ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆಗೆ ಕ್ರಮ ಕೈಗೊಳ್ಳಿ: ಹೊನ್ನೂರ್ ಪ್ರಕಾಶ್
Sep 23 2024, 01:28 AM ISTಹುಬ್ಬೆ ಹುಣಸೆ ರಾಮನಗುಡ್ಡ, ವಿವಿಧ ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿದ್ಯುತ್ ವಿವಿಧ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರ್ ಪ್ರಕಾಶ್ ತಿಳಿಸಿದರು. ಹನೂರಿನಲ್ಲಿ ನೂತನ ಘಟಕಗಳ ಉದ್ಘಾಟನೆ ಮಾಡಿ ಮಾತನಾಡಿದರು.