• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಜಿರೆ: ನೀರು ಉಳಿಸಿ ಅಭಿಯಾನ

Feb 17 2025, 12:33 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಎಸ್.ಡಿ.ಎಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಸೇವಾಸಂಸ್ಥೆಗಳ ಸಹಯೋಗದಲ್ಲಿ ರಾಜ್ಯದಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಹೈದ್ರಾಬಾದ್‌ನ ಯುನಿಸೆಫ್‌ನ ಜಂಟಿ ಆಶ್ರಯದಲ್ಲಿ ನೀರು ಉಳಿಸಿ ಅಭಿಯಾನ ನಡೆಯಿತು.

ನೀರು, ಮೇವು ಲಭ್ಯತೆ ಕುರಿತು ಜನಜಾಗೃತಿ ಮೂಡಿಸಿ

Feb 17 2025, 12:30 AM IST
ಕೋಲಾರ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ೨೫೭ ಗ್ರಾಮಗಳಲ್ಲಿ ಹಾಗೂ ೨೬ ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಬಹುದಾಗಿದೆ ಎಂದು ಅಂದಾಜಿಸಲಾಗಿದೆ. ಅದಕ್ಕೆ ಪೂರಕವಾಗಿ ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾದಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು

ಹಳೇ ಉಂಡುವಾಡಿ ನೀರು ಪೂರೈಕೆ ಕೇಂದ್ರ ವರ್ಷದಲ್ಲಿ ಪೂರ್ಣ

Feb 17 2025, 12:30 AM IST
ಹಳೇ ಉಂಡವಾಡಿ ಸಮೀಪ ಕೃಷ್ಣರಾಜ ಸಾಗರ ಜಲಾಶಯದ ಹಿನ್ನೀರಿನಲ್ಲಿ ಜಾಕ್ ವೆಲ್ ಜತೆಗೆ ಪಂಪ್ ಹೌಸ್, ಫಿಲ್ಲಿಂಗ್, ಬೇಸಿನ್ ಮತ್ತು ಭಾಗಶಃ ಡ್ರಾಟ್ ಕೆನಾಲ್ ಗೆ ಮಣ್ಣು ಅಗೆತದ ಕೆಲಸ ಪೂರ್ಣಗೊಂಡಿದ್ದು, ಜಾಕ್ ವೆಲ್ ಪಂಪ್ ಹೌಸ್, ಸ್ಟೀನಿಂಗ್ ವಾಲ್ನ ಕಾಮಗಾರಿ ಪೂರ್ಣಗೊಂಡಿದೆ

ಗೊಡ್ಡಾಗುತ್ತಿರುವ ಜಾನುವಾರು, ವಿಷವಾಗುತ್ತಿರುವ ನೀರು!

Feb 16 2025, 01:46 AM IST
ಇಲ್ಲಿಯ ಬೆಳೆಯ ಮೇಲೆ ಕಾರ್ಖಾನೆಯ ಧೂಳು ಬೀಳುತ್ತಿದೆ. ಇದನ್ನು ತಿನ್ನುವುದರಿಂದ ಜಾನುವಾರುಗಳು ರೋಗಗಳಿಗೆ ತುತ್ತಾಗುತ್ತಿವೆ. ಹೀಗಾಗಿ, ಇಲ್ಲಿ ಜಾನುವಾರುಗಳನ್ನು ಸಾಕದೆ ಇರುವುದು ಸೂಕ್ತ ಎಂದು ಮುದ್ದಾಬಳ್ಳಿ ಪಶುವೈದ್ಯಾಧಿಕಾರಿಗಳೇ ವರದಿ ಸಲ್ಲಿಸಿದ್ದಾರೆ.

ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ

Feb 16 2025, 01:45 AM IST
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಪುಣ್ಯ ಕಾರ್ಯಕ್ಕೆ ತೆರಳಿದ್ದ ಯುವತಿ, ಮಹಿಳೆ ನೀರು ಪಾಲು

Feb 16 2025, 01:45 AM IST
ತಾಲೂಕಿನ ಕಸಬಾ ಹೋಬಳಿಯ ಗಾಣಾಳು ಸಮೀಪದ ಭೋವಿ ಕಾಲೋನಿಯಲ್ಲಿ ಕಳೆದ ಮೂರು ತಿಂಗಳ ಹಿಂದೆ ಮೃತಪಟ್ಟಿದ್ದ ಮೇಸ್ತ್ರಿ ಮಾದಯ್ಯನವರ ಪುಣ್ಯಕಾರ್ಯಕ್ಕೆನಾಗಮಿಸಿದ್ದ ಮೃತನ ಮೊಮ್ಮಗಳು ನದಿಯಾ ಮತ್ತು ಸಂಬಂಧಿ ಮಹಿಳೆ ಶೋಭಾ ಹಾಗೂ ಸಂಬಂಧಿಕರು ಮುತ್ತತ್ತಿ ಹೋಗಿ ಪೂಜೆ ಮಾಡಿಸಿಕೊಂಡು, ಕಾವೇರಿ ನದಿಯಲ್ಲಿ ನೀರಿಗಿಳದು ಸ್ನಾನ ಮಾಡುವ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ.

