• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಲದಂಡೆ ಅಚ್ಚುಕಟ್ಟು ಪ್ರದೇಶಕ್ಕೆ ಏಪ್ರಿಲ್ 20ರ ವರೆಗೆ ನೀರು ಹರಿಸಿ

Mar 04 2025, 12:34 AM IST
Water will be released to the right bank Achukattu area till April 20th.

ಗ್ರಾಮೀಣ ಜನರಿಗೆ ಸುರಕ್ಷಿತ, ಗುಣಮಟ್ಟದ ನೀರು ಪೂರೈಸಿ

Mar 04 2025, 12:31 AM IST
ಗ್ರಾಮೀಣ ಜನರಿಗೆ 2030 ಒಳಗೆ ಸುರಕ್ಷಿತವಾದ ಮತ್ತು ಗುಣಮಟ್ಟದ ನೀರನ್ನು ಪೂರೈಕೆ ಮಾಡಬೇಕು.

ಭದ್ರಾ ಅಚ್ಚುಕಟ್ಟು ಕೊನೆ ಭಾಗಕ್ಕೆ ಶೀಘ್ರ ನೀರು

Mar 04 2025, 12:30 AM IST
ಭದ್ರಾ ಜಲಾಶಯದ ಕಾಲುವೆಗಳ ಮೂಲಕ ಹರಿಸುತ್ತಿರುವ ನೀರನ್ನು ಅಚ್ಚುಕಟ್ಟಿನ ಕೊನೆ ಭಾಗಗಳಿಗೂ ಸಮರ್ಪಕವಾಗಿ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಭರವಸೆ ನೀಡಿದ್ದಾರೆ.

ಕೋಟಿ ಕೋಟಿ ಖರ್ಚಾದರೂ ಹನಿ ನೀರು ಬಂದಿಲ್ಲ

Mar 03 2025, 01:50 AM IST
೬,೭೬೩ ಮನೆಗಳಿಗೆ ನೀರು ಪೂರೈಸಲು ನಗರದ ೯೦ ಕಿ.ಮೀ ರಸ್ತೆ ಅಗೆದು ಪೈಪ್‌ಲೈನ್ ಅಳವಡಿಸಲಾಗಿದೆ. ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ತರಾತುರಿಯಲ್ಲಿ ಕಾಮಗಾರಿ ಮುಗಿಸಿ ಹಸ್ತಾಂತರಿಸಿದೆ.

ಹಳ್ಳಿಗಳಿಗೆ ಸಕಾಲಕ್ಕೆ ಕುಡಿಯುವ ನೀರು ಒದಗಿಸಿ: ಶಾಸಕ ಲಕ್ಷ್ಮಣ ಸವದಿ

Mar 03 2025, 01:47 AM IST
ಅಥಣಿ ತಾಪಂ ಸಭಾಂಗಣದಲ್ಲಿ ಶಾಸಕ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳ ಸಭೆ ನಡೆಯಿತು.

ರೈತರ ಜಮೀನಿಗೆ ನೀರು ನೀಡಲು ₹150 ಕೋಟಿಗೆ ಮನವಿ: ಸಂಸದೆ ಡಾ.ಪ್ರಭಾ

Mar 02 2025, 01:19 AM IST
ಶೌಚಾಲಯ, ಕಾಲುವೆಗಳ ದುರಸ್ತಿ, ವಿದ್ಯುತ್, ಸ್ವಚ್ಛತೆ, ಕಸ ವಿಲೇವಾರಿಗಾಗಿ ಹರಿಹರ ತಾಲೂಕಿಗೆ ೬೫ ಲಕ್ಷ ರು. ಸಂಸದರ ಅನುದಾನವನ್ನು ನೀಡಲಾಗಿದೆ. ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸಲು 150 ಕೋಟಿ ರು. ಅನುದಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ್‌ ಮನವಿ ಮಾಡಿದ್ದಾರೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಕರ್ಣಾಟಕ ಬ್ಯಾಂಕ್‌ ಶುದ್ಧ ಕುಡಿಯುವ ನೀರು ಘಟಕ ಕೊಡುಗೆ

Mar 02 2025, 01:16 AM IST
ಕರ್ಣಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ಸಂಭ್ರಮದ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್‌ಗೆ ಶುದ್ಧ ಕುಡಿಯುವ ನೀರು ಘಟಕ ಕೊಡುಗೆ ನೀಡಿದೆ. ಈ ವಾಟರ್ ಕೂಲರ್ ಗಳ ವಾರ್ಷಿಕ ನಿರ್ವಹಣೆಯನ್ನು ಕಲ್ಕೂರ ರೆಪ್ರಿಜಿರೇಶನ್ ಸಂಸ್ಥೆ ನಿಶುಲ್ಕವಾಗಿ ನಿರ್ವಹಿಸುತ್ತದೆ ಎಂದು ಸಂಸ್ಥೆಯ ಮಾಲೀಕ ರಂಜನ್ ಕಲ್ಕೂರ ಮಾಹಿತಿ ನೀಡಿದರು.

ಜನ ಜಾನುವಾರುಗೆ ಕುಡಿವ ನೀರು, ಮೇವಿನ ಸಮಸ್ಯೆಯಾಗದಿರಲಿ: ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಸೂಚನೆ

Mar 01 2025, 01:07 AM IST
ಹುಮನಾಬಾದ್ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಶಾಸಕ ಡಾ.ಸಿದ್ದು ಪಾಟೀಲ್ ಅಧಿಕಾರಿಗಳ ಸಭೆಯಲ್ಲಿ ಸೂಚಿಸಿದರು.

ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿರಲಿ-ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ

Mar 01 2025, 01:06 AM IST
ಜಿಲ್ಲೆಯಲ್ಲಿ ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥಿತ ಪೂರೈಕೆ ಕುರಿತಂತೆ ಅಧಿಕಾರಿಗಳು ಗಮನಹರಿಸಬೇಕು, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ತೆಲಂಗಾಣಕ್ಕೆ ನೀರು ಹರಿಸಿದ್ದಕ್ಕೆ ರೈತರ ಕಿಡಿ

Mar 01 2025, 01:04 AM IST
ತೆಲಂಗಾಣಕ್ಕೆ ಆಲಮಟ್ಟಿ ಜಲಾಶಯದಿಂದ ೧.೨೭ ಟಿಎಂಸಿ ನೀರು ಹರಿಸಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪ್ರತಿಕೃತಿ ದಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 195
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved