• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಚಿತವಾಗಿ ಟ್ಯಾಂಕರ್ ನೀರು ಪೂರೈಕೆ

May 10 2024, 11:51 PM IST
ಶಿರಸಿಯ ಜೀವಜಲ ಕಾರ್ಯಪಡೆಯು ಒಂದು ಕಡೆ ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲಸ ನಡೆದಿದ್ದಲ್ಲಿ ಮತ್ತೊಂದೆಡೆ ಅಗತ್ಯ ಉಳ್ಳವರ ದಾಹ ತಣಿಸುವ ಕೆಲಸ ಆಗುತ್ತಿದೆ.‌

ತುಂಗಭದ್ರಾ ಜಲಾಶಯದಲ್ಲಿ ತಳಸೇರಿದ ನೀರು, ಸಾಯುತ್ತಿರುವ ಜಲಚರಗಳು

May 10 2024, 11:46 PM IST
ತುಂಗಭದ್ರಾ ಜಲಾಶಯದಲ್ಲಿ ನೀರು ತಳಸೇರಿದೆ. ಕಳೆದ ಹತ್ತು ವರ್ಷಗಳಲ್ಲಿಯೇ ಕನಿಷ್ಠ ಮಟ್ಟಕ್ಕೆ ತಲುಪಿದೆ. ಪರಿಣಾಮ ಜಲಾಶಯದಲ್ಲಿರುವ ಜಲಚರಗಳು ಸಾಯಲಾರಂಭಿಸಿವೆ.

ವಿಸಿ ನಾಲೆಗೆ ನೀರು ಹರಿಸದಿದ್ದರೆ ಪ್ರತಿಭಟನೆ: ಎಸ್.ದಯಾನಂದ್

May 10 2024, 11:45 PM IST
ವಿ.ಸಿ ನಾಲೆ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿಲ್ಲ. ಮೇ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಜೂನ್‌ನಿಂದ ನಾಲೆಗೆ ನೀರು ಹರಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಕಾಮಗಾರಿ ವೇಗ ನೋಡಿದರೆ ಜುಲೈ ಅಂತ್ಯಕ್ಕೂ ಮುಗಿಯುವುದಿಲ್ಲ ಎನ್ನಿಸುತ್ತಿದೆ. ಜೂನ್ ತಿಂಗಳಲ್ಲಿ ನಾಲೆಗೆ ನೀರು ಹರಿಸದಿದ್ದರೆ ರೈತರೊಡಗೂಡಿ ಉಗ್ರ ಪ್ರತಿಭಟನೆ ನಡೆಸಲಾಗುವುದು.

ಕುಡಿವ ನೀರು ಸಮರ್ಪಕ ಪೂರೈಕೆಗೆ ಆದ್ಯತೆ ನೀಡಿ

May 10 2024, 01:38 AM IST
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಸ್ಥಳೀಯ ಮಟ್ಟದ ಅಧಿಕಾರಿ, ಸಿಬ್ಬಂದಿಗಳು ಪರಿಸ್ಥಿತಿಗೆ ಅನುಗುಣವಾಗಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ಪೂರೈಸಬೇಕು.

ಬರ: ನೀರು ಪೂರೈಸಲು ಖಾಸಗಿ ಬೋರ್‌ವೆಲ್‌ ಬಳಸಲು ಸೂಚನೆ

May 10 2024, 01:37 AM IST

ತಾಲೂಕಿನಾದ್ಯಂತ ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯಾಗದಂತೆ ಪಶುಪಾಲನಾ ಮತ್ತು ಕೆಎಂಎಫ್ ಇಲಾಖೆಯಿಂದ ಗುತ್ತಿಗೆಯಾಗಿದ್ದು, ಸುಮಾರು 2618 ಕಿಟ್‌ಗಳನ್ನು ರೈತರಿಗೆ ನೀಡಲಾಗುವುದು.

ಕುಡಿಯುವ ನೀರು ಕೊರತೆ ಆಗದಂತೆ ಸಮರ್ಪಕವಾಗಿ ನಿರ್ವಹಿಸಿ:ಅಂಜುಂ ಪರ್ವೆಜ್

May 10 2024, 01:36 AM IST
ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ನೀರಿನ ಪರೀಕ್ಷೆ, ಜೆಜೆಎಂ ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿ, ನರೇಗಾ ಯೋಜನೆಯ ಕ್ರಿಯಾ ಯೋಜನೆ ಮತ್ತು ಕಾಮಗಾರಿಗಳ ಬಗ್ಗೆ ಪರಿಶೀಲನೆ

ಮೇ 14ರಿಂದ ಮಲಪ್ರಭಾ ಕಾಲುವೆಗೆ ನೀರು

May 10 2024, 01:32 AM IST
ಕಾಲುವೆಗೆ ಹರಿಸಲಾದ ನೀರು ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಬೇಕು. ಕುಡಿಯುವ ನೀರು ಹೊರತುಪಡಿಸಿ ಇನ್ಯಾವುದೇ ಉದ್ದೇಶಕ್ಕಾಗಿ ಬಳಕೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು.

ಕಿನ್ನಿಗೋಳಿ: ಮಳೆ ನೀರು ಹರಿಯುವ ಚರಂಡಿಯಲ್ಲಿ ಕೊಳಚೆ ನೀರು

May 09 2024, 01:03 AM IST
ಹಲವಾರು ಸಮಯದಿಂದ ಇಲ್ಲಿ ಮಲ ತ್ಯಾಜ್ಯ ನೀರು ಹರಿಯುತ್ತಿದ್ದರೂ, ಈ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪೂರಕ ಸ್ಪಂದನೆ ಸಿಕ್ಕಿಲ್ಲ. ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸದ ಕಾರಣ ಸಮಸ್ಯೆಯಾಗಿ ಉಳಿದಿದೆ.

ಕುಡಿಯುವ ನೀರು ಕದಿಯುತ್ತಿರುವ ಕೆಲ ರೈತರು: ಕಾನೂನು ಕ್ರಮವಿಲ್ಲವೇಕೆ?

May 09 2024, 01:02 AM IST
ಕಡೂರು-ಬೀರೂರು ಅವಳಿ ಪಟ್ಟಣಗಳಿಗೆ ಭದ್ರಾ ನದಿಯಿಂದ ಕುಡಿಯುವ ನೀರೋದಗಿಸುವ ಪೈಪ್‌ಲೈನ್ ಗಳಿಗೆ ಕೆಲವು ರೈತರು ಕನ್ನ ಹಾಕಿ ತಮ್ಮ ತೋಟಗಳನ್ನು ಉಳಿಸಿಕೊಳ್ಳುತ್ತಿರುವುದು ಯಾವ ನ್ಯಾಯ. ಕುಡಿವ ನೀರನ್ನು ಕದಿಯುತ್ತಿರುವವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು ಕಾಂಗ್ರೆಸ್‌ ಪುರಸಭಾ ಸದಸ್ಯ ಬಿ.ಕೆ.ಶಶಿಧರ್ ಪ್ರಶ್ನಿಸಿದರು.

ರಸ್ತೆ ಮೇಲೆ ಹರಿದ ಚರಂಡಿ ನೀರು

May 09 2024, 01:00 AM IST
ನಗರದ ಬಹುತೇಕ ರಸ್ತೆಗಳಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿಯುತ್ತದೆ, ಕಾರಣ ಅವೈಜ್ಞಾನಿಕ ಚರಂಡಿಗಳ ನಿರ್ಮಾಣ ಇದರಿಂದ ಚರಂಡಿಗಳಲ್ಲಿ ಹರಿಯುವ ಮಳೆ ನೀರು ರಸ್ತೆಗಳಲ್ಲಿ ಹರಿದು ರಸ್ತೆಗಳು ಕೆಸರುಮಯವಾಗಿವೆ.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 181
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved