ಕುಡಿವ ನೀರು ಪೂರೈಸುವಲ್ಲಿ ನಿರ್ಲಕ್ಷ್ಯ ವಹಿಸಿದರೆ ಶಿಸ್ತುಕ್ರಮ: ಅಕ್ಷಯ್ ಶ್ರೀಧರ್
Feb 03 2024, 01:47 AM ISTಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಹಾವೇರಿ ಜಿಪಂ ಸಿಇಒ ಅಕ್ಷಯ ಶ್ರೀಧರ ಅವರು ತಾಪಂ ಇಒ, ಪಿಡಿಒಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಕುಡಿಯುವ ನೀರಿನ ಸರಬರಾಜು ಕುರಿತು ಕೆಲವು ಸೂಚನೆ ನೀಡಿದರು.