• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲುವೆಗೆ ನೀರು ಹರಿಸಲು ಸಲಹಾ ಸಭೆಯಲ್ಲಿ ನಿರ್ಧಾರ

Jul 18 2024, 01:31 AM IST
ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ಮುಂಗಾರು ಹಂಗಾಮಿಗೆ ಜು.17 ಬುಧವಾರದಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಹರಿಸಲು ಐಸಿಸಿ ಅಧ್ಯಕ್ಷರು ಹಾಗೂ ಸಚಿವ ಆರ್.ಬಿ. ತಿಮ್ಮಾಪೂರ ತೀರ್ಮಾನ ತೆಗೆದುಕೊಂಡಿದ್ದಾರೆ.

ಮನೆಯಂಗಳಕ್ಕೆ ಚರಂಡಿ ನೀರು: ಉಕ್ಕಡಗಾತ್ರಿ ಜನ ಹೈರಾಣ!

Jul 17 2024, 12:52 AM IST
ರಾಜ್ಯಾದ್ಯಂತ ಡೆಂಘೀಜ್ವರ ಮತ್ತು ಚಿಕೂನ್‌ ಗುನ್ಯಾ ಬಾಧೆಗೆ ಅನೇಕ ಮಕ್ಕಳು, ನಾಗರೀಕರು ನರಳುತ್ತಿದ್ದಾರೆ. ಕೆಲವೆಡೆ ಮರಣವೂ ಸಂಭವಿಸಿದೆ. ಆರೋಗ್ಯ ಇಲಾಖೆ ಲಾರ್ವಾ ಸಮೀಕ್ಷೆಗೆ ಆದೇಶ ನೀಡಿದೆ. ಆದರೆ ಹರಿಹರ ತಾಲೂಕು ಉಕ್ಕಡಗಾತ್ರಿ ಗ್ರಾಮದಲ್ಲಿ ಸ್ಥಳೀಯ ಆಡಳಿತ ಮತ್ತು ಆರೋಗ್ಯ ಇಲಾಖೆ ಮಾತ್ರ ಡೆಂಘೀ, ಚಿಕೂನ್‌ ಗುನ್ಯಾ ನಿಯಂತ್ರಣಕ್ಕೆ ಯಾವುದೇ ಕ್ರಮ ಜರುಗಿಸದೇ ನಿರ್ಲಕ್ಷ್ಯ ವಹಿಸಿದಂತಿದೆ.

ನದಿಗಳ ನೀರು ಹೆಚ್ಚಳ; ಐದು ಸೇತುವೆಗಳು ಜಲಾವೃತ

Jul 17 2024, 12:50 AM IST
ಮಹಾರಾಷ್ಟ್ರದ ಕೊಂಕಣ ಭಾಗದದಲ್ಲಿ ವ್ಯಾಪಕವಾಗಿ ಮಳೆ ಸುರಿದ ಪರಿಣಾಮ ರಾಜ್ಯದ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆಯಾಗಿದೆ.

ತಮಿಳುನಾಡಿಗೆ 8 ಸಾವಿರ ಕ್ಯುಸೆಕ್ ನೀರು ಬಿಡಲು ತೀರ್ಮಾನ ಹಿಂಪಡೆಯಿರಿ: ಪಾಪು ಆಗ್ರಹ

Jul 17 2024, 12:49 AM IST
ತಮಿಳುನಾಡಿಗೆ ನಿತ್ಯ ಒಂದು ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸಿಡಬ್ಲ್ಯೂಆರ್‌ಎಸ್ ಆದೇಶ ಮಾಡಿರುವುದು ಖಂಡನೀಯ. ಕಾವೇರಿ ನದಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಪ್ರಧಾನಿಯವರ ಮೇಲೆ ಒತ್ತಡ ಹಾಕಲು ಸಿಎಂ, ಸಂಸದರು, ಸಚಿವರು, ಶಾಸಕರು ಮುಂದಾಗಬೇಕು

ಉಕ್ಕಿದ ಗುಂಡಬಾಳ ನದಿ: ತೋಟ ಗದ್ದೆಗೆ ನುಗ್ಗಿದ ನೀರು

Jul 17 2024, 12:49 AM IST
ವಿಪತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ, ಜನರನ್ನು ಕಾಳಜಿ ಕೇಂದ್ರಕ್ಕೆ ಕರೆತಂದಿದ್ದಾರೆ. ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಜನತೆ ಕತ್ತಲೆಯಲ್ಲಿ ದಿನ ಕಳೆಯುವಂತಾಗಿದೆ

