• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿವ ನೀರು, ಮೇವಿಗೆ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ದಿವಾಕರ್‌

Mar 12 2024, 02:00 AM IST
2ಲಕ್ಷ ಮೆಟ್ರಿಕ್‌ ಟನ್ ಮೇವು: ಜಿಲ್ಲೆಯಲ್ಲಿ 2,92,330 ಮೆಟ್ರಿಕ್ ಟನ್ ಮೇವು ಲಭ್ಯವಿದೆ. ಇದನ್ನು 18 ವಾರಗಳವರೆಗೆ ಉಪಯೋಗಿಸಬಹುದು.

ತಮಿಳುನಾಡಿಗೆ ಕಾವೇರಿ ನೀರು: ಖಾಲಿಕೊಡ, ವಿಷದ ಬಾಟಲಿ ಹಿಡಿದು ಪ್ರತಿಭಟನೆ

Mar 11 2024, 01:21 AM IST
ತಕ್ಷಣವೇ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಜನ- ಜಾನುವಾರುಗಳ ರಕ್ಷಣೆಗಾಗಿ ನಾಲೆಗಳಿಗೆ ನೀರು ಹರಿಸಬೇಕು. ಕುಡಿಯಲು ಸಹ ನೀರಿಲ್ಲದ ಇಂತಹ ಬರಗಾಲದ ವೇಳೆ ಕಾಂಗ್ರೆಸ್ ಸರ್ಕಾರ ರಾಜಾರೋಷವಾಗಿ ತಮಿಳುನಾಡಿಗೆ ನೀರು ಹರಿಸುವ ಮೂಲಕ ಜನತೆಗೆ ವಿಷವುಣಿಸಲು ಮುಂದಾಗಿದೆ.

ಕುಡಿಯುವ ನೀರು, ಮೇವು ಒದಗಿಸಲು ಆಡಳಿತ ಸಿದ್ಧ: ಶಾಸಕ ವಿನಯ ಕುಲಕರ್ಣಿ

Mar 11 2024, 01:19 AM IST
ಧಾರವಾಡ ಗ್ರಾಮೀಣ ಮತಕ್ಷೇತ್ರ ಹಾಗೂ ಕಲಘಟಗಿ ಮತಕ್ಷೇತ್ರಯ 121 ಹಳ್ಳಿಗಳು ತಾಲೂಕಿನಲ್ಲಿ ಬರುತ್ತವೆ. ಎಲ್ಲ ಹಳ್ಳಿಗಳಿಗೂ ಕುಡಿಯುವ ನೀರಿನ ತೊಂದರೆ ಆಗದಂತೆ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಶಾಸಕ ವಿನಯ ಕುಲಕರ್ಣಿ ಹೇಳಿದರು.

ರೈತರಿಗೆ ನೀರು ಹಂಚುವುದೇ ಸಂಸದರ ಕೆಲಸವಲ್ಲ

Mar 11 2024, 01:19 AM IST
ಜಿಲ್ಲೆಯಲ್ಲಿ ಇನ್ನೂ ೧,೪೨,೦೦೦ ಕ್ವಿಂಟಲ್‌ ಕೊಬ್ಬರಿ ಬಾಕಿಯಿದ್ದು, ಕ್ಯೂನಲ್ಲಿ ನಿಂತ ರೈತರಿಗೆ ನೀರು ಹಂಚಿ ಸಮಾಧಾನ ಹೇಳುವುದಷ್ಟೇ ಅಲ್ಲ. ಸಂಸದರಾದವರು ಕೇಂದ್ರದಲ್ಲಿ ಜಾಂಡಾ ಹೂಡಿ ಬಾಕಿ ಉಳಿದಿರುವ ಎಲ್ಲಾ ಕೊಬ್ಬರಿಯನ್ನೂ ಖರೀದಿಸುವಂತೆ ಕೇಂದ್ರದ ಮೇಲೆ ಒತ್ತಡ ತರಬೇಕು. ಆ ಮೂಲಕ ಸಂಸದರ ಜವಾಬ್ದಾರಿ ಏನು ಎನ್ನುವುದನ್ನು ತೋರಿಸಲಿ ಎಂದು ಶಾಸಕ ಹಾಗೂ ರಾಜ್ಯ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ ಶಿವಲಿಂಗೇಗೌಡ ಒತ್ತಾಯಿಸಿದರು.

ಸಂಸ್ಕರಿಸಿದ ನೀರು ಬಳಕೆಗೆ ತೀವ್ರ ನಿರ್ಲಕ್ಷ್ಯ!

Mar 11 2024, 01:18 AM IST
ನಗರದಲ್ಲಿ ಸೃಷ್ಟಿಯಾಗಿರುವ ನೀರಿನ ಹಾಹಾಕಾರ ಪರಿಹಾರವಾಗಲು ಸಂಸ್ಕರಿಸಿದ ನೀರಿನ ಸದ್ಬಳಕೆಯೂ ಉತ್ತಮ ಉಪಾಯ ಎಂದೇ ಜಲ ತಜ್ಞರು ಅಭಿಪ್ರಾಯಪಡುತ್ತಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 11 2024, 01:17 AM IST
ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲ್ಕು ಸಾವಿರ ಕ್ಯುಸೆಕ್ ನೀರನ್ನು ಬಿಟ್ಟಿರುವುದು ಏಕೆ. ರೈತರ ಹಿತ ಕಾಪಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬೆಳೆ ರಕ್ಷಣೆಗೆ ನೀರು ನೀಡದೆ ತಮಿಳುನಾಡಿಗೆ ನೀರು ಬಿಡುವ ಮೂಲಕ ವಚನ ಭ್ರಷ್ಟರಾಗಿದ್ದಾರೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ.

ಬೆಂಗಳೂರಿನ ನೆಪಹೇಳಿ ತಮಿಳುನಾಡಿಗೆ ಕಾವೇರಿ ನೀರು...!

Mar 11 2024, 01:17 AM IST
ನೆರೆ ರಾಜ್ಯಕ್ಕೆ ನೀರು ಹರಿಸಿ ಜಿಲ್ಲೆ ಜನತೆಗೆ ಮೋಸ ಮಾಡಿದ್ದಾರೆ. ರಾಜ್ಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಕೆಆರ್‌ಎಸ್ ಸೇರಿದಂತೆ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗಿವೆ. ನೀರಿಲ್ಲದೆ ರೈತರು ಹೊಸ ಬೆಳೆ ಹಾಕಿಲ್ಲ. ಜಮೀನಿನಲ್ಲಿರುವ ಬೆಳೆಗೆ ನೀರು ನೀಡಿಲ್ಲ. ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ.

ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 11 2024, 01:17 AM IST
ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದು ಕಾಂಗ್ರೆಸ್. ಬರಗಾಲದಲ್ಲೂ ನಾಲೆಗಳಿಗೆ ನೀರು ಬಿಟ್ಟು ರೈತರನ್ನು ಉಳಿಸಿದ್ದು ನಮ್ಮ ಸರ್ಕಾರ. ಆದರೀಗ ನೀರಿನ ವಿಚಾರವಾಗಿ ರಾಜಕೀಯ ಮಾಡಲಾಗುತ್ತಿದೆ. ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಕೆಆರ್‌ಎಸ್ ಜಲಾಶಯದಿಂದ ನದಿಗೆ ನೀರು ಬಿಟ್ಟಿರುವುದನ್ನೇ ತಪ್ಪಾಗಿ ಅರ್ಥೈಸುತ್ತಿರುವ ಪ್ರತಿಪಕ್ಷಗಳು, ಯೂಟ್ಯೂಬರ್ಸ್‌ ಹಾಗೂ ಸೋಷಿಯಲ್ ಮೀಡಿಯಾಗಳಿಗೆ ನನ್ನ ಧಿಕ್ಕಾರ.

ಕೆಆರ್‌ಎಸ್‌ನಿಂದ ನೀರು ಬಿಟ್ಟಿದ್ದಕ್ಕೆಮಂಡ್ಯದಲ್ಲಿ ರೈತರ ಆಕ್ರೋಶ

Mar 10 2024, 01:34 AM IST
ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ನೆಪ ಹೇಳಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದುಪ್ಪಟ್ಟು ಹಣ ಕೊಟ್ಟರಷ್ಟೇ ಟ್ಯಾಂಕರ್ ನೀರು!

Mar 10 2024, 01:31 AM IST
ಬರ ಪರಿಸ್ಥಿತಿಯಿಂದ ನಗರದಲ್ಲಿನ ಲಕ್ಷಾಂತರ ಸಂಖ್ಯೆಯ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಬತ್ತಿ ಹೋಗಿವೆ. ಇದನ್ನೇ ಬಂಡವಾಳವಾಗಿಸಿಕೊಂಡಿರುವ ಖಾಸಗಿ ಟ್ಯಾಂಕರ್‌ ಮಾಲೀಕರು ಇದೀಗ ಸಾರ್ವಜನಿಕ ರಿಂದ ಬೇಕಾಬಿಟ್ಟಿ ಹಣ ವಸೂಲಿಗಿಳಿದಿದ್ದಾರೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 157
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved