• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

80 ದಿನವಾದ್ರೂ ಭದ್ರಾ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಆಕ್ರೋಶಗೊಂಡ ರೈತರು

Apr 02 2025, 01:06 AM IST
ಭದ್ರಾ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲವೆಂದು ಆಕ್ರೋಶಗೊಂಡ ರೈತರು ಮಾಜಿ ಸಚಿವ ಎಸ್.ಎ. ರವೀಂದ್ರನಾಥ ನೇತೃತ್ವದಲ್ಲಿ ಭಾರತೀಯ ರೈತ ಒಕ್ಕೂಟದಿಂದ ನಗರದ ನೀರಾವರಿ ಇಲಾಖೆ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದ್ದಾರೆ.

ಕಲುಷಿತ ನೀರು ಸೇವಿಸಿ ಒಂದೇ ಕುಟುಂಬದ 9 ಜನ ಅಸ್ವಸ್ಥ

Apr 02 2025, 01:03 AM IST
ಸೋಮವಾರ ಸಂಜೆ ಏಕಾಏಕಿ ವಾಂತಿಬೇಧಿ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಗಂಗಾವತಿ ತಾಲೂಕಾಸ್ಪತ್ರೆಗೆ ತೆರಳಿದ್ದಾರೆ.

ಡಾ. ಶಿವಕುಮಾರಸ್ವಾಮಿಗಳ ಜಯಂತಿ: ಉಚಿತವಾಗಿ ಶುದ್ಧ ಕುಡಿವ ನೀರು

Apr 02 2025, 01:02 AM IST
ಶ್ರೀ ಡಾ. ಶಿವಕುಮಾರಸ್ವಾಮಿಗಳ ೧೧೮ನೇ ಜಯಂತ್ಯುತ್ಸವ ಪ್ರಯುಕ್ತ ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿರುವ ಸಿದ್ದಗಂಗಾ ಶುದ್ಧ ಕುಡಿಯುವ ನೀರಿನ ಘಟಕದಿಂದ ಗ್ರಾಹಕರಿಗೆ ಉಚಿತವಾಗಿ ಶುದ್ಧ ಕುಡಿಯುವ ನೀರು ನೀಡಲಾಯಿತು.

ಶರಾವತಿಯಿಂದ ಸೊರಬ, ಆನವಟ್ಟಿ ಶಿರಾಳಕೊಪ್ಪ ಶಾಶ್ವತ ಕುಡಿವ ನೀರು

Apr 01 2025, 12:50 AM IST
Minister of School Education and Literacy Department S. Madhu Bangarappa promises

ಚಿತ್ರದುರ್ಗದಲ್ಲಿ ಭದ್ರಾ ಮೇಲ್ದಂಡೆಯಡಿ 51 ಕೆರೆಗಳಿಗೆ ನೀರು : ಶಾಸಕ ರಘುಮೂರ್ತಿ

Apr 01 2025, 12:47 AM IST
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಯಡಿ ತುರುವನೂರು ಹೋಬಳಿಯ 9 ಕೆರೆ ಸೇರಿದಂತೆ ಚಳ್ಳಕೆರೆ ವಿಧಾಸಭೆ ಕ್ಷೇತ್ರದ 51 ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಹಾನಗಲ್ಲ ಪಟ್ಟಣದ ಜನರಿಗೆ 5 ದಿನಕ್ಕೊಮ್ಮೆ ನೀರು!

Apr 01 2025, 12:46 AM IST
ಲಭ್ಯವಿರುವ ನೀರನ್ನು ಬಳಸಿಕೊಳ್ಳದೇ ಸಾರ್ವಜನಿಕರನ್ನು ಸಮಸ್ಯೆಗೀಡು ಮಾಡುವ ಬದಲು ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ ಎಂಬುದು ನಾಗರಿಕರ ಆಗ್ರಹವಾಗಿದೆ.

3 ವರ್ಷದಲ್ಲಿ ಚನ್ನವೃಷಭೇಂದ್ರ ನೀರು ರೈತರಿಗೆ

Apr 01 2025, 12:45 AM IST
ನೇಸರಗಿ ಹಾಗೂ ನಾಗನೂರ ಜಿಪಂ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆ ಇಲ್ಲದೆ ರೈತರು ಹೀನಾಯ ಪರಿಸ್ಥಿತಿ ಅನುಭವಿಸುತ್ತಿದ್ದರು. ಕಳೆದ 15 ವರ್ಷಗಳ ಹೋರಾಟದ ಫಲ ಹಾಗೂ ಈ ಭಾಗದ ಶಾಸಕ ಬಾಬಾಸಾಹೇಬ ಪಾಟೀಲ ಅವರ ಛಲ ಬಿಡದ ಹೋರಾಟದಿಂದಾಗಿ ಇಂದು ಶ್ರೀ ಚನ್ನವೃಷಭೇಂದ್ರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗಿದ್ದು, 3 ವರ್ಷಗಳಲ್ಲಿ ರೈತರಿಗೆ ನೀರು ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.

ನೀರು ಹರಿಸಲು ಆಗ್ರಹಿಸಿ ಏ.2ಕ್ಕೆ ಗಬ್ಬೂರಿನಿಂದ ಪಾದಯಾತ್ರೆ

Mar 30 2025, 03:05 AM IST
ನಾರಾಯಣಪೂರ ಬಲದಂಡೆ ನಾಲೆ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಫಸಲು ಬಿಡುವ ಸಂದರ್ಭದಲ್ಲಿ ನೀರಾವರಿ ಇಲಾಖೆ ದಿಢೀರ್‌ ನೀರು ಹರಿಸುವುದನ್ನು ಬಂದ್ ಮಾಡಿದೆ. ಹೀಗಾಗಿ ರೈತರಿಗೆ ಅಪಾರ ಹಾನಿ ಸಂಭವಿಸಲಿದ್ದು, ಕಾಲುವೆಗಳಿಗೆ ಜಲಾಶಯದಿಂದ ಕೂಡಲೇ ನೀರು ಬಿಡುವಂತೆ ಒತ್ತಾಯಿಸಿ ಏ.2ರಂದು ಗಬ್ಬೂರಿನಿಂದ ರಾಯಚೂರು ಡೀಸಿ ಕಚೇರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.

ಕಾರಂಜಾ ಜಲಾಶಯದಿಂದ 28 ಸಾವಿರ ಹೆಕ್ಟೇರ್‌ಗೆ ನೀರು

Mar 30 2025, 03:00 AM IST
ಕೇಂದ್ರ ಪುರಸ್ಕೃತ ಯೋಜನೆಯಡಿ ಹುಮನಾಬಾದ್‌, ಚಿಟಗುಪ್ಪ, ಮತ್ತು ಹಳ್ಳಿಖೇಡ (ಬಿ) ಪಟ್ಟಣಗಳಿಗೆ ಕಾರಂಜಾ ಜಲಾಶಯದಿಂದ ನೀರು ಸರಬರಾಜು ಅಭಿವೃದ್ಧಿ ಯೋಜನೆಯ 160 ಕೋಟಿ ರು. ಅನುದಾನದ ಕಾಮಗಾರಿಗೆ ಹಾಗೂ ಜೆಸ್ಕಾಂ ವತಿಯಿಂದ ನಿಂಬೂರ ಗ್ರಾಮದಲ್ಲಿ ₹8.5 ಕೋಟಿ ವೆಚ್ಚದ 33/11 ಕೆ.ವಿ. ವಿದ್ಯುತ್‌ ಉಪಕೇಂದ್ರ ನಿರ್ಮಾಣ ಕಾಮಗಾರಿಗಳಿಗೆ ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಶಂಕು ಸ್ಥಾಪನೆ ನೇರವೇರಿಸಿದರು.

ಅಂತೂ ಮರಿಯಮ್ಮನಹಳ್ಳಿಗೆ ಬಂತು ಕುಡಿವ ನೀರು!

Mar 29 2025, 12:33 AM IST
ಮರಿಯಮ್ಮನಹಳ್ಳಿ ಪಟ್ಟಣಕ್ಕೆ ತುಂಗಭದ್ರಾ ಜಲಾಶಯದಿಂದ ಶಾಶ್ವತ ಕುಡಿಯುವ ನೀರು ಹರಿಸುವ ಯೋಜನೆಗೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಕೆ. ನೇಮರಾಜ್‌ ನಾಯ್ಕ ಚಾಲನೆ ನೀಡುವ ಮೂಲಕ ಇಲ್ಲಿಯ ಜನರ ಬಹುದಿನಗಳ ಕನಸು ನನಸು ಮಾಡಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 180
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved