• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಸ್ತುವಾರಿ ಸಚಿವರ ಕ್ಷೇತ್ರದ ಕೆರೆಗಳಿಗಿಲ್ಲ ನೀರು ಪೂರೈಕೆ

Jan 21 2025, 12:32 AM IST
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ)ದ ತಾಲೂಕಿನ ಕೆ.ಮಲ್ಲಾಪೂರ ಗ್ರಾಮದ ಘಟಕದ ನಾಮಫಲಕವನ್ನು ಜಿಲ್ಲಾಧ್ಯಕ್ಷ ಮುದಿಯಪ್ಪ ನಾಯಕ ಮಲ್ಲಿಗೆವಾಡ ಸೋಮವಾರ ಉದ್ಘಾಟಿಸಿದರು.

ಶುದ್ಧ ಕುಡಿವ ನೀರು ಪೂರೈಕೆಗೆ ಬೆಂಗಳೂರಲ್ಲಿ ಶೀಘ್ರ ಉನ್ನತ ಮಟ್ಟದ ಸಮಿತಿ ಸಭೆ

Jan 21 2025, 12:30 AM IST
ಮಂಗಳೂರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗಾಗಿ ಫೆಬ್ರವರಿ ಪ್ರಥಮ ವಾರ ಬೆಂಗಳೂರಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಹೇಳಿದ್ದಾರೆ.

ಬಹುಗ್ರಾಮ ಕುಡಿವ ನೀರಿನ ಯೋಜನೆ ವ್ಯಾಪ್ತಿಯ ನೀರು ಪರೀಕ್ಷೆ

Jan 19 2025, 02:19 AM IST
ಕಳೆದೊಂದು ವಾರದಿಂದ ನದಿ ನೀರು ಹಸಿರು ಬಣ್ಣಕ್ಕೆ ತಿರುಗಿದೆ.

ಕೆರೆಗೆ ನೀರು ತುಂಬಿಸುವ ₹5 ಕೋಟಿ ಯೋಜನೆಗೆ ಪ್ರಸ್ತಾವನೆ: ಶಾಸಕ ಎ.ಮಂಜು

Jan 19 2025, 02:17 AM IST
ಕಣಿಯಾರು ಏತ ನೀರಾವರಿ ಯೋಜನೆ ನನ್ನ ಕನಸಾಗಿತ್ತು. ಆದರೆ ಮಲ್ಲಿಪಟ್ಟಣ ಏತನೀರಾವರಿ ಯೋಜನೆಯಿಂದ ಈ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇರುವುದರಿಂದ ಆ ಕನಸು ನನಸಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕುಡಿವ ನೀರು ಕಾಮಗಾರಿ ಇನ್ನೊಂದು ವರ್ಷದಲ್ಲಿ ಪೂರ್ಣ: ಶಶಿಧರ ಕುರೇರ

Jan 18 2025, 12:47 AM IST
ಹಿಪ್ಪರಗಿ ಜಲಾಶಯದಿಂದ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳ ಪ್ರತಿ ಮನೆ-ಮನೆಗೆ ಕುಡಿಯುವ ನೀರು ಪೂರೈಸುವ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.

ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ನೀರು, ಪರಿಶೀಲನೆ

Jan 18 2025, 12:47 AM IST
ಶೀರನಹಳ್ಳಿ, ಗಂಗಾಪುರ, ಕೊರ್ಲಹಳ್ಳಿ ಹತ್ತಿರ ಹರಿದಿರುವ ತುಂಗಭದ್ರಾ ನದಿಗೆ ತಹಸೀಲ್ದಾರ್‌, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ

ನಮ್ಮ ಪಾಲಿನ ನೀರು ಪಡೆಯಲು ಯಾರ ಅಪ್ಪಣೆ ಬೇಕಿಲ್ಲ: ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ

Jan 17 2025, 12:49 AM IST
ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಪದಾಧಿಕಾರಿಗಳು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಭಾಗದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ನದಿ ನೀರು : ಆತಂಕದಲ್ಲಿ ಜನತೆ

Jan 17 2025, 12:48 AM IST
ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಭಾಗ ನದಿಯಲ್ಲಿನ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು ಯಾವ ಕಾರಣಕ್ಕಾಗಿ ಹೀಗಾಗಿದೆ ಎನ್ನುವ ಆಶ್ಚರ್ಯ ಮತ್ತು ಆತಂಕ

.ಧಾರವಾಡ ಕೈಗಾರಿಕೆ ಪ್ರದೇಶಕ್ಕೆ ನೀರು: ರೈತರ ವಿರೋಧ

Jan 17 2025, 12:46 AM IST
ಬೆಳಗಾವಿಯ ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ- ಧಾರವಾಡ ಕೈಗಾರಿಕೆ ಪ್ರದೇಶಗಳಿಗೆ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರೈತರು ಪ್ರತಿಭಟನೆ ಮಾಡಿದರು.

ಭದ್ರಾ ಮೇಲ್ದಂಡೆ ನಾಲೆಗೆ ನೀರು ಹರಿಸದಿರಿ: ಭಾರತೀಯ ರೈತ ಒಕ್ಕೂಟ

Jan 16 2025, 12:45 AM IST
ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು, ಚಿಕ್ಕಮಗಳೂರು, ವಿಜಯ ನಗರ ಜಿಲ್ಲೆಗಳ ಕೆಲ ಭಾಗಗಳ ರೈತರಿಗೆ, ಅಚ್ಚುಕಟ್ಟು ರೈತರಿಗೆ ಹಿತಕಾಯಬೇಕಾದರೆ ಮೊದಲು ಭದ್ರಾ ಮೇಲ್ದಂಡೆ ನಾಲೆಗೆ ಮಧ್ಯಾವಧಿಯಲ್ಲಿ ನೀರು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸುವಂತೆ ಭಾರತೀಯ ರೈತ ಒಕ್ಕೂಟದ ಭದ್ರಾ ಶಾಖೆ ಅಧ್ಯಕ್ಷ ಶಾಮನೂರು ಎಚ್.ಆರ್. ಲಿಂಗರಾಜ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 181
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved