• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ಯಾರೇಜ್‌ ನೀರು ಸೋರುವಿಕೆ ತಡೆಯುವರಾರು?

Apr 19 2024, 01:00 AM IST
ಏ.5ರಂದು ಮಲಪ್ರಭೆಗೆ ನವಿಲುತೀರ್ಥ ಜಲಾಶಯದಿಂದ 1.0368 ಟಿಎಂಸಿ ನೀರನ್ನು ಬಾದಾಮಿ ಶಾಸಕರು ಬಿಡಿಸಿದ್ದಾರೆ.

ಡಿಕೆಸುಗೆ ಮತ ಹಾಕದಿದ್ರೆ ನೀರು ಕೊಡಲ್ಲ: ಡಿ.ಕೆ.ಶಿವಕುಮಾರ್‌

Apr 18 2024, 02:21 AM IST
ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಡಿಸಿಎಂ ಡಿಕೆಶಿ ‘ಬೆದರಿಸಿದ’ ವಿಡಿಯೋವೊಂದು ಇದೀಗ ಸಂಚಲನ ಮೂಡಿಸಿದ್ದು, ಇದಕ್ಕೆ ‘ಬೆಂಗಳೂರು ಗ್ರಾಮೀಣದಲ್ಲಿ ಕೋತ್ವಾಲ್‌ ಬ್ರದರ್ಸ್‌ ಗೂಂಡಾಗಿರಿ’ ಎಂದು ಬಿಜೆಪಿ ಕಿಡಿಕಾರಿದೆ.

ನೀರು ಕೊಡಿ, ಇಲ್ಲವೇ ಚುನಾವಣೆ ಬಹಿಷ್ಕಾರ: ನಾಗರಾಜಪುರ ಗ್ರಾಮಸ್ಥರ ಆಗ್ರಹ

Apr 18 2024, 02:18 AM IST
ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು ಸೂಕ್ತ ವ್ಯವಸ್ಥೆ ಮಾಡದಿದ್ದರೆ ಗ್ರಾಪಂಗೆ ಮುತ್ತಿಗೆ ಹಾಕಿ ಚುನಾವಣೆ ಬಹಿಷ್ಕರಿಸುವುದಾಗಿ ಬೇಲೂರಿನ ನಾಗರಾಜಪುರ ಗ್ರಾಮಸ್ಥರು ಎಚ್ಚರಿಕೆ ನೀಡಿದ ಘಟನೆ ಬುಧವಾರ ನಡೆಯಿತು.

ಕೃಷ್ಣಾ ನದಿ ನೀರು ಹರಿಸಲು ಡಾ. ಸುಧಾಕರ್ ಗೆಲ್ಲಿಸಿ

Apr 18 2024, 02:17 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ಜನರನ್ನು ಕಾಡುತ್ತಿರುವ ನೀರಾವರಿ ಸಮಸ್ಯೆ ಪರಿಹರಿಸಲು ಕೃಷ್ಣಾ ನದಿಯ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಹರಿಸುವ ಪ್ರಾಮಾಣಿಕ ಕೆಲಸವನ್ನು ಮಾಡಲಿದ್ದಾರೆ.

ಐತಿಹಾಸಿಕ ಕಮಲಾಪುರ ಕೆರೆ ನೀರು ಪಾತಾಳಕ್ಕೆ

Apr 17 2024, 01:22 AM IST
ಕಮಲಾಪುರ ಕೆರೆ ಐತಿಹಾಸಿಕ ಕೆರೆಯಾಗಿದ್ದು, ಈ ಕೆರೆ ನೀರಿನಿಂದ 1200 ಎಕರೆ ಪ್ರದೇಶದಲ್ಲಿ ನೀರಾವರಿ ಕೂಡ ಮಾಡಲಾಗುತ್ತಿದೆ.

ವಾಣಿಜ್ಯ ಉದ್ದೇಶಕ್ಕಾಗಿ ಕೊಳವೆಬಾವಿ ನೀರು ಮಾರಾಟ ನಿಷೇಧ

Apr 17 2024, 01:20 AM IST
ವಾಣಿಜ್ಯ ಉದ್ದೇಶಕ್ಕಾಗಿ ಕೊಳವೆಬಾವಿ ನೀರು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದ್ದಾರೆ.

ನೀರು ಬಿಟ್ಟಾಗ ಎಲ್ಹೋಗಿತ್ತು ನಿಮ್ಮ ಗಂಡಸ್ತನ: ಬಿ.ವೈ.ವಿಜಯೇಂದ್ರ

Apr 17 2024, 01:19 AM IST
‘ನನ್ನ ತೆರಿಗೆ ನನ್ನ ಹಕ್ಕು’ ಎನ್ನುತ್ತಿದ್ದ ಲೋಕಸಭೆ ಚುನಾವಣೆ ಬಳಿಕ ಡಿ.ಕೆ.ಶಿವಕುಮಾರ್ ‘ಸಿಎಂ ಸೀಟ್ ನನ್ನ ಹಕ್ಕು’ ಎನ್ನಲು ರೆಡಿಯಾಗಿದ್ದಾರೆ. ಕುಮಾರಸ್ವಾಮಿ ಗೆಲುವು ತಡೆಯುವ ಶಕ್ತಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಇಲ್ಲ, ಅವರು ಗೆದ್ದು ಕೇಂದ್ರ ಸಚಿವರಾಗಿ ಮೋದಿ ಕೈ ಬಲ ಪಡಿಸುತ್ತಾರೆ.

ಮೂಲೆಹೊಳೆ ನೀರು ಕೆರೆಗೆ ಹರಿಸಲು ಪ್ರತಿಭಟನೆ

Apr 17 2024, 01:15 AM IST
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗಿನ ಮೂಲೆಹೊಳೆಯಿಂದ ಲಿಪ್ಟ್‌ ಮಾಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್‌ ತೆರೆಯಬೇಕು ಎಂದು ಆಗ್ರಹಿಸಿ ಸಾಮೂಹಿಕ ನಾಯಕತ್ವದ ರೈತಸಂಘದ ಕಾರ್ಯಕರ್ತರು ಬೈಕ್‌ ರ್‍ಯಾಲಿ ನಡೆಸಿದರು.

ನೀರು, ಆಹಾರ ಅರಸಿ ನಾಡಿನಲ್ಲಿ ಕಾಡಾನೆ ಹಿಂಡು ವ್ಯಾಪಕ ದಾಂದಲೆ

Apr 17 2024, 01:15 AM IST
ಕಳೆದ 4-5 ದಿನಗಳಿಂದ ಸುಂಟಿಕೊಪ್ಪ ಭಾಗದ ಕೊಡಗರಹಳ್ಳಿ ಉಪ್ಪುತೋಡು, 7ನೇ ಹೊಸಕೋಟೆ, ಕಂಬಿಬಾಣೆ, ಅತ್ತೂರು ನಲ್ಲೂರು, ತೊಂಡೂರು ವ್ಯಾಪ್ತಿಯಲ್ಲಿ ಒಂದು ದೈತ್ಯ ಸಲಗ, ಒಂದು ಮರಿ ತಾಯಿಯಾನೆ ಹಾಗೂ ಕುಳ್ಳಗಿನ ಆನೆ ಸಂಚರಿಸುತ್ತಿದ್ದು, ಆನೇಕ ನಿವಾಸಿಗಳ ಮನೆಯಂಗಳಕ್ಕೆ ಬಂದು ಹೋಗುತ್ತಾ ಆತಂಕ ಸೃಷ್ಟಿಸಿವೆ.

ಹಾನಗಲ್ಲ ಕೆರೆಗಳಿಗೆ ನೀರು ತುಂಬಿಸುವ ಬಾಳಂಬೀಡ ಏತ ನೀರಾವರಿ ಸಿದ್ಧ

Apr 14 2024, 01:48 AM IST
ಹಾನಗಲ್ಲ ತಾಲೂಕಿನ ಉತ್ತರ ಭಾಗದ ರೈತರ ಕೃಷಿ ಭೂಮಿಗೆ ನೀರು ಹರಿಸುವ ಬಹು ನಿರೀಕ್ಷಿತ ಬಾಳಂಬೀಡ ಏತ ನೀರಾವರಿ ಯೋಜನೆ ವರದಾ ನದಿಯಿಂದ ನೀರು ಹರಿಸಲು ಸಕಲ ಸಿದ್ಧಗೊಂಡಿದ್ದು, ನದಿಗೆ ನೀರು ಬಂದ ತಕ್ಷಣ ನೀರು ಹರಿಸುವ ಕ್ಷಣಗಣನೆಯಲ್ಲಿದೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 157
  • next >

More Trending News

Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಸೋಫಿಯಾರ ಕ್ಷಮೆ ಕೇಳಿ : ಮ.ಪ್ರ. ಸಚಿವಗೆ ಸುಪ್ರೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved