ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೇಮಾವತಿ ನೀರು ಹೋಗುತ್ತಿಲ್ಲ: ಡಿ.ಕೆ.ಶಿವಕುಮಾರ್
Jun 03 2025, 01:41 AM IST
ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತ. ಪ್ರತಿಭಟನಾನಿರತರ ಬ್ಲ್ಯಾಕ್‌ಮೇಲ್, ಬೇಡಿಕೆ ಏನೆಂಬುದನ್ನು ಸಮಯ ಬಂದಾಗ ಬಹಿರಂಗಪಡಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಜಿಲ್ಲೆಯ 9 ತಾಲೂಕುಗಳಿಗೆ ಹನಿ ನೀರು ಹರಿಯುವುದಿಲ್ಲ
Jun 03 2025, 01:23 AM IST
ಅವೈಜ್ಞಾನಿಕ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಯೋಜನೆಯಿಂದ ಹೇಮಾವತಿ ನೀರು ಅವಲಂಬಿತ ಜಿಲ್ಲೆಯ 9 ತಾಲೂಕುಗಳಿಗೆ ಹನಿ ನೀರೂ ಹರಿಯುವುದಿಲ್ಲ. ಹೀಗಾಗಿ ಈ ಬಕಾಸುರ ಯೋಜನೆಯನ್ನು ರದ್ದು ಮಾಡಬೇಕು ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ವಾಗ್ದಾಳಿ ನಡೆಸಿದ್ದಾರೆ.
ಕುಡಿಯುವ ನೀರು ಪೋಲು, ಕ್ರಮಕೈಗೊಳ್ಳದ ಅಧಿಕಾರಿಗಳು
Jun 03 2025, 01:12 AM IST
ಕುಷ್ಟಗಿಯ ಜನತಾ ಕಾಲನಿಯ ಮನೆಗಳು ಮುಂದೇ ಅಪಾರ ಪ್ರಮಾಣ ನೀರು ನಿಂತಿದ್ದು ದುರ್ನಾತ ಬೀರುತ್ತಿದೆ. ಜತೆಗೆ ಸಾಂಕ್ರಾಮಿಕ ರೋಗಗಳ ಭಯವೂ ಸ್ಥಳೀಯರಿಗೆ ಶುರುವಾಗಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟದಿಂದ ಮನೆಯ ಬಾಗಿಲು ಸಹ ತೆಗೆಯದಂತ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಸಾಯನಿಕ ಮಿಶ್ರಿತ ನೀರು, ತಾಜ್ಯ ಎಲ್ಲೆಂದರಲ್ಲಿ ಹಾಕುತ್ತಿರುವ ಕಾರ್ಖಾನೆಗಳು
Jun 02 2025, 11:49 PM IST
ರಾಸಾಯನಿಕ ಮಿಶ್ರಿತ ನೀರು ಹಾಗೂ ತಾಜ್ಯವನ್ನು ಎಲ್ಲೆಂದರಲ್ಲಿ ಹಾಕುತ್ತಿರುವ ಮದ್ದೂರು ತಾಲೂಕಿನ ಸೋಮನಹಳ್ಳಿ ಪಂಚಾಯ್ತಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ಕೆಲವು ಕಾರ್ಖಾನೆಗಳಿಗೆ ಪಂಚಾಯ್ತಿ ಆಡಳಿತ ಮಂಡಳಿ ತೀರ್ಮಾನದಂತೆ ನೋಟಿಸ್ ನೀಡಲಾಗಿದೆ.
ಹೇಮೆ ನೀರು ಹಂಚಿಕೆಯಲ್ಲಿ ರಾಜಕೀಯ ಬೇಡ
Jun 02 2025, 01:02 AM IST
ಕುದೂರು: ಹೇಮಾವತಿ ನೀರಿನ ಜಲಾಶಯ ಇರುವುದು ಹಾಸನ ಜಿಲ್ಲೆಯ ಗೊರೂರಿನಲ್ಲಿ. ಅಲ್ಲಿಂದ ತುಮಕೂರು ಜಿಲ್ಲೆಗೆ ನೀರು ಹರಿಯಬೇಕಾದರೆ ಹಾಸನ ಜಿಲ್ಲೆಯ ರೈತರು ತುಮಕೂರಿನ ರಾಜಕಾರಣಿಗಳಿಂದ ಪ್ರೇರಿತ ರೈತರಂತೆ ಮಾಡಿದ್ದರೆ ತುಮಕೂರು ಜಿಲ್ಲೆಗೆ ನೀರು ಹರಿಯುತ್ತಿತ್ತಾ?
ನಮ್ಮ ಹೆಣದ ಮೇಲೆ ನೀರು ಒಯ್ಯಿರಿ
Jun 01 2025, 11:47 PM IST
ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ವಿಚಾರದಲ್ಲಿ ಜಿಲ್ಲಾ ಸಚಿವ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಜಿಲ್ಲೆಯ ರೈತರ ಪರ ನಿಲ್ಲಬೇಕು. ಜಿಲ್ಲೆಯ ಜನರ ಜೀವನಾಡಿಯಾದ ಹೇಮಾವತಿ ನೀರನ್ನು ಉಳಿಸಲು ಸರ್ಕಾರ ಈ ಯೋಜನೆ ರದ್ದುಗೊಳಿಸಬೇಕು.
ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್
Jun 01 2025, 04:47 AM IST
ಕಾವೇರಿ ನೀರಿನ ಕಳ್ಳತನ, ಅನಧಿಕೃತವಾಗಿ ಕೊಳಚೆ ಹಾಗೂ ಮಳೆ ನೀರನ್ನು ಚರಂಡಿ (ಸ್ಯಾನಿಟರಿ) ಕೊಳವೆಗೆ ಹರಿಸುವವರನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿಯು ‘ಬ್ಲೂ ಫೋರ್ಸ್’ ಎಂಬ ಪಡೆ ಕಟ್ಟುತ್ತಿದೆ.
ಅಕ್ರಮ ಮದ್ಯ ಮಾರಾಟ: 13 ಮನೆಗಳಿಗೆ ನೀರು ಸ್ಥಗಿತ
Jun 01 2025, 03:35 AM IST
ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 13 ಮನೆಗಳಿಗೆ ತಹಸೀಲ್ದಾರ್ ಕೆ.ವಿ. ನೇತ್ರಾವತಿ ಅವರು ತಾತ್ಕಾಲಿಕವಾಗಿ ನೀರು ಸರಬರಾಜು ಬಂದ್ ಮಾಡಿಸಿದ್ದಾರೆ.
ಹಂಪಿಯಲ್ಲಿ ಮಳೆ ನೀರು ಸೃಷ್ಟಿಸಿದ ಅವಾಂತರ!
Jun 01 2025, 03:15 AM IST
ವಿಶ್ವವಿಖ್ಯಾತ ಹಂಪಿಯಲ್ಲಿ ಮಳೆಯಿಂದ ಸ್ಮಾರಕಗಳ ಬಳಿಯೇ ನೀರು ನಿಂತಿದ್ದು, ದೇಶ, ವಿದೇಶಿ ಪ್ರವಾಸಿಗರು ಹಾಗು ಸ್ಥಳೀಯರು ಭಾರತೀಯ ಪುರಾತತ್ವ ಇಲಾಖೆ ಮತ್ತು ಹಂಪಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.
ಮೇನಲ್ಲೇ ರಾಜ್ಯದ ಜಲಾಶಯಗಳಲ್ಲಿ ಭರ್ಜರಿ ನೀರು
Jun 01 2025, 03:03 AM IST
ಮುಂಗಾರು ಪೂರ್ವ ಮತ್ತು ಮುಂಗಾರು ಮಳೆ ಅಬ್ಬರದಿಂದಾಗಿ ರಾಜ್ಯದ ಜಲಾಶಯಗಳಲ್ಲಿ ಪ್ರಸ್ತುತ ಕಳೆದೆರಡು ವರ್ಷಗಳಿಗಿಂತ ಹೆಚ್ಚಿನ ನೀರು ಶೇಖರಣೆಯಾಗಿದ್ದು, ಮೇ ತಿಂಗಳ ಅಂತ್ಯಕ್ಕೆ ರಾಜ್ಯದ ಪ್ರಮುಖ 22 ಜಲಾಶಯಗಳಲ್ಲಿ ಒಟ್ಟಾರೆ 246.79 ಟಿಎಂಸಿ ಅಡಿ ನೀರು ಶೇಖರಣೆಯಾಗಿದೆ.
< previous
1
...
14
15
16
17
18
19
20
21
22
...
180
next >
More Trending News
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!