ಮಲಪ್ರಭಾ ಜಲಾಶಯ ಕಾಲುವೆ ಕೆಳಭಾಗದ ರೈತರಿಗೆ ನೀರು ಪೂರೈಸಿ: ಎಸ್.ಬಿ. ಜೋಗಣ್ಣವರ
Jan 07 2025, 12:32 AM ISTನೀರಾವರಿ ಇಲಾಖೆ ಅಧಿಕಾರಿಗಳು, ನೀರು ಪೂರೈಕೆ ಮಾಡುವ ಗುತ್ತಿಗೆದಾರರು ರೈತರ ಜಮೀನಿಗೆ ಸರಿಯಾಗಿ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕೆಳಭಾಗದ ರೈತರು ನೀರಾವರಿ ಇಲಾಖೆ ಕಚೇರಿಗೆ ಬೀಗ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ ಎಂದು ರೈತ ಸೇನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಆಗ್ರಹಿಸಿದರು.