ಹಿರೇಮರಳಿ ಗ್ರಾಮದಲ್ಲಿ ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗಲಿ ರೈತ ಸ್ಥಳದಲ್ಲೇ ಸಾವು..!

Feb 14 2025, 12:31 AM IST
ಜಮೀನಿನಲ್ಲಿ ಬೆಳೆಗಳಿಗೆ ನೀರು ಹಾಯಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹಿರೇಮರಳಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಗ್ರಾಮದ ಲೇಟ್. ಹೊನ್ನೇಗೌಡರ ಪುತ್ರ ಹೊನ್ನೇಗೌಡ (47) ಸಾವನ್ನಪ್ಪಿರುವ ರೈತ.

ಹೊಸದುರ್ಗಕ್ಕೆ ಏತ ನೀರಾವರಿ ಮೂಲಕ ನೀರು ತರುತ್ತೇನೆ

Feb 13 2025, 12:49 AM IST
ಹೊಸದುರ್ಗದ ತಾಪಂ ಸಭಾಂಗಣದಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.

ಬೇಸಿಗೆ ಬೆಳೆಗೆ ನೀರು ಹರಿಸುವಂತೆ, ನಾಲೆ ಕಳಪೆ ಕಾಮಗಾರಿ ಸಮಗ್ರ ತನಿಖೆಗೆ ಒತ್ತಾಯ

Feb 13 2025, 12:48 AM IST
ಕೆಆರ್‌ಎಸ್ ಜಲಾನಯನ ಪ್ರದೇಶದ ರೈತರಿಗೆ ಬೇಸಿಗೆ ಬೆಳೆಗೆ ನೀರು ಹರಿಸಿದ ರಾಜ್ಯ ಸರ್ಕಾರ ಹೇಮಾವತಿ ಜಲಾನಯನ ಪ್ರದೇಶದ ರೈತರ ಬಗ್ಗೆ ತನ್ನ ಕಾಳಜಿ ಪ್ರದರ್ಶಿಸಿಲ್ಲ. ಹೇಮಾವತಿ ಜಲಾಶಯದ ಎಡದಂಡೆ ನಾಲೆ ಮತ್ತು ನದಿ ಅಣೆಕಟ್ಟೆ ನಾಲೆಗಳಾದ ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳು, ಹೇಮಗಿರಿ ನಾಲಾ ವ್ಯಾಪ್ತಿಯ ರೈತರು ಬೇಸಿಗೆಯಲ್ಲಿ ಯಾವ ಬೆಳೆ ಬೆಳೆಯಬೇಕೆಂಬ ಗೊಂದಲದಲ್ಲಿದ್ದಾರೆ.

ಕುಡಿಯುವ ನೀರು ಕೊಡದೆ ಕಿರುಕುಳ ಆರೋಪ: ಚಿನ್ನಾಯಕನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

Feb 13 2025, 12:47 AM IST
ಪಂಚಾಯ್ತಿ ಅಧ್ಯಕ್ಷೆ ಹರ್ಷಿತ ಫೆ.3ರಂದು ಗ್ರಾಮಕ್ಕೆ ಭೇಟಿ ನೀಡಿ ಪಂಚಾಯ್ತಿಗೆ ಬಂದು ಪ್ರತಿಭಟನೆ ಏಕೆ ಮಾಡುತ್ತೀರಾ?, ಪ್ರತಿಭಟನೆ ಮಾಡಲು ನಿಮಗೇನು ಹಕ್ಕಿದೆ? ನಿಮ್ಮ ಬಳಿ ಹಕ್ಕು ಪತ್ರವೇ ಇಲ್ಲ. ನಿಮಗೆ ಯಾವುದೇ ಆಧಾರ ಸಹ ಇಲ್ಲ. ಇನ್ನು ಮುಂದೆ ನೀವು ಗ್ರಾಪಂಗೆ ಬಂದು ಪ್ರತಿಭಟನೆ ಮಾಡುವಂತಿಲ್ಲ ಎಂದು ದಮ್ಕಿ ಹಾಕಿ ಹೆದರಿಸಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 181
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved