• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏಪ್ರಿಲ್‌ 10 ರವರೆಗೆ ಎಲ್‌ಎಲ್‌ಸಿ ಕಾಲುವೆಗೆ ನೀರು ಹರಿಸಲು ಆಗ್ರಹ

Apr 05 2025, 12:45 AM IST
ಬಳ್ಳಾರಿ ಹಾಗೂ ವಿಜಯನಗರ ಭಾಗಗಳ ರೈತರ ಹಿತ ದೃಷ್ಟಿಯಿಂದ ಈ ಹಿಂದೆ ತೀರ್ಮಾನಿಸಿದಂತೆ ಎಲ್‌ ಎಲ್‌ ಸಿ ಕಾಲುವೆಗೆ ಏ.10ರತನಕವಾದರೂ ನೀರು ಹರಿಸಬೇಕು.

ರೈತರ ಕಷ್ಟಕ್ಕೆ ಹೈಕೋರ್ಟ್‌ ಸ್ಪಂದನೆ : ಬಸವಸಾಗರ ಡ್ಯಾಂನಿಂದ ಬೆಳೆಗಳಿಗೆ ನೀರು ಕೊಡಲು ಆದೇಶ

Apr 04 2025, 08:24 AM IST

ನೀರಿನ ಕೊರತೆಯಿಂದ ಒಣಗುತ್ತಿರುವ ಬೆಳೆಗಳನ್ನು ಸಂರಕ್ಷಿಸಿಕೊಳ್ಳಲು, ನಾರಾಯಣಪುರದ ಬಸವಸಾಗರ ಜಲಾಶಯದಿಂದ ಎಡ-ಬಲದಂಡೆ ಕಾಲುವೆಗಳಿಗೆ ಏ.6ರವರೆಗೆ ನೀರು ಹರಿಸಲು ಗುರುವಾರ ಹೈಕೋರ್ಟ್‌ ಆದೇಶ ನೀಡಿದೆ.

ದೇವಸ್ಥಾನ ನವೀಕರಣ, ಶಾಶ್ವತ ಕುಡಿಯುವ ನೀರು ಯೋಜನೆ ಪೂರ್ಣ: ಶಾಸಕ ಕೆ.ನೇಮಿರಾಜ್‌ ನಾಯ್ಕ

Apr 04 2025, 12:50 AM IST
ನೂತನ ಜೋಡಿ ರಥಗಳು ಮತ್ತು ದೇವಸ್ಥಾನ ನವೀಕರಣ ಹಾಗೂ ತುಂಗಭದ್ರಾ ಜಲಾಶಯದಿಂದ ಶಾಶ್ವತ ಕುಡಿಯುವ ನೀರು ಯೋಜನೆ ಈಗಾಗಲೇ ಪೂರ್ಣಗೊಂಡಿದೆ.

ನೀರು ವ್ಯಯ ಆಗದಂತೆ ನೋಡಿಕೊಳ್ಳಿ: ಎಂ. ಸುಂದರೇಶ ಬಾಬು

Apr 04 2025, 12:46 AM IST
3 ಸಾವಿರ ಕ್ಯುಸೆಕ್‌ ನೀರನ್ನು ಪ್ರತಿದಿನ ಬಿಡಬೇಕು. ಸಂಬಂಧಿಸಿದ ಡಿಸ್ಟ್ರಿಬ್ಯೂಟಗಳಲ್ಲಿ ಈಗಾಗಲೇ ಆದೇಶಿಸಿದಂತೆ ಗೇಜ್‌ಗಳ ನಿಯಂತ್ರಣ ಮಾಡಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಯಾವುದೇ ರೀತಿಯಲ್ಲಿ ನೀರು ಅನಾವಶ್ಯಕವಾಗಿ ವ್ಯಯ ಆಗದಂತೆ ನೋಡಿಕೊಳ್ಳಬೇಕು.

ಕೆರೆಗೆ ತ್ಯಾಜ್ಯ ನೀರು; ಫಾಕ್ಸ್‌ಕಾನ್‌ ಕಂಪನಿಗೆ ಎಚ್ಚರಿಕೆ

Apr 03 2025, 02:45 AM IST
ದೊಡ್ಡಬಳ್ಳಾಪುರ: ನಮ್ಮ ತಾಲೂಕಿನ ಜನರ ಜೀವ ತೆಗೆಯಲು ಬಂದಿದ್ದೀರಾ, ಕೊನಘಟ್ಟ ಕೆರೆಗೆ ಹರಿದು ಹೋಗುತ್ತಿರುವ ಕಾರ್ಖಾನೆಯ ಕಲುಷಿತ ಘನ ತ್ಯಾಜ್ಯ ನೀರನ್ನು ಈ ಕೂಡಲೇ ನಿಲ್ಲಿಸದಿದ್ದರೆ ಕಾರ್ಖಾನೆಯ ಮುಂದೆ ಧರಣಿ ಕೂರುತ್ತೇನೆ ಎಂದು ಶಾಸಕ ಧೀರಜ್‌ ಮುನಿರಾಜ್ ಫಾಕ್ಸ್‌ಕಾನ್‌ ಕಂಪನಿ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.

ಹಾನಗಲ್ಲ ಪಟ್ಟಣಕ್ಕೆ 3 ದಿನಕ್ಕೊಮ್ಮೆ ನೀರು ಪೂರೈಕೆಗೆ ತಹಸೀಲ್ದಾರ್‌ ಸೂಚನೆ

Apr 03 2025, 12:33 AM IST
ಸಧ್ಯಕ್ಕೆ ನೀರಿನ ಸಂಗ್ರಹಕ್ಕೆ ಬಳಸಲಾಗುತ್ತಿರುವ ಆನಿಕೆರೆಯಲ್ಲಿ ಇನ್ನೂ 4 ತಿಂಗಳಿಗಾಗುವಷ್ಟು ನೀರಿನ ಸಂಗ್ರಹವಿದೆ.

ಅಸಮರ್ಪಕ ನೀರು ಪೂರೈಕೆ-ಅಸಮಾಧಾನ

Apr 03 2025, 12:31 AM IST
ಸಿದ್ದಾಪುರ ಪಟ್ಟಣದ ಪಪಂ ಸಭಾಭವನದಲ್ಲಿ ಪಪಂ ಅಧ್ಯಕ್ಷೆ ಚಂದ್ರಕಲಾ ನಾಯ್ಕ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು.

ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಪತ್ರ - ಕೃಷ್ಣಾ-ಭೀಮಾಗೆ 3 ಟಿಎಂಸಿ ನೀರು ಬಿಡಲು ಮನವಿ

Apr 02 2025, 07:34 AM IST

ಬೇಸಿಗೆ ಆರಂಭದಲ್ಲೇ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅದಕ್ಕಾಗಿ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಮಹಾರಾಷ್ಟ್ರದ ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ  ಫಡ್ನವಿಸ್‌ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

80 ದಿನವಾದ್ರೂ ಭದ್ರಾ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಆಕ್ರೋಶಗೊಂಡ ರೈತರು

Apr 02 2025, 01:06 AM IST
ಭದ್ರಾ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಆಕ್ರೋಶಗೊಂಡ ರೈತರು ಮಾಜಿ ಸಚಿವ ಎಸ್.ಎ. ರವೀಂದ್ರನಾಥ ನೇತೃತ್ವದಲ್ಲಿ ಭಾರತೀಯ ರೈತ ಒಕ್ಕೂಟದಿಂದ ನಗರದ ನೀರಾವರಿ ಇಲಾಖೆ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದ್ದಾರೆ.

ಕಲುಷಿತ ನೀರು ಸೇವಿಸಿ ಒಂದೇ ಕುಟುಂಬದ 9 ಜನ ಅಸ್ವಸ್ಥ

Apr 02 2025, 01:03 AM IST
ಸೋಮವಾರ ಸಂಜೆ ಏಕಾಏಕಿ ವಾಂತಿಬೇಧಿ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಗಂಗಾವತಿ ತಾಲೂಕಾಸ್ಪತ್ರೆಗೆ ತೆರಳಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 180
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved