲ್ಲಿ ಯಾವುದೇ ಕುಂದುಕೊರತೆಯಾಗಿಲ್ಲ. ವರ್ಷದೊಳಗೆ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
ಕೆರೆ- ಕಟ್ಟೆಗಳಿಗೆ ಹರಿಯುತ್ತಿರುವ ಫೇವರಿಚ್ ಮೆಗಾ ಫುಡ್ ಪಾರ್ಕ್ ತ್ಯಾಜ್ಯ ನೀರು
Jul 05 2024, 12:46 AM IST
ಕೆರೆ ನೀರು ಕಲುಷಿತಗೊಂಡಿರುವುದುರಿಂದ ಫುಡ್ ಪಾರ್ಕ್ ವ್ಯಾಪ್ತಿಯ ತಾಲೂಕಿನ ಬೂಕನಕೆರೆ ವ್ಯಾಪ್ತಿಯ ಐಚನಹಳ್ಳಿ, ಬಣ್ಣೇನಹಳ್ಳಿ, ತಗಡೂರು, ವೆಂಕಟರಾಜಪುರ, ಅಶೋಕನಗರ, ಚೀಕನಹಳ್ಳಿ ಮುಂತಾದ ಗ್ರಾಮಗಳ ಜನ ಗಂಭೀರ ಅಪಾಯಕ್ಕೆ ಸಿಲುಕಿದ್ದಾರೆ. ಬಣ್ಣೇನಹಳ್ಳಿ ಬಳಿ ಸ್ಥಾಪನೆಯಾದ ಫೇವರಿಚ್ ಮೆಗಾ ಫುಡ್ ಪಾರ್ಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದರು.
ಮನೆ, ತೋಟಗಳಿಗೆ ನುಗ್ಗಿದ ನೀರು
Jul 05 2024, 12:45 AM IST
ಗುಂಡಿಬೈಲ್, ಚಿಕ್ಕನಕೋಡ, ಮುಟ್ಟಾ, ಹೆಬೈಲ್, ಕೆಂಚಗಾರ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ, ಖರ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಥಗೇರಿ, ಕೂಡ್ಲ ನದಿ ತಟದ ಎಡಬಲ ದಂಡೆಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮವಹಿಸಿ
Jul 04 2024, 01:11 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಕುಡಿವ ನೀರು ಪೂರೈಸುತ್ತಿಲ್ಲವೆಂದು ಶಾಸಕರಿಗೆ ದೂರು
Jul 04 2024, 01:07 AM IST
ಪುರಸಭೆ ವ್ಯಾಪ್ತಿಯಲ್ಲಿ ಬರುವ ಅನೇಕ ವಾರ್ಡುಗಳಲ್ಲಿ ಶುದ್ಧ ನೀರು ಪೂರೈಕೆ ಆಗುತ್ತಿಲ್ಲ ಮುಖ್ಯಾಧಿಕಾರಿಗಳು, ಇಂಜನಿಯರ್‌ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಅಕ್ರಮ ಮನೆಗಳ ನಿರ್ಮಾಣ ಪರಿಶೀಲಿಸುತ್ತಿಲ್ಲ ಜಾತಿ ತಾರತಮ್ಯತೆ ನಡೆಸುತ್ತಿದ್ದಾರೆ.
ಮುಲ್ಲಾಮಾರಿ ಜಲಾಶಯದಿಂದ 650 ಕ್ಯುಸೆಕ್ ನೀರು ನದಿಗೆ
Jul 04 2024, 01:04 AM IST
ಚಿಂಚೋಳಿ ತಾಲೂಕಿನಲ್ಲಿ ಕಳೆದ ಮಂಗಳವಾರ ರಾತ್ರಿ ಭಾರಿ ಬಿರುಗಾಳಿ ಸಮೇತವಾಗಿ ಸುರಿದ ಧಾರಾಕಾರವಾಗಿ ಮಳೆಯಿಂದಾಗಿ ಅನೇಕ ತಾಂಡಾ/ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಪೂರೈಕೆ ಇಲ್ಲದೇ ಜನರು ತೊಂದರೆಪಡಬೇಕಾಯಿತು.
2 ವರ್ಷದಲ್ಲಿ 54 ಕೆರೆಗೆ ಎತ್ತಿನಹೊಳೆ ನೀರು ಹರಿಸಲು ಕ್ರಮ
Jul 04 2024, 01:03 AM IST
ತಾಲೂಕಿನ ದೊಡ್ಡೇರಿ ಹೋಬಳಿಯ 9 ಕೆರೆ ಸೇರಿ ಒಟ್ಟು 54 ಕೆರೆಗಳಿಗೆ ಇನ್ನೆರೆಡು ವರ್ಷದ ಒಳಗೆ ಎತ್ತಿನಹೊಳೆ ನೀರು ತುಂಬಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಭರವಸೆ ನೀಡಿದರು.
< previous
1
...
94
95
96
97
98
99
100
101
102
...
172
next >
More Trending News
Top Stories
ಹೃದಯಾಘಾತಕ್ಕೆ ಕೋವಿಡ್, ಲಸಿಕೆ ಕಾರಣ ಅಲ್ಲ: ಸಮಿತಿ
ಅಮರನಾಥ ಯಾತ್ರಿಕರಿದ್ದ5 ಬಸ್ ಸರಣಿ ಅಪಘಾತ: 36 ಭಕ್ತರಿಗೆ ಸಣ್ಣ ಗಾಯ
ಸಮಾನತೆ ಸೂಚ್ಯಂಕ : ಭಾರತ ವಿಶ್ವದಲ್ಲೇ ನಂ. 4ನೇ ಸ್ಥಾನದಲ್ಲಿ
ಪಿಎನ್‌ಬಿ ವಂಚನೆ : ನೀರವ್ ಸೋದರ ನೇಹಲ್ ಬಂಧನ
ಸೈಫ್‌ಗೆ ನೀಡಿದ್ದ 15000 ಕೋಟಿ ಆಸ್ತಿ ಒಡೆತನಕ್ಕೆ ಕೋರ್ಟ್ ತಡೆ