ಅಂಡರ್‌ಪಾಸ್ ನೀರು ಸಂಗ್ರಹ: ಸವಾರರಿಗೆ ತೊಂದರೆ
Jun 03 2024, 12:31 AM ISTನಗರದ ಗಾಂಧಿನಗರದ ಬಳಿ ಕೋಟ್ಯಾಂತರ ರು. ಖರ್ಚು ಮಾಡಿ ರೈಲ್ವೆ ಇಲಾಖೆ ನೂತನವಾಗಿ ನಿರ್ಮಿಸಿರುವ ಅಂಡರ್‌ಪಾಸ್ ಕೆಳಭಾಗದಲ್ಲಿ ಮಳೆ ನೀರು ವಿಪರೀತವಾಗಿ ಶೇಖರಣೆಯಾಗಿ ವಾಹನ ಸವಾರ, ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.