ಸಮಪರ್ಕ ನೀರು ಸರಬರಾಜು ಮಾಡಲು ತುರ್ತು ಕ್ರಮ: ಶಾಸಕ ಡಿ.ರವಿಶಂಕರ್
Mar 02 2024, 01:46 AM ISTಮುಂದಿನ ದಿನಗಳಲ್ಲಿ ನಾನು ಖುದ್ದಾಗಿ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಪರಾಮರ್ಶೆ ನಡೆಸಲಿದ್ದು, ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಶಾಸಕರಿಂದ ಎಚ್ಚರಿಕೆ ನುಡಿ.