ನೀರು ಸಂರಕ್ಷಣೆ, ಕೃಷಿ ಅಭಿವೃದ್ಧಿಗೆ ಸಹಕಾರಿ ರೈತ ಬಂಧು ಯೋಜನೆ
Mar 22 2025, 02:06 AM ISTಮುಂಡರಗಿ ಮತ್ತು ಡಂಬಳ ಹೋಬಳಿಯ ಗ್ರಾಮಗಳಲ್ಲಿ ಎಸ್ಬಿಐ ಫೌಂಡೇಶನ್, ಸಂಕಲ್ಪ ಸಂಸ್ಥೆ ಸಹಾಯದಿಂದ ರೈತ ಬಂಧು ಯೋಜನೆಯಡಿ ಕೃಷಿ ಹೊಂಡಗಳು ಮತ್ತು ಬದುವುಗಳನ್ನು ನಿರ್ಮಿಸಿ, ರೈತರ ಭೂಮಿಯಲ್ಲಿ ನೀರು ಸಂರಕ್ಷಣೆ ಮತ್ತು ಕೃಷಿ ಅಭಿವೃದ್ಧಿಗೆ ಸಹಾಯ ಮಾಡಲಾಗಿದೆ.