• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರಂಜಾ ಜಲಾಶಯದಿಂದ 28 ಸಾವಿರ ಹೆಕ್ಟೇರ್‌ಗೆ ನೀರು

Mar 30 2025, 03:00 AM IST
ಕೇಂದ್ರ ಪುರಸ್ಕೃತ ಯೋಜನೆಯಡಿ ಹುಮನಾಬಾದ್‌, ಚಿಟಗುಪ್ಪ, ಮತ್ತು ಹಳ್ಳಿಖೇಡ (ಬಿ) ಪಟ್ಟಣಗಳಿಗೆ ಕಾರಂಜಾ ಜಲಾಶಯದಿಂದ ನೀರು ಸರಬರಾಜು ಅಭಿವೃದ್ಧಿ ಯೋಜನೆಯ 160 ಕೋಟಿ ರು. ಅನುದಾನದ ಕಾಮಗಾರಿಗೆ ಹಾಗೂ ಜೆಸ್ಕಾಂ ವತಿಯಿಂದ ನಿಂಬೂರ ಗ್ರಾಮದಲ್ಲಿ ₹8.5 ಕೋಟಿ ವೆಚ್ಚದ 33/11 ಕೆ.ವಿ. ವಿದ್ಯುತ್‌ ಉಪಕೇಂದ್ರ ನಿರ್ಮಾಣ ಕಾಮಗಾರಿಗಳಿಗೆ ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಶಂಕು ಸ್ಥಾಪನೆ ನೇರವೇರಿಸಿದರು.

ಅಂತೂ ಮರಿಯಮ್ಮನಹಳ್ಳಿಗೆ ಬಂತು ಕುಡಿವ ನೀರು!

Mar 29 2025, 12:33 AM IST
ಮರಿಯಮ್ಮನಹಳ್ಳಿ ಪಟ್ಟಣಕ್ಕೆ ತುಂಗಭದ್ರಾ ಜಲಾಶಯದಿಂದ ಶಾಶ್ವತ ಕುಡಿಯುವ ನೀರು ಹರಿಸುವ ಯೋಜನೆಗೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಕೆ. ನೇಮರಾಜ್‌ ನಾಯ್ಕ ಚಾಲನೆ ನೀಡುವ ಮೂಲಕ ಇಲ್ಲಿಯ ಜನರ ಬಹುದಿನಗಳ ಕನಸು ನನಸು ಮಾಡಿದ್ದಾರೆ.

ನೀರು ಬಳಕೆಗಾಗಿ ಪ್ರತಿ ಮನೆಯಲ್ಲೂ ಮೀಟರ್ ಅಳವಡಿಕೆ ಮುಖ್ಯ: ಶಾಸಕ ಜಿ.ಎಚ್.ಶ್ರೀನಿವಾಸ್

Mar 29 2025, 12:33 AM IST
ತರೀಕೆರೆ, ನೀರಿನ ಬಳಕೆಗಾಗಿ ಪ್ರತಿ ಮನೆಯಲ್ಲೂ ಮೀಟರ್ ಅಳವಡಿಸುವುದು ಬಹಳ ಮುಖ್ಯವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ: ಕಾವೇರಿ ನದಿ ನೀರು ಮಲೀನ...!

Mar 29 2025, 12:31 AM IST
ಪುರಸಭಾ ವ್ಯಾಪ್ತಿ ಕಾವೇರಿ ನದಿ ತೀರದಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜಿಸಿ, ತ್ಯಾಜ್ಯ ವಸ್ತುಗಳ ನದಿಯಲ್ಲಿ ಬಿಟ್ಟು ನೀರು ಮಲೀನಗೊಳ್ಳುತ್ತಿದೆ. ಜಮೀನುಗಳಲ್ಲಿ ಅಕ್ರಮವಾಗಿ ಅಸ್ಥಿ ಪೂಜಾ ಶೆಡ್‌ಗಳ ನಿರ್ಮಿಸಿ ಧಾರ್ಮಿಕ ಕಾರ್ಯಕ್ಕೆ ಬಂದವರಿಂದ ವಸೂಲಾತಿ ನಡೆಯುತ್ತಿದೆ. ಕೂಡಲೇ ಅವುಗಳ ತೆರವು ಮಾಡಿ ಧಾರ್ಮಿಕ ಕಾರ್ಯಕ್ಕೆ ಬರುವರಿಗೆ ಅನುಕೂಲಗಳ ಕಲ್ಪಿಸಬೇಕು.

ನಗರಸಭೆಯಲ್ಲಿ ಬಿಸಿಯಾದ ನೀರು

Mar 29 2025, 12:31 AM IST
ನಗರದಲ್ಲಿ ಕುಡಿಯುವ ನೀರಿನ ಭವಣೆಯ ತೀವ್ರತೆ ಹೆಚ್ಚಾಗಿದ್ದು ಜನಪ್ರತಿನಿಧಿಗಳಾದ ನಾವು ಜನರಿಗೆ ನೀರು ಒದಗಿಸಲು ಸಾಧ್ಯವಾಗಿಲ್ಲ. ಹಾದಿ ಬೀದಿಯಲ್ಲಿ ಜನ ನಮ್ಮನ್ನು ಉಗಿಯುತ್ತಿದ್ದು ಇದಕ್ಕೆ ನಗರಸಭೆ ಅಧ್ಯಕ್ಷರು ಹಾಗೂ ಶಾಸಕರು ಉತ್ತರಿಸಬೇಕಾಗಿದೆ. ನೀರಿನ ವ್ಯವಸ್ಥೆಯನ್ನು ಕೂಡಲೆ ಕಲ್ಪಿಸಬೇಕೆಂದು ಪಕ್ಷಾತೀತವಾಗಿ ನಗರಸಭಾ ಸದಸ್ಯರು ಒಕ್ಕೊರಲಿನಿಂದ ಸಭೆಯಲ್ಲಿದ್ದ ಶಾಸಕ ಕೆ. ಷಡಕ್ಷರಿ ಹಾಗೂ ನಗರಸಭಾ ಅಧ್ಯಕ್ಷೆ ಯಮುನಾ ಧರಣೇಶ್ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರಸಭೆಯಲ್ಲಿ ನಡೆಯಿತು.

ವರ್ಷದೊಳಗೆ ಅವಿಭಜಿತ ಜಿಲ್ಲೆಗೆ ಎತ್ತಿನಹೊಳೆ ನೀರು

Mar 28 2025, 12:33 AM IST
ಹಿಂದುಳಿದಿರುವ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ತಾಲೂಕು ಕೇಂದ್ರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿವೆ. ಇದಕ್ಕೆಲ್ಲ ಸಚಿವರ ಆಶೀರ್ವಾದ ಬೇಕು. 2028ಕ್ಕೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿ ರೂಪಗೊಳ್ಳುವ ಮುನ್ಸೂಚನೆಗಳು ಕಾಣುತ್ತಿದ್ದು, ಸರ್ಕಾರದಿಂದ ಹೆಚ್ಚಿನ ಅನುದಾನ ಪೂರೈಸಲು ಸಹಕರಿಸಬೇಕು

ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಿ

Mar 28 2025, 12:31 AM IST
ಬೇಸಿಗೆ ರಣ ಬಿಸಿಲು ತಾಂಚವವಾಡುತ್ತಿದ್ದು ಜನರನ್ನು ಹೈರಾಣ ಮಾಡುತ್ತಿದೆ. ಆದ್ದರಿಂದ ಅಧಿಕಾರಿಗಳು ಕ್ಷೇತ್ರದ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಂಡು ನೀರು ಸರಬರಾಜು ಮಾಡಬೇಕು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು

ಕೃಷ್ಣಾ ನದಿಗೆ ೨ ಟಿಎಂಸಿ ನೀರು ಬಿಡುಗಡೆಗೆ ಶಾಸಕ ಸಿದ್ದು ಸವದಿ ಒತ್ತಾಯ

Mar 28 2025, 12:30 AM IST
ಕುಡಿಯುವ ನೀರಿನ ದೃಷ್ಟಿಯಿಂದ ಕೃಷ್ಣಾ ನದಿಗೆ ಕೋಯ್ನಾ ಜಲಾಶಯದಿಂದ ಏಪ್ರಿಲ್‌ ಅಂತ್ಯದವರೆಗೆ ಕನಿಷ್ಟ ೨ ಟಿಎಂಸಿ ನೀರು ಬಿಡುಗಡೆ ಮಾಡಿಸಬೇಕು ಎಂದು ತೇರದಾಳ ಶಾಸಕ ಸಿದ್ದು ಸವದಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ಶಾಲೆಗೆ ನುಗ್ಗಿದ ಮಳೆ ನೀರು, ಶಿಕ್ಷಕರು, ಗ್ರಾಮಸ್ಥರಿಂದ ಮಕ್ಕಳ ರಕ್ಷಣೆ

Mar 28 2025, 12:30 AM IST
ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಶಾಲೆ ಸುತ್ತಲೂ ಚರಂಡಿ ಹಾಗೂ ಕಂಪೌಂಡ್ ಹಾಗೂ ಶಾಲೆ ಅಭಿವೃದ್ಧಿಪಡಿಸುವ ಭರವಸೆ ನೀಡಿದ್ದು ಇನ್ನೂ ಈಡೇರಿಲ್ಲ

ಬೇಸಿಗೆ ದಿನಗಳಲ್ಲಿ ಕುಡಿವ ನೀರು ಪೋಲಾಗದಂತೆ ನೋಡಿಕೊಳ್ಳಿ: ಜಿಪಂ ಸಿಇಒ

Mar 27 2025, 01:07 AM IST
ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದ್ದು, ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬಹುದಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 181
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved