ಹುಣಸಘಟ್ಟದಲ್ಲಿ ಕಲುಷಿತ ನೀರು ಸೇವಿಸಿ ಜನ ಆಸ್ಪತ್ರೆಗೆ ದಾಖಲು
Aug 24 2024, 01:23 AM ISTಕಲುಷಿತ ನೀರು ಸೇವಿಸಿ ಏಳು ಜನ ಅಸ್ವಸ್ಥರಾದ ಘಟನೆ ಹೊನ್ನಾಳಿ ತಾಲೂಕು ಹುಣಸಘಟ್ಟ ಗ್ರಾಮದಲ್ಲಿ ವರದಿಯಾಗಿದೆ. ಹೊನ್ನಾಳಿ ತಾಲೂಕಿನ ಹುಣಸಘಟ್ಟ ಗ್ರಾಮದ ಕುಡಿಯುವ ನೀರಿನ ಪೈಪ್ ಲೈನ್ ಚರಂಡಿಗಳಲ್ಲೇ ಹಾದುಹೋಗಿದೆ. ಕೆಲವೆಡೆ ಚರಂಡಿ ನೀರು ಕುಡಿಯುವ ನೀರಿನ ಪೈಪ್‌ನಲ್ಲಿ ಸೇರಿಕೊಂಡಿದ್ದೇ ಕಲುಷಿತ ನೀರು ಪೂರೈಕೆಗೆ ಕಾರಣ ಎನ್ನಲಾಗಿದೆ.