₹153 ಕೋಟಿ ವೆಚ್ಚದಲ್ಲಿ ಮೋತಿ ತಲಾಬ್ ಕೆರೆಯಲ್ಲಿ ನೀರು ಶೇಖರಣಾ ಕಾಮಗಾರಿ
Jul 18 2025, 12:45 AM ISTಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ ಮಾತನಾಡಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಯೋಜನೆಯಡಿ ಪಟ್ಟಣದ ಮೋತಿ ತಲಾಬ್ ಕೆರೆಯನ್ನು ಅಭಿವೃದ್ಧಿಗೊಳಿಸಿ, ಪಟ್ಟಣಕ್ಕೆ ಕುಡಿಯುವ ನೀರನ್ನು ಶೇಖರಣೆ ಮಾಡುವ ಕಾಮಗಾರಿ ಇದಾಗಿದೆ ಎಂದರು.