• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೇಮಾವತಿ ನಾಲೆ ನೀರು ದುರ್ಬಳಕೆ ಮಾಡುವವರ ಕ್ರಮ ಕೈಗೊಳ್ಳಿ: ಡಿಸಿ ಶುಭಾ ಕಲ್ಯಾಣ್‌ ಸೂಚನೆ

Mar 21 2024, 01:01 AM IST
ಕುಡಿಯುವ ಉದ್ದೇಶಕ್ಕಾಗಿ ಕೆರೆಗಳನ್ನು ತುಂಬಿಸಲು ಹೇಮಾವತಿ ನಾಲೆ ನೀರನ್ನು ಜಿಲ್ಲೆಗೆ ಹರಿಸಿದ್ದು, ನಾಲೆ ನೀರನ್ನು ದುರ್ಬಳಕೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತುಂಗಭದ್ರಾ ಜಲಾಶಯದಿಂದ ಜಿಂದಾಲ್‌ ಕಾರ್ಖಾನೆಗೆ ನೀರು ನಿಲ್ಲಿಸಲು ಒತ್ತಾಯ

Mar 21 2024, 01:00 AM IST
ಭೀಕರ ಬರದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ತುಂಗಭದ್ರಾ ಜಲಾಶಯದಿಂದ ಜಿಂದಾಲ್ ಕಾರ್ಖಾನೆಗೆ ನೀರು ಹರಿಸಲಾಗುತ್ತಿದೆ.

ಕುಡಿಯುವ ನೀರು ಯೋಜನೆ ಕಾಮಗಾರಿಗಳ ಆರಂಭಿಸಿ

Mar 20 2024, 01:24 AM IST
ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್ ಅವರಿಗೆ ಭದ್ರಾವತಿಯಲ್ಲಿ ಮನವಿ ಸಲ್ಲಿಸಲಾಯಿತು.

ಉಜನಿ ಜಲಾಶಯದಿಂದ 5 ಟಿಎಂಸಿ ನೀರು ಹರಿಸಲು ಮನವಿ

Mar 20 2024, 01:24 AM IST
ಕುಡಿಯುವ ನೀರಿಗೋಸ್ಕರ ಉಜನಿ ಜಲಾಶಯದಿಂದ ತುರ್ತಾಗಿ 5 ಟಿಎಂಸಿ ನೀರು ಬಿಡುವಂತೆ ಕೋರಿ ಮಹಾರಾಷ್ಟ್ರದ ಸೊಲ್ಲಾಪುರ ಡಿಸಿಗೆ ಕಲಬುರಗಿ ಡಿಸಿ ಫೌಜಿಯಾ ತರನ್ನುಮ್‌ ಪತ್ರ ಬರೆದು ಆಗ್ರಹಿಸಿದ್ದಾರೆ.

ನೀರು, ಮೇವು ಕೇಳಿ ಡಿಸಿ ಕಚೇರಿಗೆ ಜನ ಬರದಿರಲಿ: ಡಿಸಿ

Mar 20 2024, 01:23 AM IST
ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೇಳಿ ಜಿಲ್ಲಾಧಿಕಾರಿ ಕಚೇರಿಗೆ ಜನರು ಬರದಂತೆ ಗ್ರಾಮ, ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು.

ಕಾಡಿನ ತಗ್ಗು ಪ್ರದೇಶಕ್ಕೆ 8 ಟ್ಯಾಂಕರ್ ನೀರು ಹರಿಸಿದ ಕಂದಗಲ್ಲು ಯುವಕರು

Mar 20 2024, 01:23 AM IST
ಕಂದಗಲ್ಲು ಯುವಕರಾದ ತಳವಾರ ಮಂಜುನಾಥ, ಕೆ.ನಾಗರಾಜ್, ಡಿ.ಮಂಜುನಾಥ, ಎಚ್.ರಮೇಶ್, ಎಂ.ಕೊಟ್ರೇಶ್, ವೈ.ರಮೇಶ್ ಸ್ವಂತ ಖರ್ಚಿನಲ್ಲಿ ಎರಡು ಟ್ರ್ಯಾಕ್ಟರ್‌ಗಳಲ್ಲಿ ಎಂಟು ಟ್ಯಾಂಕರ್ ನೀರನ್ನು ಸಂಗ್ರಹಿಸಿ ತಂದು ಕಾಡಿಗೆ ಹರಿಸಿದ್ದಾರೆ.

