ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಕಾಮಗಾರಿ ಪರಿಶೀಲಿಸಿದ ವಿನಯ್ ಕುಲಕರ್ಣಿ
Feb 13 2024, 12:49 AM ISTಹಳೇ ಉಂಡವಾಡಿ ಸಮೀಪ ನಿರ್ಮಿಸುತಿರುವ ಮೂಲಸ್ಥಾವರ, ಮೇಗಳಾಪುರ ಸಮೀಪ ನಿರ್ಮಿಸುತ್ತಿರುವ 150 ಎಂಎಲ್ ಡಿ, ಜಲ ಶುಧ್ಧೀಕರಣ ಘಟಕ ಮತ್ತು ಕೊಳವೆ ಮಾರ್ಗ ಕಾಮಗಾರಿಗಳನ್ನು ಪರಿಶೀಲಿಸಿ, ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳೊಡನೆ ಚರ್ಚಿಸಿದರು.