ಹಂಪಿಯ ರಸ್ತೆಗಳಿಗೆ ನೀರು ಸಿಂಪರಣೆ!
Oct 29 2023, 01:00 AM ISTವಿಶ್ವವಿಖ್ಯಾತ ಹಂಪಿಯ ರಸ್ತೆಗಳಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಟ್ಯಾಂಕರ್ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಈ ಕಾರ್ಯ ಮಾಡಲಾಗುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಿ ಪ್ರವಾಸಿಗರಿಗೆ ತಿರುಗಾಡಲು ತೊಂದರೆಯಾಗುತ್ತಿದ್ದು, ಇದನ್ನರಿತು ಈಗ ಪ್ರಾಧಿಕಾರ ನೀರು ಸಿಂಪರಣೆ ಮೊರೆ ಹೋಗಿದೆ.