ನೀರು, ಮೇವುಗಾಗಿ ತಹಸೀಲ್ದಾರ್ ಖಾತೆಗೆ ₹1 ಕೋಟಿ
May 15 2024, 01:36 AM ISTಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಬರ ನಿರ್ವಹಣೆಗೆ ಜಿಲ್ಲಾಡಳಿತ ಎಲ್ಲ ಕ್ರಮಕೈಗೊಂಡಿದೆ. ಅಗತ್ಯವಿರುವ ಕಡೆಗಳಲ್ಲಿ 24 ಗಂಟೆಗಳಲ್ಲೇ ನೀರು ಹಾಗೂ ಮೇವು ಪೂರೈಕೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.