• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐಎಎಸ್‌ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳ ಸಾವು: ತನಿಖೆ ಸಿಬಿಐಗೆ ವರ್ಗ

Aug 03 2024, 12:41 AM IST
ಇಲ್ಲಿನ ಐಎಎಸ್‌ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಿ ದೆಹಲಿ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ.

ಜೆಜೆಎಂ ಯೋಜನೆ ಕಾಮಗಾರಿ ಮುಕ್ತ ಗ್ರಾಮಗಳಿಗೆ ನೀರು ಪೂರೈಸಬೇಕು

Aug 03 2024, 12:40 AM IST
ಜಲಜೀವನ್ ಮಿಷನ್‌ ಯೋಜನೆ ಕಾಮಗಾರಿ ಮುಕ್ತವಾದ ಗ್ರಾಮಗಳಿಗೆ ನೀರು ಪೂರೈಸಲು, ಶಿಥಿಲವಾದ ಶಾಲೆ, ಅಂಗನವಾಡಿ ಕೇಂದ್ರಗಳು, ಶೌಚಾಲಯ ದುರಸ್ತಿ, ನಿರ್ಮಾಣ ಕಾರ್ಯ ಇನ್ನೊಂದು ತಿಂಗಳಲ್ಲೇ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.

ಕೃಷ್ಣರಾಜಸಾಗರ ಜಲಾಶಯದಲ್ಲಿ ಹೆಚ್ಚಾದ ನೀರು : ಪಕ್ಕದಲ್ಲೇ ಮಳೆ ಕೊರತೆಯಿಂದ ಕೆರೆಗಳು ಖಾಲಿ ಖಾಲಿ..!

Aug 03 2024, 12:38 AM IST

ಜಿಲ್ಲಾಧಿಕಾರಿಗಳೂ ಸೇರಿದಂತೆ ಜನಪ್ರತಿನಿಧಿಗಳು ತಮಿಳುನಾಡಿಗೆ ಹರಿದುಹೋಗುವ ನೀರನ್ನು ವೀಕ್ಷಣೆ ಮಾಡಿಕೊಂಡು ಕುಳಿತಿದ್ದಾರೆಯೇ ವಿನಃ ಖಾಲಿ ಬಿದ್ದಿರುವ ಕೆರೆಗಳ ಕಡೆಗೆ ತಿರುಗಿಯೂ ನೋಡುತ್ತಿಲ್ಲ.  

ಕೆರೆಗಳಿಗೆ ನೀರು ಹಾರಿಸಲು ಸಮೀಕ್ಷಾ ಕಾರ್ಯ ಕೈಗೊಳ್ಳಲು ಶಾಸಕ ಕ್ರಮ

Aug 03 2024, 12:37 AM IST
Legislative action to carry out survey work to release water to lakes

ಲಖಮಾಪುರಕ್ಕೆ ನುಗ್ಗಿದ ಮಲಪ್ರಭೆ ನದಿ ನೀರು

Aug 03 2024, 12:35 AM IST
ಬಿಟ್ಟ ನೀರು ತಾಲೂಕಿನ ನದಿ ಹತ್ತಿರದ ಗ್ರಾಮ ಲಖಮಾಪುರಕ್ಕೆ ನೀರು ನುಗ್ಗಿದ್ದು ಗ್ರಾಮಸ್ಥರಲ್ಲಿ ಆತಂಕ

ಉತ್ತರ ಕನ್ನಡ ಕರಾವಳಿಯಲ್ಲಿ ಮುಂದುವರಿದ ಮಳೆ ಆರ್ಭಟ, ಹಲವು ಡ್ಯಾಂಗಳಿಂದ ಭರ್ಜರಿ ನೀರು

Aug 03 2024, 12:34 AM IST
ಕೊಡಗು, ದಕ್ಷಿಣ ಕನ್ನಡ, ಮಲೆನಾಡು ಭಾಗದಲ್ಲಿ ಮಳೆ ಇಳಿಮುಖವಾಗಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಮಳೆ ಮುಂದುವರಿದಿದೆ.

ಹೇಮಾವತಿ ನದಿಗೆ ಹೆಚ್ಚಿನ ನೀರು ಬಿಡುಗಡೆ: ಮಂದಗೆರೆ ಪಾತ್ರದ ಜಮೀನುಗಳಿಗೆ ಜಲಕಂಟಕ

Aug 03 2024, 12:33 AM IST
ಚಿಕ್ಕಮಂದಗೆರೆಯ ಮಂಜುನಾಥ್‌ ಅವರ ತೋಟಕ್ಕೆ ನೀರು ನುಗ್ಗಿರುವುದಲ್ಲದೆ ಇವರ ಮನೆಯ ಕೊಟ್ಟಿಗೆ ಅರ್ಧ ಭಾಗ ಮುಳುಗಡೆಯಾಗಿದೆ. ರಾತ್ರಿಯಾದ ಕಾರಣ ರೈತ ಮಂಜುನಾಥ್‌ ಅವರ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ಪರದಾಡಿದ್ದಾರೆ. ಬೇವಿನಹಳ್ಳಿಯ ಪಾಪನಾಯ್ಕ, ಪುಟ್ಟನಾಯ್ಕ, ಪಾಪನಾಯ್ಕ, ಸಣ್ಣನಾಯ್ಕ ಅವರ ಭತ್ತ, ಜೋಳ, ತೆಂಗಿನತೋಟಕ್ಕೆ ನೀರು ನುಗ್ಗಿ ಜೋಳದ ಬೆಳೆ ಕೊಚ್ಚಿ ಹೋಗಿದೆ. ಸಾಕಷ್ಟು ರೈತರ ಪಂಪ್ ಸೆಟ್, ಪಂಪ್‌ಸೆಟ್ ಮನೆಗಳು ಹಾಳಾಗಿವೆ.

ರೈತರ ಜಮೀನುಗಳಿಗೆ ನುಗ್ಗಿದ ನದಿ ನೀರು

Aug 03 2024, 12:31 AM IST
ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ನದಿ ನೀರಿನ ಪ್ರಮಾಣ ಕಡಿಮೆಯಾದ ತಕ್ಷಣ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಹಾನಿಯಾದ ಬೆಳೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸಬೇಕು

ಕೆರೆಗಳಿಗೆ ನೀರು ಹರಿಸುವಲ್ಲಿ ಮುಂಜಾಗ್ರತೆವಹಿಸಲು ಡಾ.ಕೆ.ಜೆ.ಕಾಂತರಾಜ್ ಸೂಚನೆ

Aug 03 2024, 12:31 AM IST
ತರೀಕೆರೆ, ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಿಂದ ತರೀಕೆರೆ ಮತ್ತು ಅಜ್ಜಂಪುರ ತಾಲೂಕುಗಳ ಸುಮಾರು 79 ಕೆರೆಗಳಿಗೆ ನೀರು ಹರಿಸಲಾಗುತ್ತಿರುವ ಹಿನ್ನಲೆಯಲ್ಲಿ ಯಾವುದೇ ಸಮಸ್ಯೆ ಬಾರದ ರೀತಿ ಎರಡೂ ತಾಲೂಕುಗಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಮತ್ತಿತರ ಅಧಿಕಾರಿಗಳು ಎಲ್ಲ ಮುಂಜಾಗ್ರತಾ ಕ್ರಮ ನಿರ್ವಹಿಸಬೇಕೆಂದು ಉಪ ವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಸೂಚಿಸಿದ್ದಾರೆ

ಜಲಾಶಯದಿಂದ ನದಿಗೆ ಭಾರೀ ಪ್ರಮಾಣದ ನೀರು: ನದಿ ತೀರಕ್ಕೆ ತೆರಳದಂತೆ ಪ್ರವಾಸಿಗರ ಮೇಲೆ ನಿಗಾ

Aug 03 2024, 12:30 AM IST
ನದಿ ತೀರದಲ್ಲಿ ಪ್ರವಾಸಿಗರು ತೆರಳದಂತೆ ನಿಗಾವಹಿಸಲಾಗಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 158
  • next >

More Trending News

Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved