ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಜಾನ್ಸನ್ ಮಾರುಕಟ್ಟೆ, ದೊಮ್ಮಲೂರು, ಮಚಲಿಬೆಟ್ಟ, ಹಲಸೂರು ಸೇವಾ ಠಾಣೆಗಳ ವ್ಯಾಪ್ತಿಯಲ್ಲಿ ನೀರು ಸೋರಿಕೆ ತಡೆಯಲು ₹199 ಕೋಟಿ ವೆಚ್ಚದಲ್ಲಿ ನೀರು ಸರಬರಾಜು ವ್ಯವಸ್ಥೆ ಆಧುನೀಕರಣ ಹಾಗೂ ಮರು ನಿರ್ಮಾಣ ಮಾಡುವ ಡಿಪಿಆರ್ಗೆ ಅನುಮೋದನೆ