ಕುಡಿಯುವ ನೀರು, ಗಟಾರ ಸ್ವಚ್ಛತೆ ಗಮನಹರಿಸಲು ಆಗ್ರಹ
Dec 22 2023, 01:30 AM ISTಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರು ದಿನಗಳಿಂದ ಇಲ್ಲಿಯ ಗ್ರಾಪಂಯಿಂದ ನಡೆದ ೨೦೨೩-೨೪ನೇ ಸಾಲಿನ ವಾರ್ಡ್ ಸಭೆಯಲ್ಲಿ ಸಮರ್ಪಕ ಕುಡಿಯುವ ನೀರು, ಗಟಾರು ಸ್ವಚ್ಛತೆ, ಅಂಗನವಾಡಿಗೆ ಮೂಲಭೂತ ಸೌಲಭ್ಯ, ಮನರೇಗಾ ಯೋಜನೆಯ ವಿವಿಧ ಕಾಮಗಾರಿಗಳು, ಸ್ಮಶಾನ, ನಿವೇಶನ ಹಂಚಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.