ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹ
Oct 06 2023, 01:14 AM ISTಚನ್ನಪಟ್ಟಣ: ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಡಿಯುವ ನೀರಿನ ಅಭಾವದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಮಹಿಳಾ ಘಟಕದಿಂದ ಖಾಲಿಕೊಂಡ ಪ್ರದರ್ಶನ ಹಾಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.