ಭೀಮಾ ನದಿಗೆ ನೀರು ಹರಿಸಲು ಕೃಷ್ಣಾ ಬಾಜಪೇಯಿ ಪತ್ರ

Mar 20 2024, 01:18 AM IST
ಕಲಬುರಗಿ ಪ್ರಾ. ಆಯುಕ್ತ ಕೃಷ್ಣಾ ಬಾಜಪೇಯಿಯವರು ಕೃಷ್ಣಾ ಭಾಗ್ಯ ಜಲ ನಿಗಮಕ್ಕೆ ಪತ್ರ ಬರೆದು ನಾರಾಯಣಪೂರ ಅಥವಾ ಆಲ್ಮಟ್ಟಿಯಿಂದ ಇಂಡಿ ಶಾಖಾ ಕಾಲುವೆ ಮೂಲಕ ನೀರು ಹರಿಸಿ ಅಫಜಲ್ಪುರ ತಾಲೂಕಿನ ಮಣ್ಣೂರಿನಿಂದ ಭೀಮಾ ನದಿಗೆ ಸೇರುವಂತೆ ಮಾಡಿ ನದಿ ತೀರದಲ್ಲಿ ಭುಗಿಲೆದ್ದಿರುವ ನೀರಿನ ಹಾಹಾಕಾರ ಶಮನಕ್ಕೆ ಮುಂದಾಗಿದ್ದಾರೆ.

8 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ: ಸಿಇಒ ಪಾಂಡೆ

Mar 20 2024, 01:17 AM IST
ಜಿಲ್ಲೆಯ 17 ಗ್ರಾಪಂ ವ್ಯಾಪ್ತಿಯ 8 ಗ್ರಾಮಗಳಿಗೆ ಈಗ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ.

ಹೆಚ್ಚಾದ ನೀರಲ್ಲ, ನಮ್ಮ ಪಾಲಿನ ನೀರು ಕೊಡಬೇಕು: ಡಾ. ಜಾಧವ್

Mar 20 2024, 01:17 AM IST
ಮಳೆಗಾಲದಲ್ಲಿ ಪ್ರವಾಹ ಬಂದಾಗ ನೀರು ಬಿಡುವುದು ಮಾತ್ರವಲ್ಲ ನಮ್ಮ ಪಾಲಿನ ನಿರು ಕೂಡ ಮಹಾರಾಷ್ಟ್ರದವರು ಕೊಡಬೇಕೆಂದು ಸಂಸದ ಡಾ. ಉಮೇಶ ಜಾಧವ ಆಗ್ರಹಿಸಿದರು.

ನಾಲೆಗಳಿಗೆ ನೀರು ಹರಿಸುವಂತೆ ಮಂಡ್ಯ ರೈತ ಸಂಘದಿಂದ ಪ್ರತಿಭಟನೆ

Mar 20 2024, 01:16 AM IST
ನಾಲೆಗಳಿಗೆ ನೀರನ್ನು ಹರಿಸಿ ಅಲ್ಪಸ್ವಲ್ಪ ಉಳಿದಿರುವ ಬೆಳೆಗಳ ರಕ್ಷಣೆಗೆ ಕ್ರಮ ವಹಿಸುವ ಜೊತೆಗೆ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಿ ಅನುಕೂಲ ಮಾಡಿಕೊಡುವುದು. ರೈತರ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಅಕ್ರಮ-ಸಕ್ರಮ ಮರು ಜಾರಿಗೆ ಕ್ರಮ ವಹಿಸಬೇಕು. ಅವಶ್ಯವಿರುವ ಕಡೆ ಟ್ರಾನ್ಸ್‌ಫಾರ್ಮರ್ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಗುಣಮಟ್ಟದ ತ್ರೀ-ಫೇಸ್ ನಿರಂತರ ೮ ಗಂಟೆಗೆ ವಿದ್ಯುತ್ ಕೊಡಬೇಕು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 157
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved