• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟ್ಯಾಂಕರ್ ಮೂಲಕ ನೀರು ಸರಬರಾಜು, ಆತಂಕ ಬೇಡ: ಶಾಸಕ ಬಾದರ್ಲಿ

May 24 2024, 12:50 AM IST
ಜನರು ನೀರನ್ನು ಮಿತವಾಗಿ ಬಳಸಬೇಕು. ಅನಗತ್ಯವಾಗಿ ನೀರನ್ನು ಪೋಲು ಮಾಡಬಾರದು.ನೀರಿನ ಕೊರತೆ ಇರುವುದರಿಂದ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ತೀರ್ಮಾನಿಸಿದಂತೆ ಹತ್ತು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಭದ್ರಾ ಡ್ಯಾಂ ನೀರು ಹರಿಸದಂತೆ ಒತ್ತಾಯ

May 24 2024, 12:48 AM IST
ಭದ್ರಾ ಡ್ಯಾಂನಿಂದ ನದಿಗೆ ನಿತ್ಯವೂ 2 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ಆದೇಶ ಹೊರಡಿಸಿದೆ. ಆದೇಶ ಶೀಘ್ರ ಹಿಂಪಡೆಯಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮೇಲೆ ಒತ್ತಡ ಹೇರುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಭಾರತೀಯ ರೈತ ಒಕ್ಕೂಟದ ಭದ್ರಾ ಶಾಖೆ ಒತ್ತಾಯಿಸಿದೆ.

ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ

May 23 2024, 01:09 AM IST
ಇಂಡಿ ತಾಲೂಕಿನ ಗುತ್ತಿ ಬಸವಣ್ಣ ಹಾಗೂ ನಿಡಗುಂದಿ ಶಾಖಾ ಕಾಲುವೆ ಕೊನೆಯ ಭಾಗದ ಕೆರೆ ಕಟ್ಟೆಗಳಿಗೆ ಹಾಗೂ ಕಾಲುವೆಗಳಿಗೆ ನೀರು ಬಿಡದ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ ಸಂಘ ತಡವಲಗ ಗ್ರಾಮ ಘಟಕ ವತಿಯಿಂದ ಮೇ 24ರಂದು ತಡವಲಗಾ ಗ್ರಾಮದ ಜೋಡಗುಡಿ ಹತ್ತಿರ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುವುದು ಎಂದು ಭಾರತೀಯ ಕಿಸಾನ್ ಸಂಘ ತಡವಲಗಾ ಗ್ರಾಮ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮನೆಗಳಿಗೆ ನುಗ್ಗಿದ ಯುಜಿಡಿ ನೀರು: ಪ್ರತಿಭಟನೆ

May 23 2024, 01:02 AM IST
ಚಿಕ್ಕಬಳ್ಳಾಪುರ ನಗರದ ಎರಡು, ಮೂರನೆ ವಾರ್ಡುಗಳ ವಾಸಿಗಳು ರಾಜಕಾಲುವೆಗಳ ಮೇಲೆ ಮನೆ ನಿರ್ಮಿಸಿಕೊಂಡಿದ್ದಾರೆ. ಕಂದವಾರ ಕೆರೆಯಿಂದ ಅಮಾನಿ ಗೋಪಾಲ ಕೃಷ್ಣ ಕೆರಗೆ ಹರಿದು ಹೋಗುವ ರಾಜಕಾಲುವೆ ಯಾವಾಗ ಉಕ್ಕಿ ಹರಿಯುತ್ತದೋ ಹೇಳಕ್ಕಾಗಲ್ಲ

ಮಂಚನಬೆಲೆ ಜಲಾಶಯ: 10 ಕ್ಯೂಸೆಕ್‌ ನೀರು ಬಿಡುಗಡೆ

May 23 2024, 01:01 AM IST
ಮಾಗಡಿ: ತಿಪ್ಪಗೊಂಡನಹಳ್ಳಿ ಜಲಾಶಯದ ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿರುವುದರಿಂದ ಮಂಚನಬೆಲೆ ಜಲಾಶಯದಿಂದ 10 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ ಎಂದು ಮಂಚನಬೆಲೆ ಯೋಜನಾ ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

25 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ

May 23 2024, 01:00 AM IST
ನೀರು ಪೋಲಾಗದಂತೆ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಿ: ಸಚಿವ ಜಾರಕಿಹೊಳಿ ಸೂಚನೆ

ಹೆದ್ದಾರಿ ಕಾಮಗಾರಿಯಿಂದ ತೋಟಕ್ಕೆ ನುಗ್ಗಿದ ನೀರು; ಕೃಷಿ ನಾಶದ ಆತಂಕ

May 22 2024, 12:59 AM IST
ಈ ವರ್ಷ ಉಳಿದ ಅಡಕೆ ಕೃಷಿಗೂ ನೀರು ತುಂಬಿದ್ದು, ಗಿಡಗಳು ನಾಶವಾಗುವ ಭೀತಿ ಎದುರಾಗಿದೆ. ತಾಲೂಕು ಆಡಳಿತ, ಜಿಲ್ಲಾಡಳಿತ ಕೃಷಿಕರ ಅಳಲಿಗೆ ಕಿವಿಯಾಗಬೇಕಿದೆ.

ಮನವಿ ಸಲ್ಲಿಸಿದರೂ ಮಹಾ ಸರ್ಕಾರ ನೀರು ಬಿಟ್ಟಿಲ್ಲ

May 22 2024, 12:54 AM IST
ಬರದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮಾರ್ಚ್‌ ತಿಂಗಳಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನವಿ ಮಾಡಿದ್ದರೂ ಈವರೆಗೆ ನೀರು ಬಿಟ್ಟಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಆರೋಪಿಸಿದರು.

ಚಿತ್ರದುರ್ಗದಾದ್ಯಂತ ಮಳೆ ಆರ್ಭಟ; ವಿವಿ ಸಾಗರ ಜಲಾಶಯಕ್ಕೆ ಒಂದು ಟಿಎಂಸಿ ನೀರು

May 22 2024, 12:50 AM IST
ಚಿತ್ರದುರ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಹೊಸದುರ್ಗದಲ್ಲಿ ಹೆದ್ದಾರಿಯೇ ಕೊಚ್ಚಿ ಹೋಗಿದೆ. ಇನ್ನು, ಚಳ್ಳಕೆರೆಯಲ್ಲಿ ಸಿಡಿಲೆರಗಿ ಕಾರ್ಮಿಕ ಮಹಿಳೆಯೊಬ್ಬ ಸಾವನ್ನಪ್ಪಿದ್ದು, ಅಲ್ಲಿ ಮನೆ ಹಾನಿ ಹಾಗೂ ಫಸಲಿಗೂ ಸಂಚಕಾರ ತಂದಿದೆ.

ಸಾಣೂರು: ವಿವಿಧ ಕಡೆ ಮಳೆ ನೀರು ನುಗ್ಗಿ ಕೃತಕ ನೆರೆ

May 22 2024, 12:50 AM IST
ಕಾಮಗಾರಿ ದುರವಸ್ಥೆಯಿಂದ ಸಾಣೂರು ಗ್ರಾಮದ ವಿವಿಧ ಕಡೆಗಳಲ್ಲಿ ಮಳೆ ನೀರು ನುಗ್ಗಿದೆ. ಕೃತಕ ನೆರೆ ಅವಾಂತರ ಸೃಷ್ಟಿಸಿದೆ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 158
  • next >

More Trending News

Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved