ಭದ್ರಾ ನೀರು ಹರಿಸೋ ಯೋಜನೆ ಕೈಬಿಡಿ: ಹರೀಶ್
Jun 22 2025, 01:18 AM ISTದಾವಣಗೆರೆ ಜಿಲ್ಲೆಯ ಜೀವನಾಡಿ ಭದ್ರಾ ಬಲದಂಡೆ ನಾಲೆಯನ್ನೇ ಸೀಳಿ ಚಿಕ್ಕಮಗಳೂರು, ತರೀಕೆರೆ, ಹೊಸದುರ್ಗಕ್ಕೆ ಕುಡಿಯುವ ಉದ್ದೇಶಕ್ಕೆ 30 ಕ್ಯುಸೆಕ್ ನೀರು ಹರಿಸುವ ಯೋಜನೆಯನ್ನು ತಕ್ಷಣವೇ ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ ಒತ್ತಾಯಿಸಿದ್ದಾರೆ.