ಕಾರ್ಖಾನೆಗಳಿಂದ ಮತ್ತೇ ತ್ಯಾಜ್ಯ, ನೀರು ಕಲುಷಿತ

Jul 17 2024, 12:47 AM IST
ಮಾಣಿಕನಗರ ಹಳ್ಳಕ್ಕೆ ರಾಸಾಯನಿಕ ತ್ಯಾಜ್ಯ ಸಿಎಂಗೆ ದೂರು ರವಾನೆ. ಗ್ರಾಮಸ್ಥರು ಆತಂಕ, ಜಲಚರಗಳ ಜೀವಕ್ಕೆ ಕುತ್ತು, ಅಧಿಕಾರಿಗಳು ಮೌನ. ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ಕಾರ್ಖಾನೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಗಡವಂತಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ತಮಿಳುನಾಡಿಗೆ ನೀರು ಹರಿಸಿ ಸರ್ವಪಕ್ಷ ಸಭೆ ನಡೆಸಿದ್ದಾರೆ: ಎಚ್ಡಿಕೆ

Jul 16 2024, 09:07 AM IST

ರೈತರ ನೆಪದಲ್ಲಿ ನಾಲೆಗೆ ನೀರು ಹರಿಸುವ ನೆಪದಲ್ಲಿ ತಮಿಳುನಾಡಿಗೆ ಸರ್ವ ಪಕ್ಷ ಸಭೆ ಕರೆಯುವ ಮೊದಲೇ ನೀರು ಹರಿಸಿದ್ದಾರೆ. ನೀರು ಬಿಟ್ಟ ಬಳಿಕ ಸಭೆ ಕರೆದರೆ ಹೋಗಿ ಏನು ಮಾಡೋದು?

ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಶೀಘ್ರದಲ್ಲೇ ಚಳವಳಿ; ರೈತಸಂಘ ಎಚ್ಚರಿಕೆ

Jul 16 2024, 12:43 AM IST
ರೈತರ ಬೆಳೆಗಳಿಗೆ ಅನುಕೂಲವಾಗುವಂತೆ ನಾಲೆಗಳ ಮೂಲಕ ಕೊನೆ ಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸಿ ಬೆಳೆ ಬೆಳೆಯಲು ಅನುಕೂಲ ಕಲ್ಪಿಸಬೇಕು. ಅದನ್ನು ಬಿಟ್ಟು ಕಾವೇರಿ ನಿಯಂತ್ರಣ ಸಮಿತಿ ಸೂಚನೆಯಂತೆ ತಮಿಳುನಾಡಿಗೆ ನೀರು ಹರಿಸುವ ಮೂಲಕ ರೈತರಿಗೆ ಸರ್ಕಾರ ದ್ರೋಹ ಮಾಡುತ್ತಿದೆ.

ಹಿಪ್ಪರಗಿ ಜಲಾಶಯಕ್ಕೆ ೨೦,೭೯೦ ಕ್ಯುಸೆಕ್ ನೀರು

Jul 16 2024, 12:38 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ಮಹಾರಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಸಮೀಪದ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು, ೨೦,೭೯೦ ಕ್ಯುಸೆಕ್ಸ್ ನೀರು ಹಿಪ್ಪರಗಿ ಜಲಾಶಯಕ್ಕೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ರಾಜಾಪೂರ ಜಲಾಶಯದಿಂದ ನೀರು ಭಾರಿ ಪ್ರಮಾಣದಲ್ಲಿ ಕೃಷ್ಣಾ ನದಿಗೆ ಹರಿದು ಬರುತ್ತಿದ್ದು, ಕಳೆದ ಕೆಲವು ದಿನಗಳಿಂದ ಉತ್ತಮ ಪ್ರಮಾಣದ ನೀರು ಹರಿದು ಬಂದಿದೆ.

ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಕನ್ನಡ ಸೇನೆ ಪ್ರತಿಭಟನೆ

Jul 16 2024, 12:37 AM IST
ಸಮಿತಿ ಸೂಚನೆಯಂತೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಬದಲಾಗಿ 8 ಸಾವಿರ ಕ್ಯುಸೆಕ್ ನೀರು ಬಿಡಲಾಗುವುದು ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಕಾವೇರಿ ಕೊಳ್ಳದ ಜಲಾಶಯಗಳಿಂದ 20 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ತಮಿಳುನಾಡಿಗೆ ನೀರು ಬಿಡುವ ಮೂಲಕ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 158
  • next >

More Trending News

Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved