ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ: ಕಾವೇರಿ ನದಿ ನೀರು ಮಲೀನ...!
Mar 29 2025, 12:31 AM ISTಪುರಸಭಾ ವ್ಯಾಪ್ತಿ ಕಾವೇರಿ ನದಿ ತೀರದಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜಿಸಿ, ತ್ಯಾಜ್ಯ ವಸ್ತುಗಳ ನದಿಯಲ್ಲಿ ಬಿಟ್ಟು ನೀರು ಮಲೀನಗೊಳ್ಳುತ್ತಿದೆ. ಜಮೀನುಗಳಲ್ಲಿ ಅಕ್ರಮವಾಗಿ ಅಸ್ಥಿ ಪೂಜಾ ಶೆಡ್‌ಗಳ ನಿರ್ಮಿಸಿ ಧಾರ್ಮಿಕ ಕಾರ್ಯಕ್ಕೆ ಬಂದವರಿಂದ ವಸೂಲಾತಿ ನಡೆಯುತ್ತಿದೆ. ಕೂಡಲೇ ಅವುಗಳ ತೆರವು ಮಾಡಿ ಧಾರ್ಮಿಕ ಕಾರ್ಯಕ್ಕೆ ಬರುವರಿಗೆ ಅನುಕೂಲಗಳ ಕಲ್ಪಿಸಬೇಕು.