• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫ್ಲೋರೈಡ್‌ ಮುಕ್ತ ನೀರು ಪೂರೈಕೆಗೆ ಯೋಜನೆ

Jun 13 2025, 03:56 AM IST
ಗಾಯತ್ರಿ ಸೇವಾ ಟ್ರಸ್ಟ್ ರವರು ಗುಡಿಬಂಡೆ ಬೆಟ್ಟದ ತಪ್ಪಲಿನಲ್ಲಿ ಇದೀಗ ನಿರ್ಮಾಣ ಆಗಿರುವ ಧ್ಯಾನ ಮಂದಿರ ತುಂಬಾ ಅದ್ಬುತವಾಗಿ ನಿರ್ಮಾಣಗೊಂಡಿದೆ. ಇದರಿಂದ ಸರ್ವಧರ್ಮಗಳ ಸಮನ್ವಯ ಸಾಧ್ಯವಾಗಲಿದೆ. 5 ನಿಮಿಷಗಳ ಕಾಲ ದೇವರ ಧ್ಯಾನ ಮಾಡಿದರೇ ಸಾಕು ಗಂಟೆಗಳ ಕಾಲ ಪೂಜೆ ಮಾಡುವ ಅವಶ್ಯಕತೆಯಿಲ್ಲ

ಮಳೆಯ ಅಬ್ಬರಕ್ಕೆ ನರಗುಂದದಲ್ಲಿ ಮನೆಗಳಿಗೆ ನುಗ್ಗಿದ ನೀರು

Jun 13 2025, 02:20 AM IST
ನರಗುಂದ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಬುಧವಾರ ರಾತ್ರಿ ದಾಖಲೆಯ ಮಳೆ ಸುರಿದಿದೆ. ಮಳೆ ಅಬ್ಬರಕ್ಕೆ ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ತೆಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದೆ. ಜನತೆ ರಾತ್ರಿ ಇಡೀ ನೀರನ್ನು ಹೊರ ಹಾಕುವುದರಲ್ಲಿ ಹೈರಾಣಾಗಿ ಹೋಗಿದ್ದಾರೆ.

ಗ್ರಾಮಗಳಿಗೆ ನುಗ್ಗಿದ ನೀರು, ಜನಜೀವನ ಅಸ್ತವ್ಯಸ್ತ

Jun 13 2025, 02:10 AM IST
ನವಲಗುಂದ ತಾಲೂಕಿನ ಯಮನೂರು ಗ್ರಾಮದ ಬೆಣ್ಣಿಹಳ್ಳದ ಸಮೀಪ ಜಮೀನೊಂದರಲ್ಲಿನ ಮನೆಯು ಬೆಣ್ಣಿಹಳ್ಳದ ನೆರೆಯಿಂದ ನೀರು ತುಂಬಿ ನಡುಗಡ್ಡೆಯಂತಾಗಿತ್ತು. ಇಲ್ಲಿನ ತೋಟದ ಮನೆಯಲ್ಲಿ ಕುಟುಂಬವೊಂದು ಸಿಲುಕಿಕೊಂಡಿದ್ದು, ತಾಲೂಕು ಆಡಳಿತ ರಕ್ಷಣಾ ಪಡೆಯಿಂದ ಮೊಟರ್ ಬೋಟ್ ಮೂಲಕ ಕುಟುಂಬವನ್ನು ರಕ್ಷಣೆ ಮಾಡಿತು.

ಮನೆಗಳಿಗೆ ನೀರು ನುಗ್ಗಿ ದವಸ, ಧಾನ್ಯ ಹಾನಿ

Jun 13 2025, 01:06 AM IST
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ತಾಲೂಕಿನಲ್ಲಿ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿ ದವಸ, ಧಾನ್ಯ ಹಾನಿಗೀಡಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಏರ್‌ಪೋರ್ಟ್‌ ಮಳೆ ನೀರು ಅವಾಂತರ: ವರದಿ ಸಲ್ಲಿಸಲು ಜಿಲ್ಲಾಧಿಕಾರಿ ತಾಕೀತು

Jun 12 2025, 02:35 AM IST
ಮಂಗಳೂರು ವಿಮಾನ ನಿಲ್ದಾಣದ ಸುತ್ತಮುತ್ತ ಇರುವ ಜನವಸತಿ ಪ್ರದೇಶಗಳಿಗೆ ವಿಮಾನ ನಿಲ್ದಾಣದಿಂದ ಮಳೆ ನೀರು ಹರಿದು ಸಮಸ್ಯೆಯಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ಒಂದು ವರ್ಷದ ಮೊದಲೇ ತಿಳಿಸಲಾಗಿದ್ದರೂ, ಕ್ರಮ ಕೈಗೊಳ್ಳದ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಾವಿಯ ಕಲುಷಿತ ನೀರು ಸೇವಿಸಿದವರಿಗೆ ಜ್ವರ, ಮನವಿ

Jun 11 2025, 11:44 AM IST
ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿರುವುದರಿಂದ ಮ್ಯಾನ್ ಹೋಲ್ ನಿಂದ ನೀರು ತುಂಬಿ ರಸ್ತೆಯ ಮೇಲೆ ಹರಿದು ಮಳೆ ನೀರಿನ ಜತೆಗೆ ಕುಡಿಯುವ ನೀರಿನ ಬಾವಿಗಳಿಗೆ ಸೇರುತ್ತಿದೆ.

ಧಾರಾಕಾರ ಮಳೆ: ವಸತಿ ನಿಲಯಗಳಿಗೆ ನುಗ್ಗಿದ ನೀರು

Jun 10 2025, 12:33 PM IST
ನವಲಗುಂದ ಪಟ್ಟಣದ ಬಸ್ತಿ ಪ್ಲಾಟ್ ಹಾಗೂ ಹತ್ತಿರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಸತಿ ನಿಲಯ, ರಾಣಿ ಚೆನ್ನಮ್ಮ ವಸತಿ ನಿಲಯಗಳಿಗೆ ಮಳೆ ನೀರು ನುಗ್ಗಿದೆ. ಆವರಣದಲ್ಲಿ ನೀರು ನಿಂತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿಲ್ಲ. ಹಾಸ್ಟೆಲ್‌ಗಳೆಲ್ಲ ನೀರಲ್ಲೇ ನಿಂತಂತಾಗಿವೆ. ಹೆಸ್ಕಾಂ ಉಪವಿಭಾಗದ ಕಾರ್ಯಾಲಯ, ನರಗುಂದ ರಸ್ತೆಯಲ್ಲಿರುವ ಎಲ್ಐಸಿ ಕಾರ್ಯಾಲಯ ಕೂಡ ಜಲಾವೃತವಾಗಿವೆ.

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆದು ಪ್ರತಿಭಟನೆ

Jun 10 2025, 10:30 AM IST
ರೈತರು ಬೆಳೆದಿರುವ ಕಬ್ಬು, ಭತ್ತ ಸೇರಿದಂತೆ ಅನೇಕ ಬೆಳೆಗಳು ಒಣಗುತ್ತಿವೆ. ಕೃಷಿ ಚಟುವಟಿಕೆಗಳು ಕುಂಟಿತಗೊಳ್ಳುತ್ತಿವೆ. ಈ ಬಾರಿ ಎಲ್ಲೆಡೆ ಉತ್ತಮ ಮಳೆಯಾಗಿದೆ. ಕನ್ನಂಬಾಡಿ ಅಣೆಕಟ್ಡೆಯಲ್ಲಿ ಈಗಾಗಲೇ 108 ಅಡಿಗಳಷ್ಡು ನೀರು ಸಂಗ್ರಹಗೊಂಡಿದೆ. ಮತ್ತಷ್ಟು ನೀರು ಅಣೆಕಟ್ಟಗೆ ಹರಿದು ಬತುವ ಸಾಧ್ಯತೆಯಿದೆ.

ಶಿಕ್ಷಣ, ಬೆಳಕು, ನೀರು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್

Jun 10 2025, 08:00 AM IST
ಮೈಸೂರು: ಶಿಕ್ಷಣ, ಬೆಳಕು, ನೀರು ನೀಡಿದ ಮಹಾನ್‌ ಚೇತನ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ನಗರಪಾಲಿಕೆ ವಲಯ 2ರ ಕಚೇರಿಯ ಆಯುಕ್ತ ಎಚ್‌. ನಾಗರಾಜು ಹೇಳಿದರು.

ವಿವಿ ಸಾಗರದಿಂದಲೂ ಹೊಳಲ್ಕೆರೆಗೆ ಕುಡಿಯುವ ನೀರು

Jun 10 2025, 03:02 AM IST
ಬಿ.ದುರ್ಗ ಸಮೀಪ ನೂತನ ಚೆಕ್‍ಡ್ಯಾಂ ಹಾಗೂ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ, ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದ ಶಾಸಕ ಡಾ.ಎಂ.ಚಂದ್ರಪ್ಪ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 180
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved