ಪುರಸಭೆಯ ನಿರ್ಲಕ್ಷ್ಯ: ಕುಡಿಯುವ ನೀರು ಪೋಲು!
Apr 05 2025, 12:47 AM ISTಪಟ್ಟಣದ ನಾಯಕರ ಬೀದಿಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು, ಕುಡಿಯುವ ನೀರು ಪೋಲಾಗುತ್ತಿದ್ದರೂ ಪುರಸಭೆ ಕಣ್ಮುಚ್ಚಿ ಕುಳಿತಿದೆ.ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂದಿನ ನಾಯಕರ ಬೀದಿಯಲ್ಲಿ ಪೈಪ್ ಒಡೆದು ತಿಂಗಳಾಗುತ್ತಿದೆ ಆದರೂ ನೀರು ಬಿಟ್ಟಾಗಲೆಲ್ಲಾ ನೀರು ರಸ್ತೆಯಲ್ಲಿ ಹರಿಯುತ್ತದೆ ಎಂದು ನಾಗರೀಕರು ದೂರಿದ್ದಾರೆ.