ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ: ಡೀಸಿ ಸೇರಿ ಅಧಿಕಾರಿಗಳಿಂದ ಗ್ರಾಮಗಳಿಗೆ ಭೇಟಿ, ಪರಿಶೀಲನೆ
Aug 02 2024, 12:50 AM ISTಕಾವೇರಿ ನದಿಗೆ 2 ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿರುವುದರಿಂದ ಜಿಲ್ಲೆಯ ಗಡಿಯ ಭಾಗದ ಸತ್ತೇಗಾಲ ಸೇತುವೆ, ಬೆಳಕವಾಡಿ, ಬಿಳಿಜಗಲೆ ಮೊಳೆಯ ಪೂರಿಗಾಲಿ ಹನಿ ಮತ್ತು ತುಂತುರು ನೀರಾವರಿ ಯೋಜನೆಯ ಭಾಗವಾಗಿರುವ ಪಂಪ್ ಹೌಸ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿಕೊಟ್ಟು ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.