• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು, ಮೇವು ಲಭ್ಯತೆ: ತಹಸೀಲ್ದಾರ ಪರಿಶೀಲನೆ

Mar 13 2024, 02:06 AM IST
ಪಾಲಿಕೊಪ್ಪ ಗ್ರಾಮಕ್ಕೆ ಮಂಗಳವಾರ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಭೇಟಿ ನೀಡಿ, ಕುಡಿಯುವ ನೀರು, ಮೇವು ಲಭ್ಯತೆ ಹಾಗೂ ಇತರೆ ಸಮಸ್ಯೆಗಳ ಕುರಿತು ಪರೀಶೀಲನೆ ನಡೆಸಿದರು.

ತುಂಗಭದ್ರಾ ಜಲಾಶಯದಲ್ಲಿ ಪಾತಾಳಕ್ಕೆ ಕುಸಿದ ನೀರು

Mar 13 2024, 02:03 AM IST
ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯದ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ಈಗ ಬರೀ 6.846 ಟಿಎಂಸಿ ನೀರು ಉಳಿದಿದೆ.

ಆರ್‌ಒ ಘಟಕಗಳಲ್ಲಿಯೂ ನೀರು ಬರುತ್ತಿಲ್ಲ!

Mar 13 2024, 02:01 AM IST
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕದಲ್ಲೂ ನೀರಿಗೆ ತೀವ್ರ ಅಭಾವ ಸೃಷ್ಟಿಯಾಗಿದೆ.

ಭದ್ರಾದಿಂದ ಕಾಲುವೆಗಳಿಗೆ ಶೀಘ್ರ ನೀರು ಪೂರೈಕೆ: ಶಾಸಕ ಬಿ.ಪಿ.ಹರೀಶ್

Mar 13 2024, 02:00 AM IST
ಮಳೆಗಾಲ ಮುನ್ನ ಇನ್ನೆರಡು ಬಾರಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ. ಮಾ.೧೯ರ ವೇಳೆಗೆ ತಾಲೂಕಿನ ಕಾಲುವೆಗಳಿಗೆ ನೀರು ತಲುಪುವ ನಿರೀಕ್ಷೆ ಇದೆ. ನಿಯಮಾವಳಿಯಂತೆ ಸರಿಯಾದ ಪ್ರಮಾಣದಲ್ಲಿ ನೀರು ಹರಿಯುತ್ತಿದೆಯೇ ಎಂದು ಇಲಾಖೆ ಇಂಜಿನಿಯರ್‌ಗಳು ನಿಗಾ ಇಡಬೇಕು. ಕೊನೆ ಭಾಗದಲ್ಲಿರುವ ಅಡಿಕೆ ಹಾಗೂ ಇತರೆ ತೋಟಗಳಿಗೆ ನೀರು ಹರಿಯುವಂತೆ ಎಚ್ಚರಿಕೆ ವಹಿಸಬೇಕು.

ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಆಗ್ರಹ

Mar 12 2024, 02:04 AM IST
ಅಥಣಿ: ತಾಲೂಕಿನ ತೆಲಸಂಗ ಮತ್ತು ಅನಂತಪುರ ಹೋಬಳಿ ಮಟ್ಟದ ವಿವಿಧ ಗ್ರಾಮಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲಿದವರಿದ್ದು, ತೋಟದ ವಸತಿ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಜಿಲ್ಲಾಡಳಿತ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೂಡಲೇ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಮಹದೇವ ಮಡಿವಾಳ ಆಗ್ರಹಿಸಿದರು.

ಕುಡಿಯುವ ನೀರು ಟಾಸ್ಕ್‌ಫೋರ್ಸ್‌ ಅನುದಾನ ಬಿಡುಗಡೆಗೆ ಶಾಸಕ ಆಗ್ರಹ

Mar 12 2024, 02:04 AM IST
ಸೋಮವಾರ ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕೂಡಲೇ ಟಾಸ್ಕ್ ಫೋರ್ಸ್ ಅನುದಾನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಟ್ಯಾಂಕರ್‌ಗಳ ಮೂಲಕ ಕುಡಿವ ನೀರು ಪೂರೈಕೆಗೆ ಕ್ರಮ

Mar 12 2024, 02:03 AM IST
ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಜನ-ಜಾನುವಾರುಗಳು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿವೆ. ಕುಡಿವ ನೀರಿಗೆ ತೊಂದರೆಯಾಗದಂತೆ ಬೇರೆ ಭಾಗಗಳಿಂದ ಹೋಬಳಿಯ ಎಲ್ಲಾ ಗ್ರಾಮಗಳಿಗೂ ಖಾಸಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮಕೈಗೊಳ್ಳುವುದು.

ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಪರಿಸರದಲ್ಲಿ ಕುಡಿಯುವ ನೀರು ಸಮಸ್ಯೆ

Mar 12 2024, 02:03 AM IST
ಸುತ್ತ ಶಾಂಭವಿ ನದಿಯಿಂದ ಆವೃತವಾಗಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತಿ ಹಾಗೂ ಆಸುಪಾಸಿನ ಗ್ರಾಮಗಳಿಗೆ ಶಾಂಭವಿ ನದಿ ನೀರೇ ಆಧಾರವಾಗಿದ್ದು ಕುಡಿಯುವ ನೀರಿನ ಜೊತೆಗೆ ಕೃಷಿ ಕಾರ್ಯಗಳಿಗೆ ಶಾಂಭವಿ ನದಿ ನೀರನ್ನು ಬಳಸಲಾಗುತ್ತಿದೆ. ಬೇಸಿಗೆ ಆರಂಭದಲ್ಲೇ ಇಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಲಕ್ಷಣ ಕಾಣಿಸಿದೆ.

ತಮಿಳುನಾಡಿಗೆ ಕಾವೇರಿ ನೀರು ವಿರೋಧಿಸಿ ಬಾಯಿ ಬಡಿದುಕೊಂಡು ಪ್ರತಿಭಟನೆ

Mar 12 2024, 02:02 AM IST
ಸ್ಥಳೀಯ ಶಾಸಕರು ಜಿಲ್ಲೆಯ ಸಮಸ್ಯೆಗಳನ್ನು ಮುಖ್ಯ ಮಂತ್ರಿಗಳ ಬಳಿ ಹೇಳದೆ ಕೇವಲ ಅವರಿಗೆ ಬಹುಪರಾಕ್ ಎನ್ನುತ್ತಿರುವುದು ಬೇಸರ ತರಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ರಾಜ್ಯಕ್ಕೆ ಬರ ಬಂದಿದೆ. ರೈತರಿಗೆ ಬರ ಪರಿಹಾರ ಕೊಡುವ ಕೆಲಸ ಮಾಡಬೇಕಾಗಿದೆ.

ಕುಡಿಯುವ ನೀರು ಪೂರೈಸಲು ಕೆಆರ್‌ಎಸ್‌ನಿಂದ ನೀರು ಬಿಡುಗಡೆ

Mar 12 2024, 02:01 AM IST
ಬೆಂಗಳೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶಕ್ಕಾಗಿ ಮಳವಳ್ಳಿ ತಾಲೂಕಿನ ಶಿವಾ ಅಣೆಕಟ್ಟನ್ನು ಉಪಯೋಗಿಸಲಾಗುತ್ತಿದೆ. ಕಾವೇರಿ ನದಿಯಿಂದ ಬೆಂಗಳೂರು, ಮೈಸೂರು ಮತ್ತು ಇತರೆ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಕೈಗಾರಿಕೆಗೆ ನೀರು ಸರಬರಾಜು ಮಾಡಲು ಪ್ರತಿದಿನ ಒಟ್ಟಾರೆ ೧೦೦೦ ಕ್ಯುಸೆಕ್‌ನಷ್ಟು ನೀರಿನ ಅವಶ್ಯಕತೆ ಇರುತ್ತದೆ.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 157
  • next >

More Trending News

Top Stories
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved