ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅಪೂರ್ಣ ಚಾವಣಿ ಕಾಮಗಾರಿಯಿಂದ ಮಳೆ ನೀರು ಸೋರಿಕೆ
Jul 05 2024, 12:52 AM IST
ಅಯೋಧ್ಯೆ ಶ್ರೀರಾಮ ಮಂದಿರದ ಚಾವಣಿ ನಿರ್ಮಾಣ ಕಾರ್ಯ ಅಪೂರ್ಣವಾಗಿದೆ. ಹೀಗಾಗಿ ಮಳೆ ಬಂದಾಗ ಸೋರಿಕೆಯಾಗಿದೆಯೇ ಹೊರತು, ರಾಮಮಂದಿರ ಕಾಮಗಾರಿಯಲ್ಲಿ ಯಾವುದೇ ಕುಂದುಕೊರತೆಯಾಗಿಲ್ಲ. ವರ್ಷದೊಳಗೆ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
ಕೆರೆ- ಕಟ್ಟೆಗಳಿಗೆ ಹರಿಯುತ್ತಿರುವ ಫೇವರಿಚ್ ಮೆಗಾ ಫುಡ್ ಪಾರ್ಕ್ ತ್ಯಾಜ್ಯ ನೀರು
Jul 05 2024, 12:46 AM IST
ಕೆರೆ ನೀರು ಕಲುಷಿತಗೊಂಡಿರುವುದುರಿಂದ ಫುಡ್ ಪಾರ್ಕ್ ವ್ಯಾಪ್ತಿಯ ತಾಲೂಕಿನ ಬೂಕನಕೆರೆ ವ್ಯಾಪ್ತಿಯ ಐಚನಹಳ್ಳಿ, ಬಣ್ಣೇನಹಳ್ಳಿ, ತಗಡೂರು, ವೆಂಕಟರಾಜಪುರ, ಅಶೋಕನಗರ, ಚೀಕನಹಳ್ಳಿ ಮುಂತಾದ ಗ್ರಾಮಗಳ ಜನ ಗಂಭೀರ ಅಪಾಯಕ್ಕೆ ಸಿಲುಕಿದ್ದಾರೆ. ಬಣ್ಣೇನಹಳ್ಳಿ ಬಳಿ ಸ್ಥಾಪನೆಯಾದ ಫೇವರಿಚ್ ಮೆಗಾ ಫುಡ್ ಪಾರ್ಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದರು.
ಮನೆ, ತೋಟಗಳಿಗೆ ನುಗ್ಗಿದ ನೀರು
Jul 05 2024, 12:45 AM IST
ಗುಂಡಿಬೈಲ್, ಚಿಕ್ಕನಕೋಡ, ಮುಟ್ಟಾ, ಹೆಬೈಲ್, ಕೆಂಚಗಾರ, ಗುಂಡಬಾಳ ದೇವಸ್ಥಾನ ಕೇರಿ, ಹಡಿನಬಾಳ, ಖರ್ವಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಥಗೇರಿ, ಕೂಡ್ಲ ನದಿ ತಟದ ಎಡಬಲ ದಂಡೆಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮವಹಿಸಿ
Jul 04 2024, 01:11 AM IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಕುಡಿವ ನೀರು ಪೂರೈಸುತ್ತಿಲ್ಲವೆಂದು ಶಾಸಕರಿಗೆ ದೂರು
Jul 04 2024, 01:07 AM IST
ಪುರಸಭೆ ವ್ಯಾಪ್ತಿಯಲ್ಲಿ ಬರುವ ಅನೇಕ ವಾರ್ಡುಗಳಲ್ಲಿ ಶುದ್ಧ ನೀರು ಪೂರೈಕೆ ಆಗುತ್ತಿಲ್ಲ ಮುಖ್ಯಾಧಿಕಾರಿಗಳು, ಇಂಜನಿಯರ್‌ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಅಕ್ರಮ ಮನೆಗಳ ನಿರ್ಮಾಣ ಪರಿಶೀಲಿಸುತ್ತಿಲ್ಲ ಜಾತಿ ತಾರತಮ್ಯತೆ ನಡೆಸುತ್ತಿದ್ದಾರೆ.
ಮುಲ್ಲಾಮಾರಿ ಜಲಾಶಯದಿಂದ 650 ಕ್ಯುಸೆಕ್ ನೀರು ನದಿಗೆ
Jul 04 2024, 01:04 AM IST
ಚಿಂಚೋಳಿ ತಾಲೂಕಿನಲ್ಲಿ ಕಳೆದ ಮಂಗಳವಾರ ರಾತ್ರಿ ಭಾರಿ ಬಿರುಗಾಳಿ ಸಮೇತವಾಗಿ ಸುರಿದ ಧಾರಾಕಾರವಾಗಿ ಮಳೆಯಿಂದಾಗಿ ಅನೇಕ ತಾಂಡಾ/ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಪೂರೈಕೆ ಇಲ್ಲದೇ ಜನರು ತೊಂದರೆಪಡಬೇಕಾಯಿತು.
2 ವರ್ಷದಲ್ಲಿ 54 ಕೆರೆಗೆ ಎತ್ತಿನಹೊಳೆ ನೀರು ಹರಿಸಲು ಕ್ರಮ
Jul 04 2024, 01:03 AM IST
ತಾಲೂಕಿನ ದೊಡ್ಡೇರಿ ಹೋಬಳಿಯ 9 ಕೆರೆ ಸೇರಿ ಒಟ್ಟು 54 ಕೆರೆಗಳಿಗೆ ಇನ್ನೆರೆಡು ವರ್ಷದ ಒಳಗೆ ಎತ್ತಿನಹೊಳೆ ನೀರು ತುಂಬಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಭರವಸೆ ನೀಡಿದರು.
ನೀರು ಪೋಲು, ಕೇಳೋರಿಲ್ಲ ಗ್ರಾಮಸ್ಥರ ಗೋಳು
Jul 03 2024, 12:21 AM IST
ನಂಜನಗೂಡು ಬಳಿಯ ಕಬಿನಿ ಮುಖ್ಯ ಪೈಪ್ ಒಡೆದು ನೀರು ಸೋರಿಕೆ ಹಿನ್ನಲೆ ಗುಂಡ್ಲುಪೇಟೆಗೆ ಕಬಿನಿ ನೀರು ಸ್ಥಗಿತಗೊಂಡಿದೆ.
ವಾರದಿಂದ ಕಲುಷಿತ ನೀರು ಪೂರೈಕೆ
Jul 03 2024, 12:21 AM IST
ಕಳೆದ 7 ದಿನಗಳಿಂದ ಕಲುಷಿತ ನೀರು ಪೂರೈಕೆ ಆಗುತ್ತಿದ್ದು ಜನರು ಕುಡಿಯಲು ನೀರಿಲ್ಲದೇ ಪರದಾಡುತ್ತಿರುವ ಸ್ಥಿತಿ ಚಾಮರಾಜನಗರದ 17 ನೇ ವಾರ್ಡ್ ನ ಉಪ್ಪಾರ ಬೀದಿಯಲ್ಲಿ ನಿರ್ಮಾಣವಾಗಿದೆ.
೩೦ ಕೋಟಿ ರು. ಖರ್ಚಾದರೂ ಹಾವೇರಿಗೆ ನೀರು ಬರಲಿಲ್ಲ-ಸಚಿವ ಪಾಟೀಲ
Jul 03 2024, 12:19 AM IST
ಹಾವೇರಿ ನಗರಕ್ಕೆ ೨೪-೭ ನೀರು ಸರಬರಾಜು ಮಾಡುವ ೩೩ ಕೋಟಿ ರು. ವೆಚ್ಚದ ಯೋಜನೆಗೆ ೨೦೧೪ರಲ್ಲೇ ಕಾರ್ಯಾದೇಶ ನೀಡಿ ೩೦ ಕೋಟಿ ರು. ಖರ್ಚು ಮಾಡಿದ್ದರೂ ನೀರು ಕೊಡಲು ಆಗಿಲ್ಲ. ೧೦ ವರ್ಷದಲ್ಲಿ ಒಂದು ಯೋಜನೆಯನ್ನು ೧೪ ಬಾರಿ ವಿಸ್ತರಣೆ ಮಾಡಿದರೂ ೨೧ ದಿನಕ್ಕೆ ನೀರು ಕೊಡುತ್ತಿದ್ದೀರಿ.
< previous
1
...
110
111
112
113
114
115
116
117
118
...
188
next >
More Trending News
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