ಹಾಸನ ಜಿಲ್ಲೆಯ ಕೆರಗಳಿಗೂ ಹೇಮಾವತಿ ನೀರು ಬಿಡಿ: ಜೆಡಿಎಸ್ ಪಕ್ಷದಿಂದ ಜಿಲ್ಲಾಡಳಿತಕ್ಕೆ ಆಗ್ರಹ
Mar 22 2024, 01:02 AM ISTಹೇಮಾವತಿ ಜಲಾಶಯದಿಂದ ಎಡದಂಡೆ ನಾಲೆ ಮೂಲಕ ತುಮಕೂರಿಗೆ ನೀರು ಹರಿಸುತ್ತಿದ್ದು, ತುಮಕೂರಿಗೆ ನೀರು ಹರಿಸುವಂತೆ ಹಾಸನ ಜಿಲ್ಲೆಯ ಕೆರೆಗಳಿಗೂ ನೀರು ಬಿಡಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಗುರುವಾರ ಅಪರ ಜಿಲ್ಲಾಧಿಕಾರಿ ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.