ಪ್ರತಿ ಮನೆಗಳಿಗೂ ನೀರು ಪೂರೈಕೆ ಆಗಬೇಕು: ಜಿಪಂ ಸಿಇಒ ಪೂರ್ಣಿಮಾ
Oct 16 2024, 12:33 AM ISTತಾಲ್ಲೂಕಿನಲ್ಲಿ ಜೆ.ಜೆ.ಎಂ. ಪ್ರತಿ ಮನೆ ಮನೆ ಗಂಗೆ ಯೋಜನೆಯನ್ನು ಪಿಡಿಒಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸಮರ್ಪಕ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿ ಗ್ರಾಮಗಳಿಗೂ ನೀರು ಪೂರೈಕೆಯಾಗಬೇಕು ಎಂದು ಹಾಸನದ ಜಿಲ್ಲಾ ಪಂಚಾಯತ್ ಸಿಇಒ ಪೂರ್ಣಿಮಾ ಹೇಳಿದರು. ಅರಸೀಕೆರೆಯಲ್ಲಿ ಜೆಜೆಎಂ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.