ಹಿಡಕಲ್ ಡ್ಯಾಂ ನೀರು ಪೂರೈಕೆ ವಿರೋಧಿಸಿ ಭಾರೀ ಪ್ರತಿಭಟನೆ
Feb 25 2025, 12:49 AM ISTಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಪ್ರೊ.ಎಂ.ಡಿ.ನಂಜುಂಡಸ್ವಾಮಿ ರೈತ ಸಂಘ ರಾಯಬಾಗ ತಾಲೂಕು ಘಟಕದಿಂದ ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಿಂದ ತಹಸೀಲ್ದಾರ್ ಕಚೇರಿಗೆ ಪಾದಯಾತ್ರೆ ನಡೆಸಿ, ಪ್ರತಿಭಟಿಸಲಾಯಿತು.