ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆಂಗಳೂರಿಗೆ ನೀರಿನ ನೆಪ, ತಮಿಳುನಾಡಿಗೆ ನೀರು!
Mar 10 2024, 01:30 AM IST
ಕಾವೇರಿ ನದಿ ಭಾಗದ ಮುಂಗಾರು ಹಾಗೂ ಹಿಂಗಾರು ಕೈ ಕೊಟ್ಟ ಹಿನ್ನೆಲೆ ರಾಜ್ಯದಲ್ಲಿ ಬೀಕರ ಬರಗಾಲ ತಾಂಡವವಾಡುತ್ತಿರುವಾಗ ರಾಜ್ಯ ಸರ್ಕಾರ ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ ಸುಮಾರು 3 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರನ್ನು ಶನಿವಾರ ಬೆಳಗ್ಗೆಯಿಂದ ಹರಿಸುತ್ತಿದೆ ಹಲವು ರೈತ ಸಂಘಟನೆಗಳು ಕಿಡಿಕಾರಿವೆ.
ಬೆಂಗಳೂರು: ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯ!
Mar 09 2024, 01:33 AM IST
ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿದೆ. ಈಗಾಗಲೇ ಜನರು ನೀರಿಗೆ ಪರದಾಡುತ್ತಿದ್ದಾರೆ.
ಗಾಂಧಿ ಜಯಂತಿಗೆ ಎಲ್ಲಾ ಕೆರೆಗಳಿಗೆ ನೀರು: ಶಾಸಕ ಚಂದ್ರಪ್ಪ ಭರವಸೆ
Mar 09 2024, 01:31 AM IST
ಚಿಕ್ಕಜಾಜೂರು, ತಾಳ್ಯ, ರಾಮಗಿರಿ, ಮಲ್ಲಾಡಿಹಳ್ಳಿ, ಹೊಳಲ್ಕೆರೆ ಕಸಬಾ ಭಾಗದಲ್ಲಿ ಸಮಸ್ಯೆಯಿರುವುದರಿಂದ ಒಂದು ಮುಕ್ಕಾಲು ಕಿ.ಮೀ. ಪೈಪ್‍ಲೈನ್ ತೆಗೆಯಲು ಬಿಟ್ಟಿರಲಿಲ್ಲ. ಬರುವ ಗಾಂಧಿ ಜಯಂತಿಯ ಒಳಗೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುವುದು.
ಕುಷ್ಟಗಿಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ನೀಗಿಸಲು ತಂಡ ರಚನೆ
Mar 08 2024, 01:55 AM IST
ತಾಲೂಕಿನಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಯತ್ತದೆ.
ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ
Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.
ಜಲ ಮೂಲ ನೀರು ಕೃಷಿಗೆ ಬಳಕೆ ನಿಷೇಧ
Mar 08 2024, 01:54 AM IST
ಕೆರೆ, ಹಳ್ಳ, ನದಿ, ಝರಿಗಳು, ತೆರೆದ ಬಾವಿ, ನಾಲಾ, ಸರ್ಕಾರಿ ಕೊಳವೆ ಬಾವಿಗಳಿಂದ ಅನಧಿಕೃತವಾಗಿ ನೀರನ್ನು ಕೃಷಿ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ.
ಕುಡಿಯುವ ನೀರು ಕಾಮಗಾರಿ ತಕ್ಷಣ ಪೂರ್ಣಗೊಳಿಸಲು ಸೂಚನೆ
Mar 08 2024, 01:49 AM IST
ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮಸಭೆ ಗುರುವಾರ ನಡೆಯಿತು. ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು ಮಾಹಿತಿ ನೀಡಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ವಿವರಿಸಿದರು.
ವಿರೋಧದ ಮಧ್ಯ ನೀರು ನಿರ್ವಹಣೆ ಬಜೆಟ್‌ಗೆ ಅಸ್ತು
Mar 08 2024, 01:47 AM IST
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ತಯಾರಿಸಿದ ₹2.81 ಕೋಟಿ ಉಳಿತಾಯ ಬಜೆಟ್ ಅನ್ನು ಪಾಲಿಕೆಯ ತೆರಿಗೆ ನಿರ್ವಹಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಗುಂಡೂರ ಮಂಡಿಸಿದರು.
ಯಾವುದೇ ಲೋಪವಾಗದಂತೆ ಕುಡಿವ ನೀರು ಪೂರೈಕೆಗೆ ಆದ್ಯತೆ ನೀಡಿ: ಜಿಪಂ ಸಿಇಒ ಸೂಚನೆ
Mar 08 2024, 01:46 AM IST
ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಯಾವುದೇ ಲೋಪವಾಗದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು.
ನದಿ ನೀರು ಬಳಕೆಗೆ ನಿರ್ಬಂಧ ಹಿಂಪಡೆಯಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಆಗ್ರಹ
Mar 08 2024, 01:46 AM IST
ಕಾಫಿ ಬೆಳೆಗಾರ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ನದಿಗಳಿಂದ ಕೃಷಿ ನೀರಾವರಿಗೆ ನೀರು ಬಳಕೆ ರದ್ದು ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ಬಿಜೆಪಿ ಕೃಷಿ ಮೋರ್ಚಾ ಮತ್ತು ಕಾಫಿ ಬೆಳೆಗಾರರು ಗುರುವಾರ ನಾಪೋಕ್ಲು ಉಪತಹಸೀಲ್ದಾರ್ ಸುನಿಲ್ ಕುಮಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
< previous
1
...
125
126
127
128
129
130
131
132
133
...
157
next >
More Trending News
Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್